ಶಿಕ್ಷಣ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎನ್‌ಇಎಸ್ ಕಾಲೇಜಿನಲ್ಲಿ ರೇಂಜರ್ಸ್ – ರೋವರ್ಸ್ ಅಹೋರಾತ್ರಿ ಶಿಬಿರ …

ಶಿವಮೊಗ್ಗ : ಯುವ ಸಮೂಹದಲ್ಲಿ ಸೇವೆಯೆ ಪರಧರ್ಮ ಎಂಬುದನ್ನು ಅರಿ ಯಲು ರೇಂಜರ್ಸ್ ರೋವರ್ಸ್ ಪೂರಕವಾಗಿದೆ ಎಂದು ಮಾಜಿ ಸಚಿವ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಗುರು ಹಿರಿಯರ ಮಾರ್ಗದರ್ಶನದಿಂದ ಜೀವನದಲ್ಲಿ ಯಶಸ್ಸು…

ಶಿವಮೊಗ್ಗ : ಗುರು ಹಿರಿಯರ ಮಾರ್ಗದರ್ಶನ ದಿಂದ ಉತ್ತಮ ವ್ಯಕ್ತಿತ್ವ ರೂಪಿಸಿ ಕೊಳ್ಳುವ ಜತೆ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಯಿತು ಎಂದು ಆಚಾರ್‍ಯ ತುಳಸಿ ರಾಷ್ಟ್ರೀಯ ವಾಣಿಜ್ಯ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಹೃದಯ ಬಡಿತ ನಿಂತಲ್ಲಿ ಸಿಪಿಆರ್ ಕೈಗೊಳ್ಳಿ:ಡಾ. ರವೀಶ್

ಶಿವಮೊಗ್ಗ: ಹೃದಯ ಬಡಿತ ನಿರಂತರವಾಗಿ ಚಾಲನೆಯಲ್ಲಿ ಇರಬೇಕು. ಆಕಸ್ಮಿಕ ವಾಗಿ ಹೃದಯ ಬಡಿತ ನಿಂತರೆ ಗಂಡಾಂತರ ಎದುರಾಗುತ್ತದೆ. ಆ ಸಮಯದಲ್ಲಿ ಸಮೀಪ ಇರು ವವರು ಧೈರ್ಯಗೆಡದೆ, ಸಾಹಸ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಬೊಗಳೆ ಬಿಡುವುದನ್ನು ನಿಲ್ಲಿಸಿ; ಅಭಿವೃದ್ಧಿ ಕುರಿತ ಶ್ವೇತಪತ್ರ ಹೊರಡಿಸಿ…

ಶಿವಮೊಗ್ಗ : ಬೊಗಳೆಬಿಡಿ ಅಭಿವೃದ್ಧಿ ಕುರಿತಂತೆ ಶ್ವೇತಪತ್ರ ಹೊರಡಿಸಿ ಎಂದು ಸಚಿವ ಮಧು ಬಂಗಾರಪ್ಪ ಅವರಿಗೆ ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಸವಾಲು ಹಾಕಿzರೆ.ಅವರು ಇಂದು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕೃಷಿಯಲ್ಲಿನ ತಂತ್ರeನವು ರೈತರ ಉತ್ಪನ್ನಗಳ ಮಾರುಕಟ್ಟೆಯ ನೆರವಿಗೆ ಬರಬೇಕು….

ಶಿವಮೊಗ್ಗ : ರೈತರ ಉತ್ಪನ್ನಗಳಿಗೆ ಬೇಡಿಕೆ ಬರಬೇಕಾದರೆ ಅವುಗಳ ಉಪ ಉತ್ಪನ್ನಗಳ ತಯಾರಿಕೆಗೆ ತಂತ್ರeನ ನೆರವಾಗಬೇಕು, ಹಾಗೆಯೇ ಅವುಗಳಿಗೆ ದೊಡ್ಡ ಮಟ್ಟದ ಮಾರುಕಟ್ಟೆ ಸೃಷ್ಟಿಯಾಗಬೇಕಿದೆ ಎಂದು ಬೆಂಗಳೂರು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅರಣ್ಯ ಇಲಾಖೆ ಅಧಿಕಾರಿ ಹುzಗಳಿಗೆ ಅರಣ್ಯಶಾಸ್ತ್ರ ಪದವಿ ಪರಿಗಣಿಸಲು ಆಗ್ರಹಿಸಿ ಮನವಿ

ಶಿವಮೊಗ್ಗ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುzಯ ನೇರ ನೇಮಕಾತಿ ಯಲ್ಲಿ ಬಿ.ಎಸ್ಸಿ. ಅರಣ್ಯ ಶಾಸ್ತ್ರ ಪದವಿ ಯನ್ನೇ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಸಿಜೆಐ ಮೇಲೆ ಹಲ್ಲೆ ಯತ್ನ: ಸಿಡಿದೆದ್ದ ಕಾನೂನು ಕಾಲೇಜ್ ಎನ್‌ಎಸ್‌ಯುಐ ಘಟಕದಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ : ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾಗುವ ಮೂಲಕ ಭಾರತದ ನ್ಯಾಯಾಂಗ ಇತಿಹಾಸದಲ್ಲಿಯೇ ನಡೆಯದಂತಹ ಹೇಯ ಕೃತ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಿದ್ಯೆ ಕಲಿಸಿದ ಗುರುಗಳು -ವಿದ್ಯಾ ಮಂದಿರ ಮರೆಯದಿರುವುದು ಶ್ಲಾಘನೀಯ…

ಭದ್ರಾವತಿ : ಪದವಿ ಪೂರ್ಣಗೊಳಿಸಿ ೨೫ ವರ್ಷ ಗಳ ನಂತರವೂ ಕಲಿಸಿದ ಗುರುಗಳು, ಓದಿದ ಕಾಲೇಜನ್ನು ವಿದ್ಯಾರ್ಥಿಗಳ ಮರೆಯದೇ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಂಡಿರು ವುದು ಶ್ಲಾಘನೀಯ ಎಂದು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಶಿಕ್ಷಣ ಇಲಾಖೆಯಲ್ಲಿ ಸಮಾನತೆ – ಗುಣಮಟ್ಟ ಸಾಧಿಸಿದ ತೃಪ್ತಿ ತಮಗಿದೆ: ಸಚಿವ ಮಧು

ಶಿವಮೊಗ್ಗ : ತಾವು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಸಚಿವರಾಗಿ ಅಧಿಕಾರ ವಹಿಸಿಕೊಂಡ ೨ವರ್ಷ ೪ ತಿಂಗಳ ಅವಧಿಯಲ್ಲಿ ಶಿಕ್ಷಣದಲ್ಲಿ ಸಮಾನತೆ ಮತ್ತು ಗುಣಮಟ್ಟ ಸಾಧಿಸುವಲ್ಲಿ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಿಎ ಪದವಿ ಪಡೆಯಲು ಸಮರ್ಪಣಾ ಮನೋಭಾವ ಅತ್ಯಗತ್ಯ: ಕರಿಂಬಿಲ್

ಶಿವಮೊಗ್ಗ : ನಗರದ ಪ್ರತಿಷ್ಠಿತ ಪಿಇಎಸ್ ಐಎಎಮ್‌ಎಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಿಗಾಗಿ ಸಿಎ ಫೌಂಡೇಶನ್ ಕುರಿತ ವಿಶೇಷ ಉಪನ್ಯಾಸ ಆಯೋಜಿಸಲಾಗಿತ್ತು.ಸಂಪನ್ಮೂಲ ವ್ಯಕ್ತಿಗಳಾಗಿ

Read More