ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎತ್ತಿನಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಚಿದಾನಂದಗೌಡ…

ಸೊರಬ: ಬಲೂನು ಜೂಲ ಗಳ ಅಲಂಕೃತ ಎತ್ತುಗಳು, ಬಾಳೆಗಿಡ, ಹೂಗಳ ಸಿಂಗಾರಿಸಿದ ಎತ್ತಿನಗಾಡಿಯಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ ಹೋರಾಟ ಗಾರ ಜೆ.ಎಸ್. ಚಿದಾನಂದಗೌಡ ಅವರು ಪಟ್ಟಣದ ತಾಲೂಕು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಲ ಇನ್ನೂ ಮಿಂಚಿಲ್ಲ ; ಮರಳಿ ಪಕ್ಷಕ್ಕೆ ಬನ್ನಿ : ಕೆ.ಎಸ್.ಈಶ್ವರಪ್ಪ ಮನವಿ

ಶಿವಮೊಗ್ಗ: ಜಗದೀಶ್ ಶೆಟ್ಟರೇ ದುಡುಕಿನ ನಿರ್ಧಾರ ತೆಗೆದು ಕೊಂಡಿದ್ದೀರಿ. ಕಾಲ ಇನ್ನೂ ಮಿಂಚಿಲ್ಲ. ಇನೊಮ್ಮೆ ಯೋಚಿಸಿ. ಮರಳಿ ಪಕ್ಷಕ್ಕೆ ಬನ್ನಿ ಎಂದು ಮಾಜಿ ಉಪ ಸಿಎಂ ಕೆ.ಎಸ್.ಈಶ್ವರಪ್ಪ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಪ್ರತಿಸ್ಪರ್ಧಿ ಆಮ್‌ಆದ್ಮಿ ಪಕ್ಷವೇ ಹೊರತು ಬಿಜೆಪಿಯಲ್ಲ : ಗೋಪಾಲಕೃಷ್ಣ ಬೇಳೂರು ….

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಸ್ಪರ್ಧಿ ಆಮ್‌ಆದ್ಮಿ ಪಕ್ಷವೇ ಹೊರತು ಬಿಜೆ.ಪಿಯಲ್ಲ ಎಂದು ಕಾಂಗ್ರೇಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ತಿಳಿಸಿzರೆ.ಸೋಮವಾರ ನಾಮಪತ್ರ ಸಲ್ಲಿಕೆ ನಂತರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು.ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ,

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗ್ರಾಮಾಂತರ ಕ್ಷೇತ್ರಕ್ಕೆ ಬಿಎಸ್‌ವೈ, ಬಿವೈಆರ್ ಹೆಚ್ಚಿನ ಅನುದಾನ : ಎಸ್.ರುದ್ರೇಗೌಡ..

ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಕೋಟ್ಯಾಂತರ ರೂ. ಅನುದಾನ ತಂದಿದ್ದು, ಬಿ. ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ

Read More
ತಾಜಾ ಸುದ್ದಿಶಿಕ್ಷಣ

ಯಶಸ್ವಿಯಾಗಿ ಜರುಗಿದ ಸಿದ್ಧಗಂಗಾ ಎಂಎಸ್‌ಎಸ್ ಕ್ವಿಜ್…

ದಾವಣಗೆರೆ : ಪ್ರತಿ ವರ್ಷದಂತೆ ಈ ವರ್ಷವೂದಾವಣಗೆರೆಯ ಸಿದ್ಧಗಂಗಾ ವಿದ್ಯಾ ಸಂಸ್ಥೆಯಲ್ಲಿ ಆಯೋಜಿಸಿದ್ದ ಪ್ರತಿಷ್ಠಿತ ಎಂ. ಎಸ್. ಎಸ್ ಕ್ವಿಜ್ ಅಭೂತಪೂರ್ವ ಯಶಸ್ಸು ಕಂಡಿತು. ಶಿಕ್ಷಣಶಿಲ್ಪಿ ಡಾ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ : ಯೋಗೀಶ್‌ಗೆ ಕಾಂಗ್ರೆಸ್ ಟಿಕೆಟ್…

ಶಿವಮೊಗ್ಗ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಇಂದು ೪೩ ಅಭ್ಯರ್ಥಿಗಳ ೩ನೇ ಪಟ್ಟಿ ಬಿಡುಗಡೆ ಮಾಡಿದೆ. ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದಿಂದ ಶಿವಮೊಗ್ಗ ಮಹಾನಗರ ಪಾಲಿಕೆ ಕಾರ್ಪೊರೇ ಟರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರೀ ದೇವಸ್ಥಾನದ ಶ್ರೀ ಜಗನ್ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ…

ಶಿವಮೊಗ್ಗ: ಶ್ರೀ ಕ್ಷೇತ್ರ ಹೊರನಾಡಿನ ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರೀ ದೇವಸ್ಥಾನದ ಶ್ರೀ ಜಗನ್ಮಾತೆಯ ಪುನಃ ಪ್ರತಿಷ್ಠಾ ಸ್ವರ್ಣ ಮಹೋತ್ಸವ, ಬ್ರಹ್ಮ ಕುಂಭಾಭಿಷೇಕ ಮತ್ತು ರಥೋತ್ಸವ ಕಾರ್ಯಕ್ರಮ ಏ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅರ್ಹರಿಗೆ ಸರ್ಕಾರದ ಸೌಲಭ್ಯಗಳು ದೊರೆಯುವಂತಾಗಲಿ: ನ್ಯಾ.ಬಿ.ವೀರಪ್ಪ

ಶಿವಮೊಗ್ಗ :ಅರ್ಹರಿಗೆ ಉಚಿತ ಕಾನೂನು ಸೇವೆ, ಸಲಹೆ ನೀಡುವುದಲ್ಲದೆ ಈಗಾಗಲೇ ನ್ಯಾಯಾಲಯದಲ್ಲಿ ದಾಖಲಾಗಿ ರುವ ಮೊಕದ್ದಮೆಗಳನ್ನು ತ್ವರಿತಗ ತಿಯಲ್ಲಿ ವಿಲೇವಾರಿ ಮಾಡು ವುದು, ಲೋಕ ಅದಾಲತ್‌ನಲ್ಲಿ ಪ್ರಕರಣಗಳು

Read More