ತಾಜಾ ಸುದ್ದಿ

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಒಂದೇ ದಿನದಲ್ಲಿ ೧೧,೭೮೬ ಮಹಿಳೆಯರಿಗೆ ಉಚಿತ ಇಸಿಜಿ ಪರೀಕ್ಷೆ; ರಾಷ್ಟ ಮಟ್ಟದಲ್ಲಿ ಹೊಸ ದಾಖಲೆ ಮಾಡಿದ ನಾರಾಯಣ ಹೆಲ್ತ್

ಶಿವಮೊಗ್ಗ : ಭಾರತದ ಪ್ರತಿಷ್ಠಿತ ವೈದ್ಯಕೀಯ ಸಂಸ್ಥೆ ಆಗಿರುವ ನಾರಾಯಣ ಹೆಲ್ತ್, ಕೇಂದ್ರ ಸರ್ಕಾರದ ಸ್ವಸ್ಥ ನಾರಿ, ಸಶಕ್ತ ಪರಿವಾರ ಅಭಿಯಾನದ ಭಾಗ ವಾಗಿ ಸೆ.೧೭ರ ನಿನ್ನೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಒಳಮೀಸಲಾತಿ: ಬಂಜರ ಸಮುದಾಯದಿಂದ ಶವ ಇಟ್ಟು ಪ್ರತಿಭಟನೆ…

ಶಿವಮೊಗ್ಗ (ಹೊಸನಾವಿಕ): ಒಳ ಮೀಸಲಾತಿ ವರ್ಗೀಕರಣ ವಿರೋಧಿಸಿ ಸೆ.೧೨ರಿಂದ ಶಿವಮೊಗ್ಗ ಜಿ ಧಿಕಾರಿಗಳ ಕಛೇರಿ ಆವರಣ ದಲ್ಲಿ ಶಿವಮೊಗ್ಗ ಜಿ ಬಂಜರ ಸಂಘ, ಕರ್ನಾಟಕ ಬಂಜರ ಹಕ್ಕು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಅನುದಾನ ಸಕಾಲದಲ್ಲಿ ಸದ್ಬಳಕೆ ಮಾಡಿಕೊಳ್ಳಿ : ಬಿ.ಬಿ.ಕಾವೇರಿ

ಶಿವಮೊಗ್ಗ (ಹೊಸನಾವಿಕ):ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಮಕ್ಕಳ ಪೌಷ್ಟಿಕ ಆಹಾರ ಮತ್ತು ಸುರಕ್ಷತೆಗೆ ಸಂಬಂಧಿಸಿದಂತೆ ಒದಗಿಸಲಾಗಿ ರುವ ೧೫೦೦ಕೋ. ಮೊತ್ತವನ್ನು

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಭದ್ರಾವತಿ: ನಾಡಹಬ್ಬ ದಸರಾ ಲೋಗೋ ಬಿಡುಗಡೆ

ಭದ್ರಾವತಿ(ಹೊಸನಾವಿಕ): ನಗರಸಭೆ ವತಿಯಿಂದ ಆಚರಿಸು ತ್ತಿರುವ ದಸರಾ ಹಬ್ಬದ ಆಚರಣೆ ಯನ್ನು ಅದ್ದರೂರಿಯಿಂದ ಆಚರಿಸುವ ಸಲುವಾಗಿ ನಗರ ಸಭೆ ಅಧ್ಯಕ್ಷರ ನೇತೃತ್ವದಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೆಎನ್‌ಎನ್‌ಸಿಇ ಎಂಬಿಎ ಉದ್ಯೋಗ ಮೇಳ…

ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿ ಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ವತಿಯಿಂದ ಕೆ-೧೨ ಟೆಕ್ನೊ ಸರ್ವೀಸ್ ಕಂಪನಿಯ ಸಂಯುಕ್ತಾಶ್ರಯದಲ್ಲಿ ೪ನೇ ಸೆಮಿ ಸ್ಟರ್ ವಿದ್ಯಾರ್ಥಿಗಳಿಗೆ ಉದ್ಯೋಗ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಉಚಿತ ಇಸಿಜಿ ..

ಶಿವಮೊಗ್ಗ : ನಗರದ ಸಹ್ಯಾದ್ರಿ ನಾರಾಯಣ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯು ಕುವೆಂಪು ರಸ್ತೆಯಲ್ಲಿರುವ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ನಲ್ಲಿ ಸೆ.೧೭ರ ನಾಳೆ ಬೆಳಿಗ್ಗೆ ೮ ಗಂಟೆಯಿಂದ ಉಚಿತ ಇಸಿಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕನ್ನಡ ಭಾಷೆಯನ್ನು ಪ್ರತಿಯೊಬ್ಬರು ಗೌರವಿಸಿ…

ನ್ಯಾಮತಿ : ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಪ್ರತಿಯೊಬ್ಬರು ಕನ್ನಡ ಭಾಷೆಗೆ ಗೌರವ ಕೊಡುವುದರ ಜೊತೆಗೆ ಕಲಿಯಬೇಕು ಎಂದು ಉರ್ದು ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಶಕೀಲ್ ಅಹಮ್ಮದ್ ತಿಳಿಸಿದರು.ಪಟ್ಟಣದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಕ್ಕಳ ಬೆಳವಣಿಗೆಗೆ ಪೋಷಕರ ಪಾತ್ರ ಮಹತ್ವ…

ಶಿವಮೊಗ್ಗ : ಮಕ್ಕಳ ಬೆಳವಣಿಗೆಗೆ ಮತ್ತು ವಿಕಾಸ ದಲ್ಲಿ ಪೋಷಕರ ಪಾತ್ರ ಮಹತ್ವ ಎಂದು ಮಕ್ಕಳ ಸಮಾಲೋಚನ ಗಾರರಾದ ಡಾ. ಐಶ್ವರ್ಯ ಹೇಳಿ ದರು.ಅವರು ನಗರದ ಡೆಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಕ್ಯಾಸಿನಕೆರೆ ಅಕ್ವಡಕ್ ದುರಸ್ತಿ ವಿಳಂಬ: ರೈತರಿಗೆ ಅನ್ಯಾಯ..

ಸಾಸ್ವೆಹಳ್ಳಿ: ಕ್ಯಾಸಿನಕೆರೆ ಮೂಲಕ ಹಾದು ಹೋಗಿರುವ ಭದ್ರಾ ನಾಲೆಯ ಅಕ್ವಡಕ್ ಹಾಳಾಗಿದ್ದು, ದುರಸ್ತಿ ಕಾಮಗಾರಿ ನಿಧಾನಗತಿಯಲ್ಲಿ ನಡೆಯುತ್ತಿದೆ. ಅಕ್ವಡಕ್ ಹಾಳಾಗಿ ಐದು ದಿನಗಳಾದವು. ಅಕ್ವಡಕ್ ದುರಸ್ತಿ ಕಾರ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಿ..

ಶಿವಮೊಗ್ಗ : ಸಾರ್ವಜನಿಕರು ರಸ್ತೆ ಸಂಚಾರ ಸುರಕ್ಷತೆ ನಿಯಮಗಳನ್ನು ಪಾಲಿಸ ಬೇಕು ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್

Read More