ಕೋರಮಂಗಲ ವ್ಯಾಪ್ತಿಯಲ್ಲಿ ಅವೈಜ್ಞಾನಿಕ ಲೋಡ್ ಶೆಡ್ಡಿಂಗ್: ಉದ್ಯಮಿ ಜೈರಾಜ್ ಆಕ್ರೋಶ
ಬೆಂಗಳೂರು : ಇಲ್ಲಿನ ಕೋರಮಂಗಲ ಎಫ್-ಡಿವಿಜನ್ ವ್ಯಾಪ್ತಿಯಲ್ಲಿ ಅಘೋಷಿತ ಅನಿಯಮಿತ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದ್ದು, ಈ ಭಾಗದ ವ್ಯಾಪಾರಸ್ಥರು ಹಾಗೂ ಕೈಗಾರಿಕೋಧ್ಯಮಿಗಳು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ವಿಧಾನ
Read More