ಶಿಕ್ಷಣ

ಉದ್ಯೋಗಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಮತದಾನ ನಿಮಿತ್ತ ಪೊಲೀಸ್ ಪಥಸಂಚಲನ…

ನ್ಯಾಮತಿ: ಲೋಕಸಭಾ ಚುನಾವಣೆ ನಿಮಿತ್ತ ಸಾರ್ವಜನಿಕರು ನಿರ್ಭಿತದಿಂದ ಮತಚಲಾವಣೆಗಾಗಿ ಮತ್ತು ಅಹಿತಕರ ಘಟನೆ ಜರುಗದಂತೆ ಮುಂಜಗ್ರತ ಕ್ರಮವಾಗಿ ನ್ಯಾಮತಿ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಗಳು ಪಟ್ಟಣದಲ್ಲಿ ಪಥ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಶಿಕ್ಷಣ

ಗಮನ ಸೆಳೆದ ಮತದಾನ ಜಾಗೃತಿ ಮ್ಯಾರಾಥಾನ್…

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ನಾಯಕರನ್ನು ಆರಿಸ ಬೇಕೆಂದು ಪ್ರಧಾನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪ್ರಕೃತಿ ಸಂರಕ್ಷಣೆ ನಮ್ಮೆಲ್ಲರ ಹೊಣೆ…

ಶಿವಮೊಗ್ಗ : ಪ್ರಕೃತಿಯ ಮಡಿಲು ಸರ್ವರನ್ನು ಸಂತೋಷದಿಂದ ಇರುವಂತೆ ಮಾಡುತ್ತದೆ. ಆದ್ದರಿಂದ ಪ್ರಕೃತಿ ಯನ್ನು ಉಳಿಸಿ ಬೆಳೆಸುವ ಕರ್ತವ್ಯ ನಮ್ಮೆಲ್ಲರದು ಎಂದು ಯೂತ್ ಹಾಸ್ಟೆಲ್ ರಾಷ್ಟ್ರೀಯ ಉಪಾಧ್ಯಕ್ಷ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ಯಥಾ ರಾಜ.. ತಥಾ ಪ್ರಜಾ..!!

ಎಲೆಕ್ಷನ್ ಬಂದ್ರೆ ಸಾಕು ಎಲ್ಲೂ ರಾಜಕೀಯ ಸುದ್ದಿಗಳೇ ಉಳಿದ ಸಮಯದ ನಮಗದರ ನೆನಪೇ ಇರೋದಿಲ್ಲ.ನೀನು ರಾಜಕೀಯ ಮಾಡ್ತಿದೀಯಯೆಂದು ನಾವು ಯಾರಿಗಾದರೂ ಹೇಳಿದರೆ ಅವರು ಸಿಡುಕುವುದನ್ನು ನೋಡಿರ್ತೇವೆ. ಏಕೆಂದರೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ಮತದಾನ ಮಾಡೋಣ ಬನ್ನಿ …!

ನಮ್ಮೊಳಗೆ ಈ ಜಗತ್ತನ್ನು ಬದಲಿಸುವ ಶಕ್ತಿಯಿದೆ ಎಂದು ಹೇಳಿದರೆ ನಿಮ್ಮಲ್ಲಿ ಎಷ್ಟು ಜನ ನಂಬುವಿರಿ? ಖಂಡಿತ ಸಂಶಯ ಬೇಡ. ನಮ್ಮೆಲ್ಲರಿಗೂ ಇದ್ದೇ ಇದೆ. ಅದು ಹೇಗೆ ಎನ್ನುವಿರೇ?

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸೇವಾನ್ಯೂನ್ಯತೆ ಪರಿಗಣಿಸಿ ಪರಿಹಾರ ನೀಡಲು ಆಯೋಗದಿಂದ ಆದೇಶ

ಶಿವಮೊಗ್ಗ : ಅರ್ಜಿದಾರರಾದ ಅಫ್ತಾಬ್ ಅಹ್ಮದ್ ಎಂಬುವವರು ಇಫ್ಕೋ ಟೋಕಿಯೋ ಜನರಲ್ ಇನ್ಸೂರೆನ್ಸ್ ಕಂಪನಿ, ಬೆಂಗಳೂರು ಮತ್ತು ಶಿವಮೊಗ್ಗ ಇವರ ವಿರುದ್ದ ಸೇವಾ ನ್ಯೂನ್ಯತೆ ಕುರಿತು ದಾಖಲಿಸಿದ್ದ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮೇ 3: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ…

ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎ ಮಿತ್ರರಿಗೆ ರಾಷ್ಟ್ರೀಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಶತಾಯುಷಿಗಳಿಂದ ಮತದಾನ ಜಾಗೃತಿ…

ದಾವಣಗೆರೆ(ಹೊಸನಾವಿಕ): ಜಿಡಳಿತ, ಜಿಪಂ ಹಾಗೂ ಸ್ವೀಪ್ ಸಮಿತಿ ಯಿಂದ ಲೋಕಸಭಾ ಚುನಾವಣೆ ನಿಮಿತ್ತ ಹಿರಿಯ ನಾಗರಿಕರಿಂದ ಮತದಾನ ಜಾಗೃತಿ ಜಥ ಹಮ್ಮಿಕೊಳ್ಳಲಾಗಿತ್ತು.ಜಾಥವು ಎಂಸಿಸಿಬಿ ಬ್ಲಾಕ್ ಚಿರ್ಲ್ಡನ್ ಪಾರ್ಕ್‌ನಿಂದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೇ 1 : ಅಂತರ ರಾಷ್ಟ್ರೀಯ ಕಾರ್ಮಿಕರ ದಿನ

ಶ್ರಮಯೇವ ಜಯತೇ ಎನ್ನುತ್ತಾ ಜಗದ್ಗುರು ಶ್ರೀಕೃಷ್ಣ ಪರಮಾತ್ಮನು ಬೋಧಿಸಿದ ಕರ್ಮ ಸಿzಂತದಲ್ಲಿ ನಂಬಿಕೆ ಇಟ್ಟು, ದುಡಿಮೆಯೇ ದುಡ್ಡಿನ ತಾಯಿ ಎಂಬ ಮಾತನ್ನು ಸಾಕಾರಗೊಳಿಸಲು ಹೆಜ್ಜೆ ಹಾಕುತ್ತಾ, ದುಡಿಮೆಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅಕ್ಷರ ಜ್ಞಾನದಿಂದ ಮಾತ್ರ ಸಾಮಾಜಿಕ ಕ್ರಾಂತಿ ಸಾಧ್ಯ…

ಶಿಕಾರಿಪುರ: ದೇವಸ್ಥಾನದಲ್ಲಿನ ಗಂಟೆಗಳಿಗಿಂತ ಹೆಚ್ಚಾಗಿ ಶಾಲೆಯ ಗಂಟೆಗಳು ಮೊಳಗಬೇಕು, ಅಕ್ಷರ eನದಿಂದ ಮಾತ್ರ ಸಾಮಾಜಿಕ ಕ್ರಾಂತಿ ಸಾಧ್ಯ ಎಂದು ಡಾ. ಅಂಬೇಡ್ಕರ್ ಪ್ರತಿಪಾ ದಿಸಿದ್ದು ಅವರ ಮಾತು

Read More