ಲೇಖನಗಳು

ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಯುಗಾದಿ ಎಲ್ಲರ ಬಾಳಲ್ಲಿ ತರಲಿ ಹರುಷ …

ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲ್ಲಿ ಈ ದಿನ ಹೊಸ ವರ್ಷದ ಮೆದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ವಿನುತ ಮುರಳೀಧರ್‌ರಿಗೆ ಆತ್ಮೀಯ ಸನ್ಮಾನ…

ಶಿವಮೊಗ್ಗ : ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ, ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತೀರ್ಥಹಳ್ಳಿ ವಲಯದ ಸಹಯೋಗದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.ತೀರ್ಥಹಳ್ಳಿಯ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮಹಿಳೆಯರ ಕಷ್ಟಗಳಿಗೆ ಸಾಹಿತ್ಯ ಮzಗಬೇಕು; ಭವಣೆಗಳು ದೂರವಾಗಬೇಕು…

ಶಿವಮೊಗ್ಗ : ಯುದ್ಧ ಸೇರಿದಂತೆ ಜಗತ್ತಿನ ತಲ್ಲಣ ಗಳಿಗೆ ಸಾಹಿತ್ಯ ಕಾರುಣ್ಯ ನೀಡಬೇಕು ಎಂದು ಖ್ಯಾತ ಲೇಖಕಿ ಹಾಗೂ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷೆ ಪ್ರೊ.ಮಾಲತಿ ಪಟ್ಟಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಆಸ್ಥೆ, ಭಕ್ತಿ, ಮತ್ತು ಇತಿಹಾಸದ ಸಂಕೇತವಾಗಿ ಸುಕ್ಷೇತ್ರ ಇಡ್ಲೂರ…

ಯಾದಗಿರಿ ಜಿಯ ಸುಕ್ಷೇತ್ರ ಇಡ್ಲೂರದಲ್ಲಿ ಕರುಣಾಮಯಿ ಶ್ರೀ ಶಂಕರಲಿಂಗೇಶ್ವರ ಜಾತ್ರಾ ಮಹೋತ್ಸವವು ಸಹಸ್ರಾರು ಸಂಖ್ಯೆಯ ಭಕ್ತರ ಸಮ್ಮುಖದಲ್ಲಿ ವಿಜಂಭಣೆಯಿಂದ ನಡೆಯುತ್ತಿದೆ.ಗುರುಮಠಕಲ್ ತಾಲೂಕಿನ ಸುಕ್ಷೇತ್ರ ಇಡ್ಲೂರ ಗ್ರಾಮದಲ್ಲಿರುವ ಐತಿಹಾಸಿಕ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಆತ್ಮಹತ್ಯೆ ತಡೆ ಕುರಿತು ಆಪ್ತಸಮಾಲೋಚಕ ಗಣೇಶ್‌ರಾವ್ ನಾಗಿಗಾರ್‌ರೊಂದಿಗೆ ಸಂದರ್ಶನ…

ಗಣೇಶ್ ರಾವ್ ನಾಡಿಗಾರ್, ಕಳೆದ ೩೦ ವರ್ಷದಿಂದ ಆಪ್ತ ಸಮಾಲೋಚನೆ ನಡೆಸುತ್ತಿzರೆ. ಮನೋಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿಧರರು, ಸಮಾಜ ಸೇವೆಯಲ್ಲಿ ಆಸಕ್ತಿ, ‘ಮನಸಾಧಾರ’ ಪುನಶ್ಚೇತನ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ

