ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಹಳ್ಳಿಗಳ ಉದ್ಧಾರದಿಂದ ದೇಶದ ನಿಜವಾದ ಅಭಿವೃದ್ಧಿ ಸಾಧ್ಯ…

ಶಿವಮೊಗ್ಗ : ಹಳ್ಳಿಗಳು ಉzರವಾದಾಗ ಮಾತ್ರ ದೇಶವು ನಿಜವಾದ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಗದಗದ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ವಿಶ್ವವಿದ್ಯಾಲಯದ ಕಾರ್ಯಕಾರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅ.31: ಜೋಸೆಫ್ ನಗರದಲ್ಲಿ ಜಪಮಾಲೆ ರಾಣಿಯ ೧೧ನೇ ವಾರ್ಷಿಕೋತ್ಸವ

ಶಿವಮೊಗ್ಗ : ನಗರದ ಹೃದಯ ಭಾಗದಲ್ಲಿರುವ ಜೋಸೆಫ್ ನಗರ ಬಡಾವಣೆಯ ನಿವಾಸಿಗಳಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ದೇವತಾಯಿ ಜಪಮಾಲೆ ರಾಣಿಯ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ.ಅ.೩೧ರ ನಾಳೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಈ ಬಾರಿಯ ಕನ್ನಡ ರಾಜ್ಯೋತ್ಸವ ವಿಶೇಷ ರೀತಿ ಆಚರಣೆ…

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ರಫ್ತು ಮಾರುಕಟ್ಟೆಯಲ್ಲಿ ಹೆಚ್ಚಿರುವ ಅವಕಾಶ..

ಶಿವಮೊಗ್ಗ : ಜಿಯಲ್ಲಿ ಅಗತ್ಯ ಮೂಲ ಸೌಕರ್ಯಗಳಿದ್ದು, ಮುಂಬರುವ ದಿನಗಳಲ್ಲಿ ರಫ್ತು ಮಾರುಕಟ್ಟೆಗೆ ಹೆಚ್ಚಿನ ಅವಕಾಶಗಳಿವೆ ಎಂದು ಜಿ ಪಂಚಾಯಿತಿ ಸಿಇಒ ಎನ್. ಹೇಮಂತ್ ಹೇಳಿದರು.ಕೈಗಾರಿಕೆ ಮತ್ತು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಭಗವದ್ಗೀತೆಯಲ್ಲಿ ವಿಶ್ವ ಜೀವನದ ರಹಸ್ಯ ಅಡಗಿದೆ…

ಶಿವಮೊಗ್ಗ : ಶ್ರೀ ಭಗವದ್ಗೀತೆಯಲ್ಲಿ ವಿಶ್ವ ಜೀವನದ ರಹಸ್ಯ ಅಡಗಿದೆ ಎಂದು ವಾಗ್ಮಿ ಜಿ.ಎಸ್.ನಟೇಶ್ ಹೇಳಿದರು.ನಗರದ ಪೇಸ್ ಕಾಲೇಜ್‌ನಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶ್ರೀ ಸರ್ವeಂದ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅಂಬೇಡ್ಕರ್ ಚಿಂತನೆಗಳ ಮಂಥನ ಅತಿ ಅಗತ್ಯ : ಡಾ.ಕೂಡಿಗೆ…

ಶಿವಮೊಗ್ಗ : ಮಾನವತವಾದಿ ಅಂಬೇಡ್ಕರ್ ಚಿಂತನೆಗಳನ್ನು ಸರಿಯಾದ ಕ್ರಮದಲ್ಲಿ ಅರ್ಥೈಸುವ ಮೂಲಕ ಸಮ ಸಮಾಜದ ನಿರ್ಮಾಣಕ್ಕೆ ಯುವ ಜನತೆ ಮುಂದಾಗಬೇಕು ಎಂದು ಕುವೆಂಪು ವಿವಿ ಕನ್ನಡ ಭಾರತಿ

Read More
ಆರೋಗ್ಯತಾಜಾ ಸುದ್ದಿದೇಶಶಿಕ್ಷಣ

ಸಹ್ಯಾದ್ರಿ ನಾರಾಯಣದಿಂದ ವಾಕಥಾನ್ ಮೂಲಕ ಪಾರ್ಶ್ವವಾಯು ಕುರಿತು ಜಾಗೃತಿ…

ಶಿವಮೊಗ್ಗ : ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವಿಶ್ವ ಪಾರ್ಶ್ವವಾಯು ದಿನ ನಿಮಿತ್ತ ಹಮ್ಮಿಕೊಂಡಿದ್ದ ವಾಕಾಥಾನ್‌ಗೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿತು.ನಗರದ ಸಹ್ಯಾದ್ರಿ ಸೂಪರ್‌ಸ್ಪೆಷಾಲಿಟಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಾಜ್ಯಕ್ಕೆ ಮಾದರಿಯಾದ ಶಿವಮೊಗ್ಗ ಪ್ರೆಸ್ ಟ್ರಸ್ಟ್: ನೈಜ ಪತ್ರಕರ್ತರಿಗೆ ಮಾತ್ರ ಪ್ರವೇಶ – ಐಡಿ ಕಾರ್ಡ್ ಕಡ್ಡಾಯ…

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಪ್ರತಿಷ್ಠಿತ ಪತ್ರಿಕಾ ಭವನವು ಶಿವಮೊಗ್ಗ ಪ್ರೆಸ್ ಟ್ರಸ್ಟ್ ನಿರ್ವಹಣೆಯಲ್ಲಿ ಸಾಗುತಿದ್ದು, ನಿಯಮಾಸಾರ ಕಾರ್ಯ ಚಟುವಟಿಕೆ ನಡೆಸುತ್ತಿದೆ. ಇದರ ಆಡಳಿತದಲ್ಲಿ ಜಿಡಳಿತ ಹಸ್ತಕ್ಷೇಪ ಮಾಡುವುದಿಲ್ಲ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆವಿಷ್ಕಾರಿ ಚಿಂತನೆ ಯಶಸ್ವಿ ಉದ್ಯಮದ ಗುಟ್ಟು…

ಶಿವಮೊಗ್ಗ : ಯಶಸ್ವಿ ಉದ್ಯಮಿಗೆ ಆವಿಷ್ಕಾರಿ ಚಿಂತನೆಗಳು, ಸಂಪನ್ಮೂಲಗಳ ಕ್ರೋಡೀಕರಣ ಮತ್ತು ನಿರ್ವಹಣಾ ಕೌಶಲ್ಯತೆಗಳು ಅತ್ಯವಶ್ಯಕ ವಿಚಾರ ವಾಗಿದೆ ಎಂದು ಜಿ ವಾಣಿಜ್ಯ ಸಂಘದ ಅಧ್ಯಕ್ಷ ಬಿ.ಗೋಪಿನಾಥ

Read More
ತಾಜಾ ಸುದ್ದಿ

ನ.೨ ಮತ್ತು ೩: ಶ್ರೀ ವಿಜಯ ಗಣಪತಿ – ವಾಸುಕಿ ನಾಗದೇವತೆ ಮಂದಿರ ಪ್ರತಿಷ್ಠಾಪನಾ ಕಾರ್ಯಕ್ರಮ…

ಶಿವಮೊಗ್ಗ : ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ವಿಜಯ ಗಣಪತಿ ಮತ್ತು ವಾಸುಕಿ ನಾಗ ದೇವತೆ ಮಂದಿರದ ಪ್ರತಿಷ್ಠಾಪನ ಕಾರ್ಯಕ್ರಮ ನ. ೨ ಮತ್ತು ೩ರಂದು

Read More