ತಾಜಾ ಸುದ್ದಿ

ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ನಾಡಹಬ್ಬ: ರಂಗ ದಸರಾ ವಿಭಿನ್ನ ಆಚರಣೆ..

ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯದಲ್ಲಿ ನಡೆಯುತ್ತಿರುವ ರಂಗದಸರಾ ಕಾರ್ಯಕ್ರಮವನ್ನು ಅತ್ಯಂತ ವಿಭಿನ್ನವಾಗಿ ಆಚರಿಸಲಾಗುವುದು ಎಂದು ಕಲಾವಿದರ ಒಕ್ಕೂಟದ ಕಾರ್ಯದರ್ಶಿ ಹೊನ್ನಾಳಿ ಚಂದ್ರಶೇಖರ್ ಹೇಳಿದರು. ಅವರು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಗಾಂಧೀಜಿ ಅವರ ವಿಚಾರ ಧಾರೆಗಳನ್ನು ಅಳವಡಿಸಿಕೊಳ್ಳಿ…

ಶಿವಮೊಗ್ಗ : ಗಾಂಧೀಜಿ ಯವರ ವಿಚಾರಧಾರೆಗಳನ್ನು ಎನ್‌ಎಸ್‌ಎಸ್ ಸ್ವಯಂ ಸೇವಕರು ಅಳವಡಿಸಿಕೊಳ್ಳಬೇಕು ಎಂದು ರಾಷ್ಟ್ರಪ್ರಶಸ್ತಿ ಪುರಸ್ಕತ ಪ್ರೊ.ಕುಂದನ್ ಬಸವರಾಜ್ ಹೇಳಿದರು. ಅವರು ಇತ್ತೀಚೆಗೆ ಸಹ್ಯಾದ್ರಿ ವಿeನ ಕಾಲೇಜಿನ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಕ್ರೀಡಾಕೂಟಕ್ಕೆ ಚಾಲನೆ…

ಶಿವಮೊಗ್ಗ: ಜವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗ ದಲ್ಲಿ ಜಿ ಮಟ್ಟದ ಪದವಿ ಪೂರ್ವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಅಮ್ಮನ ಮಮತೆಯ ಪ್ರತಿಬಿಂಬ ನಮ್ಮಮ್ಮ ಅಂದ್ರೆ ನಂಗಿಷ್ಟ….

ಲೇಖಕ ವಸುಧೇಂದ್ರ ಅವರ ನಮ್ಮಮ್ಮ ಅಂದ್ರೆ ನಂಗಿಷ್ಟ ಪುಸ್ತಕವು ಕರ್ನಾಟಕ ಸಾಹಿತ್ಯ ಪುಸ್ತಕ ಬಹುಮಾನ ಪಡೆದ ಕೃತಿ ಯಾಗಿದೆ. ಈ ಪುಸ್ತಕವು ಈಗಾಗಲೇ ಇಪ್ಪತ್ತಾರು ಬಾರಿ ಮುದ್ರಣಗೊಂಡಿದ್ದು,

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಥ್ರೋ ಬಾಲ್ ಕ್ರೀಡೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ತರೀಕೆರೆ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕಮಗಳೂರು ಇವರ ಆಶ್ರಯದಲ್ಲಿ ಜರುಗಿದ ೧೭ ವಯೋಮಿತಿಯೊಳಗಿನ ಬಾಲಕಿ ಯರ ಜಿಮಟ್ಟದ ಥ್ರೋ ಬಾಲ್ ಸ್ಪರ್ಧೆಯಲ್ಲಿ ಶ್ರೀ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಕ್ತಿ ದೇವತೆಯ ಒಂಭತ್ತು ದಿನಗಳ ಸಂಭ್ರಮ …

ಸಾಗರ : ಶಕ್ತಿ ದೇವತೆಗಳೆಂದೇ ಹೇಳಲಾಗುವ ದುರ್ಗೆ, ದೇವಿ ಸೇರಿದಂತೆ ವಿವಿಧ ನಾಮಗಳಲ್ಲಿ ಪೂಜಿಸಲ್ಪಡುತ್ತಿರುವ ದೇವಸ್ಥಾನಗಳಲ್ಲಿ ಇಂದಿನಿಂದ ಒಂಭತ್ತು ದಿನಗಳ ಪರ್ಯಂತ ಸಂಭ್ರಮ ಮನೆ ಮಾಡಿದೆ. ದೇವಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ನಾಡಹಬ್ಬ ಶಿವಮೊಗ್ಗ ದಸರಾ; ಗಜಪಡೆಗೆ ಆಹ್ವಾನ…

ಶಿವಮೊಗ್ಗ : ಶಿವಮೊಗ್ಗ ದಸರಾ ಅಂಗವಾಗಿ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಮೆರವಣಿಗೆಯ ಹಿನ್ನಲೆಯಲ್ಲಿ ಇಂದು ಅಧಿಕೃತವಾಗಿ ಸಕ್ರೇಬೈಲು ಆನೆ ಬಿಡಾರಕ್ಕೆ ಶಾಸಕ ಎಸ್.ಎನ್. ಚನ್ನಬಸಪ್ಪ ಹಾಗೂ ಅಧಿಕಾರಿಗಳು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ದಸರಾ: ಸೆ. ೨೨ರಿಂದ ಅ.೨ರವರೆಗೆ ೧೧ ದಿನಗಳ ಕಾಲ ಅದ್ದೂರಿ ಆಚರಣೆ….

ಶಿವಮೊಗ್ಗ : ನಾಡಹಬ್ಬ ಶಿವಮೊಗ್ಗ ದಸರಾವನ್ನು ಈ ಭಾರಿ ಅತ್ಯಂತ ಸಡಗರ-ಸಂಭ್ರಮ-ವಿಜೃಂಭಣೆಯಿಂದ ೧೧ ದಿನಗಳ ಕಾಲ ನಡೆಸಲಾಗುವುದು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವೈದ್ಯರಲ್ಲಿ ಹೃದಯ ವೈಶಾಲ್ಯತೆ ಕಡಿಮೆಯಾಗಿದ್ದು ಜನಸಾಮಾನ್ಯರಿಗೆ ಅವರಲ್ಲಿ ಕಾಣುತ್ತಿದ್ದ ದೇವರು ಇಂದು ಕಾಣುತ್ತಿಲ್ಲ…

ಶಿವಮೊಗ್ಗ : ರಾಜ್ಯದಲ್ಲಿ ಆಸ್ಪತ್ರೆ ತೆರೆಯಲು ಈಗಿರುವ ಕ್ಲಿಷ್ಟಕರ ನೀತಿಯನ್ನು ತೊಡೆದುಹಾಕಲು ತಮ್ಮ ಸರ್ಕಾರ ಏಕಗವಾಕ್ಷಿ ಪದ್ಧತಿ ತರುವ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಮಾರಕ ಕಾಯಿಲೆ ಕ್ಯಾನ್ಸರ್ ಕುರಿತು ಜಾಗೃತಿ ಅಗತ್ಯ: ಶಾಸಕ ಚನ್ನಬಸಪ್ಪ

ಶಿವಮೊಗ್ಗ : ಕ್ಯಾನ್ಸರ್ ನಂತಹ ಮಾರಕ ಕಾಯಿಲೆ ಬಂದ ನಂತರ ಗುಣಪಡಿಸು ವುದಕ್ಕಿಂತ, ಅದು ಬರದಂತೆ ತಡೆಯಲು ಜನರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಂಗಳೂರು ಕ್ಯಾನ್ಸರ್

Read More