Read More
ತಾಜಾ ಸುದ್ದಿಲೇಖನಗಳುಶಿಕ್ಷಣ

ಚೇಂಜ್ ಆಗು ನೀ…

ಬದುಕೆಂಬ ಸುಂದರ ಬಿಳಿಯ ಪುಟಗಳಲ್ಲಿ ಜೀವಿತದ ಪ್ರತಿ ಕ್ಷಣವನ್ನು ರಂಗು ಗೊಳಿಸಿ ಚಿತ್ತಾರ ವೂಡಿಸಬೇಕು. ಇರುವ ಸಮಯದಲ್ಲಿ ಮನೋ ಇಚ್ಛಾನುಸಾರ ಪರರನ್ನು ಘಾಸಿಮಾಡದೆ ಒಂದು ಸ್ಮೈಲ್ ಜೊತೆಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ನವೆಂಬರ್ 11 : ರಾಷ್ಟ್ರೀಯ ಶಿಕ್ಷಣ ದಿನ…

ಯಾವುದೇ ಒಂದು ರಾಷ್ಟ್ರದ ಸರ್ವತೋಮುಖ ಬೆಳವಣಿಗೆ ಯಲ್ಲಿ ಶಿಕ್ಷಣದ ಪಾತ್ರ ಬಹಳ ಇರುತ್ತದೆ. ಏಕೆಂದರೆ ಶಿಕ್ಷಣವು ದೇಶದ ಅಭಿವೃದ್ಧಿಯ ಸೂಚ್ಯಂಕ ವಾಗಿರುತ್ತದೆ. ಶಿಕ್ಷಣ ವ್ಯವಸ್ಥೆಯು ನಮ್ಮ ಭಾರತ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ತುಳಸಿ ಹಬ್ಬದ ವಿಶೇಷತೆಗಳು…

ನಮಸ್ತುಳಸೀ ಕಲ್ಯಾಣಿ ನಮೋ ವಿಷ್ಣುಪ್ರಿಯೇ ಶುಭೇ | ನಮೋ ಮೋಕ್ಷಪ್ರದೇ ದೇವಿ ನಮಃ ಸಂಪತ್ಪ್ರದಾಯಿನೀ ||ಯನ್ಮೂಲೆ ಸರ್ವತೀರ್ಥಾನೀ ಯನ್ಮದ್ಧ್ಯೇ ಸರ್ವದೇವತಾ | ಯದಗ್ರೇ ಸರ್ವವೇದಾಶ್ಚ ತುಳಸೀ ತ್ವಾಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಋಷಿಪಂಚಮಿ: ವಾಲ್ಮೀಕಿ ಜಯಂತಿ…

ಋಷಿ- ಪದದ ವ್ಯಾಖ್ಯಾನ ಋಷಿಗಳು, ಅಂದರೆ ಋಷಿಗಳು, ಮನುಷ್ಯರು ಮತ್ತು ದೇವತೆಗಳ ನಡುವಿನ ಮಟ್ಟದಲ್ಲಿzರೆ. ದೀರ್ಘಾವಧಿಯ ಸಾಧನಾ ಮೂಲಕ ನಿರ್ಲಿಪ್ತತೆ ಮತ್ತು ಆಧ್ಯಾತ್ಮಿಕ eನವನ್ನು ಸಾಧಿಸಲಾಗುತ್ತದೆ. ವ್ಯಕ್ತಿಯು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುವಿದೇಶ

ಅ.15 : ಡಾ|ಎ. ಪಿ. ಜೆ. ಅಬ್ದುಲ್ ಕಲಾಂ ಜನ್ಮ ದಿನಾಚರಣೆ…

ವಿದ್ಯಾರ್ಥಿಯು ನಿರಂತರ ಕಲಿಕಾರ್ಥಿಯಾಗಿದ್ದು ಭವಿಷ್ಯದಲ್ಲಿ ವಿಶ್ವದ ಆಧಾರ ಸ್ತಂಭವೆನಿಸುತ್ತಾನೆ. ಅಂತಹ ವಿದ್ಯಾರ್ಥಿಯ ನಿರ್ಮಾಣ ಮತ್ತು ಸರ್ವಾಂಗೀಣ ಅಭಿವೃದ್ಧಿಯು ಎಲ್ಲ ಪೋಷಕರ, ಶಾಲೆಯ ಮತ್ತು ಶಿಕ್ಷಕರ ಜವಾಬ್ದಾರಿ. ಆದ್ದರಿಂದ

Read More