ತಾಜಾ ಸುದ್ದಿ

ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅರಣ್ಯ ಇಲಾಖೆ ಅಧಿಕಾರಿ ಹುzಗಳಿಗೆ ಅರಣ್ಯಶಾಸ್ತ್ರ ಪದವಿ ಪರಿಗಣಿಸಲು ಆಗ್ರಹಿಸಿ ಮನವಿ

ಶಿವಮೊಗ್ಗ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುzಯ ನೇರ ನೇಮಕಾತಿ ಯಲ್ಲಿ ಬಿ.ಎಸ್ಸಿ. ಅರಣ್ಯ ಶಾಸ್ತ್ರ ಪದವಿ ಯನ್ನೇ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಸಿಜೆಐ ಮೇಲೆ ಹಲ್ಲೆ ಯತ್ನ: ಸಿಡಿದೆದ್ದ ಕಾನೂನು ಕಾಲೇಜ್ ಎನ್‌ಎಸ್‌ಯುಐ ಘಟಕದಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ : ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗುವ ಮೂಲಕ ಭಾರತದ ನ್ಯಾಯಾಂಗ ಇತಿಹಾಸದಲ್ಲಿಯೇ ನಡೆಯದಂತಹ ಹೇಯ ಕೃತ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೇಂದ್ರ ಹಿಂದಿ ಸಲಹಾ ಮಂಡಳಿ ಸದಸ್ಯರಾಗಿ ಡಾ. ಸರೋಜ …

ಶಿವಮೊಗ್ಗ : ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಖಾತೆಯ ಕೇಂದ್ರ ಹಿಂದಿ ಸಲಹಾ ಮಂಡಳಿಯ ಸದಸ್ಯರಾಗಿ ಶಿವಮೊಗ್ಗದ ನಿವೃತ್ತಿ ಪ್ರಾಂಶುಪಾಲೆ ಡಾ.ಜಿ.ಎಸ್. ಸರೋಜ ಅವರನ್ನು ನೇಮಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿ

ಭಗವದ್ಗೀತಾ ಅಭಿಯಾನದಲ್ಲಿ ಸಾವಿರ ಉಪನ್ಯಾಸಗಳ ಗುರಿ…

ಶಿವಮೊಗ್ಗ : ಈ ಬಾರಿಯ ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ ೨೦೨೫ರಲ್ಲಿ ರಾಜದ್ಯಂತ ೧,೦೦೦ ಉಪನ್ಯಾಸ ಗಳನ್ನು ಏರ್ಪಡಿಸುವ ಗುರಿ ಹೊಂದಲಾಗಿದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮೆಗ್ಗಾನ್ ಆಸ್ಪತ್ರೆಯ ಅವ್ಯವ್ಯಸ್ಥೆ ಖಂಡಿಸಿ ಅ.೧೫ ಮತ್ತು ೧೬ರಂದು ಧರಣಿ ಸತ್ಯಾಗ್ರಹ…

ಶಿವಮೊಗ್ಗ : ನಗರದ ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆಯ ಆಗರವಾಗಿದ್ದು, ಇದನ್ನು ತಕ್ಷಣವೇ ಸರಿಪಡಿಸ ಬೇಕೆಂದು ಒತ್ತಾಯಿಸಿ ಅ.೧೫ ಮತ್ತು ೧೬ರಂದು ಎರಡು ದಿನಗಳ ಕಾಲ ಮೆಗ್ಗಾನ್ ಬೋದನಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಿದ್ಯೆ ಕಲಿಸಿದ ಗುರುಗಳು -ವಿದ್ಯಾ ಮಂದಿರ ಮರೆಯದಿರುವುದು ಶ್ಲಾಘನೀಯ…

ಭದ್ರಾವತಿ : ಪದವಿ ಪೂರ್ಣಗೊಳಿಸಿ ೨೫ ವರ್ಷ ಗಳ ನಂತರವೂ ಕಲಿಸಿದ ಗುರುಗಳು, ಓದಿದ ಕಾಲೇಜನ್ನು ವಿದ್ಯಾರ್ಥಿಗಳ ಮರೆಯದೇ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿರು ವುದು ಶ್ಲಾಘನೀಯ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಆರ್‌ಎಸ್‌ಎಸ್‌ನಿಂದ ಹಿಂದೂ ಸಮಾಜ ಜಾಗೃತವಾಗಿದೆ….

ಶಿವಮೊಗ್ಗ : ಸಂಘ ಕಳೆದ ನೂರು ವರ್ಷಗಳಿಂದ ಸಮಾಜದ ವಿವಿಧ ಸ್ತರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದು, ಹಿಂದೂ ಸಮಾಜ ಜಗೃತವಾಗುವ ಕೆಲಸ ಮಾಡಿದೆ. ಜನರ ಮಾನಸಿಕತೆ ಯಲ್ಲೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಆರ್‌ಎಸ್‌ಎಸ್ ಸುದ್ದಿಗೆ ಬಂದರೆ ಕಾಂಗ್ರೆಸ್ ಜೀವ ಕಳೆದುಕೊಳ್ಳುತ್ತೆ…

ಶಿವಮೊಗ್ಗ : ಆರ್‌ಎಸ್‌ಎಸ್ ಸುದ್ದಿಗೆ ಬಂದರೆ ಕಾಂಗ್ರೆಸ್ ಜೀವ ಕಳೆದುಕೊಳ್ಳುತ್ತೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಈಶ್ವರಪ್ಪ ಕಾಂಗ್ರೆಸ್ ನಾಯಕರುಗಳಿಗೆ ಸುದ್ದಿಗೋಷ್ಟಿಯಲ್ಲಿ ಎಚ್ಚರಿಸಿದರು.ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ,

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಶಿಕ್ಷಣ ಇಲಾಖೆಯಲ್ಲಿ ಸಮಾನತೆ – ಗುಣಮಟ್ಟ ಸಾಧಿಸಿದ ತೃಪ್ತಿ ತಮಗಿದೆ: ಸಚಿವ ಮಧು

ಶಿವಮೊಗ್ಗ : ತಾವು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ೨ವರ್ಷ ೪ ತಿಂಗಳ ಅವಧಿಯಲ್ಲಿ ಶಿಕ್ಷಣದಲ್ಲಿ ಸಮಾನತೆ ಮತ್ತು ಗುಣಮಟ್ಟ ಸಾಧಿಸುವಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮುಸ್ಲಿಂ ತುಷ್ಟೀಕರಣ: ಶಾಸಕ ಚನ್ನಬಸಪ್ಪ

ಶಿವಮೊಗ್ಗ : ಸಿಎಂ ಸಿದ್ದಾರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಮುಸಲ್ಮಾನರ ಸರ್ಕಾರವಾಗಿ ಪರಿವರ್ತನೆ ಆಗುತ್ತಿದ್ದು, ಸಂವಿಧಾನದ ಹಕ್ಕುಗಳನ್ನೇ ಉಲ್ಲಂಘಿಸಿ, ತುಷ್ಟೀಕರಣದ ಅತಿರೇಖಕ್ಕೆ ಮುನ್ನಡಿ ಬರೆದಿದೆ. ಕೇವಲ

Read More