ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಮಲ ಕೆಳಗಿಟ್ಟು ತೆನೆಹೊತ್ತ ಆಯ್ನೂರ್ ಮಂಜುನಾಥ್…

ಚಿತ್ರದುರ್ಗ: ರಾಜ್ಯ ವಿಧಾ ನಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್ ಸಿಗದೆ ಇದ್ದವರು ಒಬ್ಬೊಬ್ಬರಾಗಿ ಪಕ್ಷ ತೊರೆಯುತ್ತಿದ್ದಾರೆ. ಅದರಂತೆ ಇದೀಗ ವಿಧಾನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಂಕರ ಮಠದಲ್ಲಿ ಶಂಕರ ಜಯಂತಿ ಮಹೋತ್ಸವ….

ಶಂಕರ ಮಠದಲ್ಲಿ ಶಂಕರ ಜಯಂತಿ ಮಹೋತ್ಸವ….ಶಿವಮೊಗ್ಗ : ನಗರದ ಶೃಂಗೇರಿ ಶಂಕರ ಮಠದಲ್ಲಿ ಏ.೨೧ ರಿಂದ ಏ.೨೫ ರವರೆಗೆ ಐದು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಎಸ್‌ವೈ ಆಶೀರ್ವಾದ ಪಡೆದ ಕೆ.ಬಿ.ಅಶೋಕ್‌ನಾಯ್ಕ

ಶಿವಮೊಗ್ಗ: ಶಿಕಾರಿಪುರ ವಿಧಾ ನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿ.ಎಸ್. ಯಡಿ ಯೂರಪ್ಪ ಪುತ್ರ ಬಿ.ವೈ. ವಿಜ ಯೇಂದ್ರ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದು, ಗ್ರಾಮಾಂತರ ಶಾಸಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪರಿಷತ್ ಸ್ಥಾನ – ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಆಯ್ನೂರ್ ರಾಜೀನಾಮೆ…

ಶಿವಮೊಗ್ಗ: ನಿರೀಕ್ಷೆಯಂತೆ ಆಯನೂರು ಮಂಜುನಾಥ್ ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸುಳಿವು ನೀಡಿzರಲ್ಲದೆ ನಾಳೆ ನಾಮಪತ್ರ ಸಲ್ಲಿಸುವುದಾಗಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಏ. 20 : ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ನಾಳೆ ಏ. ೨೦ ರಂದು ನಾಮಪತ್ರ ಸಲ್ಲಿಸುವುದಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ತಿಳಿಸಿದರು.ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏ. ೨೦ ರಂದು ಬೆಳಗ್ಗೆ ೧೧

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಏ.19: ವಿದ್ವಾನ್ ಗಣೇಶ್ ಪಿ. ಸ್ಮರಣಾರ್ಥ ಸಂಗೀತ…

ಕೀರ್ತಿಶೇಷ ವಿದ್ವಾನ್ ಗಣೇಶ್ ಪಿ. ಅವರು ಕರ್ನಾಟಕ ಕಲಾಶ್ರೀ ಪ್ರಶಸ್ತಿ ಪುರಸ್ಕೃತೆ ವಿದೂಷಿ ಪುಷ್ಪ ಕೃಷ್ಣಮೂರ್ತಿ ಅವರ ಏಕಮೇವ ಪುತ್ರ. ಪ್ರತಿಭಾನ್ವಿತ ನೃತ್ಯ ಕಲಾವಿದರಾಗಿದ್ದ ಇವರು ಕೇವಲ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈ ಬಾರಿ ಜಿಯ 7 ಕ್ಷೇತ್ರಳು ಕಾಂಗ್ರೆಸ್ ತೆಕ್ಕೆಗೆ…

ಶಿವಮೊಗ್ಗ: ಜಿಯ ಎ ಏಳು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಜಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.ಅವರು ಇಂದು ಜಿ ಕಾಂಗ್ರೆಸ್ ಕಚೇರಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸೊರಬ: ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ನಾಮಪತ್ರ ಸಲ್ಲಿಕೆ…

ಸೊರಬ:ಸೊರಬ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಬಾಸೂರು ಚಂದ್ರೇಗೌಡ ಮಂಗಳವಾರ ಪಟ್ಟಣದ ಶ್ರೀ ರಂಗನಾಥ ಸ್ವಾಮಿಗೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ರೋಡ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜನ ನನ್ನೊಂದಿಗಿದ್ದಾರೆ; ಆದರೆ ಅಭಿವೃದ್ಧಿ ಮಾಡದವರೀಗ ಒಂದಾಗಿದ್ದಾರೆ…

ತೀರ್ಥಹಳ್ಳಿ: ಈ ಬಾರಿ ಅವರಿಬ್ವರು ಒಂದಾಗಿzರೆ ಆದರೆ ಜನ ನಮ್ಮೊಂದಿಗೆ ಇzರೆ ಎಂದು ಗೃಹ ಸಚಿವ ಆರಗeನೇಂದ್ರ ತಿಳಿಸಿದರು .ಅವರು ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿ, ಕಿಮ್ಮನೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎತ್ತಿನಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಚಿದಾನಂದಗೌಡ…

ಸೊರಬ: ಬಲೂನು ಜೂಲ ಗಳ ಅಲಂಕೃತ ಎತ್ತುಗಳು, ಬಾಳೆಗಿಡ, ಹೂಗಳ ಸಿಂಗಾರಿಸಿದ ಎತ್ತಿನಗಾಡಿಯಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ ಹೋರಾಟ ಗಾರ ಜೆ.ಎಸ್. ಚಿದಾನಂದಗೌಡ ಅವರು ಪಟ್ಟಣದ ತಾಲೂಕು

Read More