ಮಣಿಪುರ ಹಿಂಸಾಚಾರ: ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ಮನವಿ
ಉಡುಪಿ: ಈಶಾನ್ಯ ಭಾರತದ ಮಣೆಪುರ ರಾಜ್ಯದಲ್ಲಿ ನಡೆಯುತ್ತಿ ರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ. ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ
Read More