ಶಿಕ್ಷಣ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಲಿಕೆಯ ವಾಸ್ತವ ಪ್ರಾಮುಖ್ಯತೆಯನ್ನು ಅರಿಯಿರಿ…

ಶಿವಮೊಗ್ಗ : ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಪ್ರತಿಯೊಂದು ವಿಷಯಗಳಲ್ಲಿರುವ ವಾಸ್ತವ ಪ್ರಾಮುಖ್ಯತೆಯನ್ನು ಅರಿತು ಕಲಿಕೆ ಮುಂದುವರೆಸಿ ಎಂದು ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ ಮಿಷನ್ ಯೋಜನಾ ನಿರ್ದೇಶಕಿ

Read More
ಉದ್ಯೋಗಕವನಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮಹಿಳೆಯರು ಸಂಘಟಿತರಾದರೆ ಯಾವ ಸಾಧನೆಯನ್ನೂ ಮಾಡಬಹುದು…

ಸಾಗರ : ಮಹಿಳೆಯರು ಸಂಘಟಿತರಾದರೆ ಯಾವ ಸಾಧನೆಯನ್ನಾದರೂ ಮಾಡಬಹುದು ಎಂಬುದಕ್ಕೆ ಇನ್ನರ್ ವ್ಹೀಲ್ ಸಂಸ್ಥೆ ಉದಾಹರಣೆ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಶ್ಲಾಘಿಸಿದರು.ಇಲ್ಲಿನ ಶ್ರೀ ರಾಘವೇಶ್ವರ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪೋಕ್ಸೋ -ಮಹಿಳಾ ದೌರ್ಜನ್ಯ ಪ್ರಕರಣಗಳು ಅಧಿಕವಾಗುತ್ತಿವೆ…

ಶಿಕಾರಿಪುರ : ನ್ಯಾಯಾಲಯದಲ್ಲಿ ಸಿವಿಲ್ ವ್ಯಾಜ್ಯ ಗಳಿಗಿಂತ ಪೋಕ್ಸೋ ಮತ್ತಿತರ ಮಹಿಳಾ ದೌರ್ಜನ್ಯ ಪ್ರಕರಣಗಳು ಅಧಿಕವಾಗಿ ದಾಖಲಾಗುತ್ತಿದೆ ಎಂದು ಇಲ್ಲಿನ ನ್ಯಾಯವಾದಿ ಪಿ.ಜೆ ವಿನಯ್ ಬಾಬು ಆತಂಕ

Read More
ಕವನಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಹೆಣ್ಣು ಕಾವ್ಯ ಕಟ್ಟುವುದೇ ಒಂದು ವಿಸ್ಮಯ…

ಶಿವಮೊಗ್ಗ : ಮಾಧ್ಯಮದ ಹಂಗು ಬಿಟ್ಟು ಕವಿತೆಗಳು ಅರಗಬೇಕು ಎಂದು ಸಾಹಿತಿ ಹಾಗೂ ಪ್ರಕಾಶಕಿ ಅಕ್ಷತಾ ಹುಂಚದಕಟ್ಟೆ ಹೇಳಿದರು.ಕನ್ನಡ ಸಾಹಿತ್ಯ ಪರಿಷತ್, ಶಿಕ್ಷಕರ ಸಾಹಿತ್ಯ ಪರಿಷತ್ ಇವರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಯುವ ಸಮೂಹ ದೇಶದ ಜವಾಬ್ದಾರಿಯುತ ನಾಗರಿಕರಾಗಿ ಹೊರಹೊಮ್ಮಬೇಕು…

ಶಿವಮೊಗ್ಗ : ಯುವಕರು ಮೊದಲು ದೇಶದ ಉತ್ತಮ ಹಾಗೂ ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ನಾಗರಿಕ ಹಿತರಕ್ಷಣಾ ಒಕ್ಕೂಟದ ಪ್ರಮುಖರಾದ ಕೆ.ವಿ. ವಸಂತಕುಮಾರ ಕರೆ ನೀಡಿದರು.ಅವರು ಇಂದು ನಗರದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜ್ಞಾನದ ಅರಿವು – ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಪುಸ್ತಕಗಳ ಓದುವಿಕೆ ಸಹಕಾರಿ…

