ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.17: ಫ್ರೀಡಂ ಪಾರ್ಕ್‌ನಲ್ಲಿ ಸಂಕ್ರಾಂತಿ ಸಂಭ್ರಮ – ಪೊಂಗಲ್ ಉತ್ಸವ…

ಶಿವಮೊಗ್ಗ: ಕಳೆದ ಎರಡು ವರ್ಷಗಳಿಂದ ಗೋಸಂಕ್ಷಣೆಗೆ ಕಟಿಬದ್ಧವಾಗಿ ಕಾರ್ಯನಿರ್ವಹಿಸುತ್ತಿರುವ ಗೋವರ್ಧನ ಟ್ರಸ್ಟ್ ವತಿಯಿಂದ ಜ.೧೭ರಂದು ಮಧ್ಯಾಹ್ನ ೩ಗಂಟೆ ಯಿಂದ ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಕರ ಸಂಕ್ರಾಂತಿ ಸಂಭ್ರಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.11: ಪಂಚಾಚಾರ್ಯ ಸಹಕಾರ ಸಂಘದ ರಜತ ಮಹೋತ್ಸವ ಕಾರ್‍ಯಕ್ರಮ…

ಶಿವಮೊಗ್ಗ: ಶ್ರೀ ಜಗದ್ಗುರು ಪಂಚಾಚಾರ್ಯ ಪತ್ತಿನ ಸಹಕಾರ ಸಂಘದ ೨೫ನೇ ವರ್ಷದ ರಜತ ಮಹೋತ್ಸವದ ಕಾರ್ಯ ಕ್ರಮವು ಜ.೧೧ರಂದು ಬೆಳಿಗ್ಗೆ ೧೦.೩೦ಕ್ಕೆ ಜೆ.ಹೆಚ್.ಪಟೇಲ್ ಬಡಾವಣೆಯ ಶ್ರೀ ವೀರಶೈವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.11: ಏಕವ್ಯಕ್ತಿ ಶರ್ಮಿಷ್ಠೆ ನಾಟಕ ಪ್ರದರ್ಶನ

ಶಿವಮೊಗ್ಗ: ಮುಖಾಮುಖಿ (ಎಸ್‌ಟಿ) ರಂಗ ತಂಡದಿಂದ ಖ್ಯಾತ ರಂಗ ಕಲಾವಿದೆ ಉಮಾಶ್ರೀ ಅಭಿನಯಿಸಿರುವ ಏಕವ್ಯಕ್ತಿ ಶರ್ಮಿಷ್ಠೆ ನಾಟಕವನ್ನು ಜ.೧೧ ರಂದು ಸಂಜೆ ೬.೩೦ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.12: ಶಿವ ಸಂಕಲ್ಪ ವೀರಶೈವ ಲಿಂಗಾಯತ ಒಕ್ಕೂಟದ ಉದ್ಘಾಟನೆ…

ಶಿವಮೊಗ್ಗ : ಶಿವ ಸಂಕಲ್ಪ ವೀರಶೈವ ಲಿಂಗಾಯತ ಒಕ್ಕೂಟದ ಉದ್ಘಾಟನಾ ಸಮಾರಂಭವನ್ನು ಜ.೧೨ರ ಸೋಮವಾರ ಸಂಜೆ ೫:೩೦ಕ್ಕೆ ಕುವೆಂಪು ರಂಗಮಂದಿರ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ನಶಮುಕ್ತ ಸಮಾಜ: ಕಾನೂನು, ಕರುಣೆ ಮತ್ತು ಕರ್ಮದ ನಡುವಿನ ಹೊಣೆಗಾರಿಕೆ…

ಲೇಖನ: ರೊ| ಸಿ. ಎನ್. ಮಶ್, ಮಾಜಿ ವಲಯ ಸೇನಾನಿಮಾದಕ ವಸ್ತು ಕುರಿತು ನಡೆಸಲಾಗುತ್ತಿರುವ ಮಹತ್ವದ ಜನಜಗೃತಿ ಅಭಿಯಾನಕ್ಕೆ ನಾಯಕತ್ವ ನೀಡಿರುವ ರೋಟರಿ ಮಿಡ್‌ಟೌನ್ ಅಧ್ಯಕ್ಷ ಹರ್ಷ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜ.೧೧: ಸ್ಪರ್ಧಾತ್ಮಕ ಪರೀಕ್ಷೆಗಳು-ಸಕಲ ಸಿದ್ದತೆಗೆ ಸೂಚನೆ : ಅಭಿಷೇಕ್

ಶಿವಮೊಗ್ಗ: ವಿವಿಧ ಇಲಾಖೆ/ ಸಂಸ್ಥೆಗಳಲ್ಲಿ ಖಾಲಿ ಇರುವ ಹುzಗಳಿಗೆ ಜ.೧೧ರಂದು ಜಿಯ ಪರೀಕ್ಷಾ ಕೇಂದ್ರಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ನಡೆಯಲಿದ್ದು, ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಂಡು ಪರೀಕ್ಷೆಗಳನ್ನು ಶಾಂತಿಯುತವಾಗಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಜ.೧೧: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನಿಂದ ೭ನೇ ಸಾಹಿತ್ಯ ಸಮ್ಮೇಳನ…

ಶಿಕಾರಿಪುರ : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಶಿಕಾರಿಪುರ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದ ಜ.೧೧ರ ಭಾನುವಾರ ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ೭ನೇ ಶರಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಗಣರಾಜ್ಯೋತ್ಸವ ದಿನಾಚರಣೆ ಅದ್ದೂರಿ ಆಚರಣೆಗೆ ಸಕಲ ಸಿದ್ದತೆ : ಡಿಸಿ

ಶಿವಮೊಗ್ಗ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ.೨೬ ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಗಣರಾಜ್ಯೋತ್ಸವ ದಿನಾಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನೂತನ ಜಿಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರಿಗೆ ಜೆಡಿಎಸ್‌ನಿಂದ ಆತ್ಮೀಯ ಸ್ವಾಗತ…

ಶಿವಮೊಗ್ಗ : ಶಿವಮೊಗ್ಗ ಜಿಯ ನೂತನ ಜಿಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಇಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾದ ಶ್ರೀಮತಿ ಶಾರದಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಸೂಡಾದಿಂದ ಸುಂದರ ನಗರ ನಿರ್ಮಾಣಕ್ಕಾಗಿ ವಿವಿಧ ಕಾಮಗಾರಿಗಳಿಗೆ ಚಾಲನೆ…

ಶಿವಮೊಗ್ಗ: ಶಿವಮೊಗ್ಗ ನಗರವನ್ನು ಸುಂದರಗೊಳಿಸಲು ಹಾಗೂ ಜನತೆಗೆ ಅನುಕೂಲ ವಾಗುವ ದೃಷ್ಟಿಯಿಂದ ಸೂಡಾ ವತಿಯಿಂದ ಪಾರ್ಕ್‌ಗಳ ಅಭಿವೃದ್ದಿ, ಕೆರೆಗಳ ಅಭಿವೃದ್ದಿ, ಅಪಾರ್ಟ್‌ಮೆಂಟ್ ನಿರ್ಮಾಣ ಹೀಗೆ ಸುಮಾರು ರೂ.೫೦೦

Read More