ಶಿವಮೊಗ್ಗ : ಓದು eನದ ಅರಿವನ್ನು ವಿಸ್ತರಿಸು ತ್ತದೆ ಮತ್ತು ಆತ್ಮ ವಿಶ್ವಾಸವನ್ನು ಬೆಳೆಸುತ್ತದೆ ಎಂದು ಕುವೆಂಪು ವಿವಿ ಕನ್ನಡ ಅಧ್ಯಾಪಕರ ವೇದಿಕೆಯ ಕಾರ್ಯದರ್ಶಿ ಡಾ.ಎಸ್.ಎಂ. ಮುತ್ತಯ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಶಿಕ್ಷಕಿ ಅನಿತಾ ಸೂರ್ಯ ಅವರ ಚೊಚ್ಚಲ ಕವನ ಸಂಕಲನ ಮನದ ಹನಿಗಳು ಇಂದು ಲೋಕಾರ್ಪಣೆ…

ಶಿವಮೊಗ್ಗ : ಲೇಖಕಿ, ಸಾಮಾಜಿಕ ಹೋರಾಟಗಾರ್ತಿ ಹಾಗೂ ಶಿಕ್ಷಕಿಯಾಗಿ ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗಿರುವ ಅನಿತಾ ಸೂರ್ಯ ಅವರ ಮೊದಲ ಕವನ ಸಂಕಲನ ಮನದ ಹನಿಗಳು ಸೆ.೧೨ರ ನಾಳೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶಶಿಕ್ಷಣ

ಕರ್ನಾಟಕ ಅತ್ಯುತ್ತಮ ಪ್ರಗತಿ ಕಾಣುತ್ತಿದ್ದರೂ ಆದಾಯ ಹಂಚಿಕೆ ಕೊರತೆಯಿಂದ ಕಷ್ಟಪಡುವಂತಾಗಿದೆ: ಆತಂಕ…

ಶಿವಮೊಗ್ಗ: ದಕ್ಷಿಣಭಾರತದಲ್ಲಿ ಅತ್ಯುತ್ತಮ ಪ್ರಗತಿ ಕಾಣುತ್ತಿದ್ದರು, ಪ್ರಜ ಪ್ರಭುತ್ವ ರಾಷ್ಟ್ರವಾಗಿರುವ ಕಾರಣ ದಿಂದ, ಆದಾಯ ಹಂಚಿಕೆಯ ಕೊರತೆಯಿಂದ ದಕ್ಷಿಣ ರಾಜ್ಯ ಸರ್ಕಾರಗಳು, ತಮ್ಮ ಪ್ರಜೆಗಳಿಗೆ ನ್ಯಾಯ ಒದಗಿಸಲು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸೆ.7: ಅಚೀವರ್ಸ್ ಕೋಚಿಂಗ್ ಸೆಂಟರ್‌ನಿಂದ ಉಚಿತ ಕಾರ್ಯಾಗಾರ…

ಶಿವಮೊಗ್ಗ : ಸರ್ಕಾರದ ವಿವಿಧ ಇಲಾಖೆಯ ಖಾಲಿಯಿರುವ ಸಾವಿರಾರು ಹುzಗಳಿಗೆ ಅಧಿಸೂಚನೆ ಹೊರಡಿಸಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆ.೭ರ ಬೆಳಿಗ್ಗೆ ೧೦.೩೦ಕ್ಕೆ ತಿಲಕ್‌ನಗರದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿರುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್‌ರಿಗೆ ಸಲ್ಲುತ್ತದೆ…

ಶಿವಮೊಗ್ಗ : ಅಂದಿನ ಮೈಸೂರು ಸಂಸ್ಥಾನವನ್ನು ಜನಪರ ಸಂಸ್ಥಾನವಾಗಿ ಕಟ್ಟಿ ಪ್ರಜಪ್ರಭುತ್ವದ ವ್ಯವಸ್ಥೆಯನ್ನು ಅಂದೇ ಗಟ್ಟಿಗೊಳಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ್ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ಮಾಜಿ

Read More