ಉದ್ಯೋಗ

ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೆಎನ್‌ಎನ್‌ಸಿಇ : ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ‘ನೆನಪಿನ ಅಂಗಳ – 2024’

ಶಿವಮೊಗ್ಗ : ದೇಶದ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ವಿದ್ಯಾಸಂಸ್ಥೆಗಳು ನೀಡಬೇಕಿದೆ ಎಂದು ಬೆಂಗಳೂರು ಐಐಎಂ ನಿವತ್ತ ಪ್ರಾಧ್ಯಾಪಕ ಡಾ.ಆರ್. ವೈದ್ಯನಾಥನ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಆಳ್ವಾಸ್‌ನಿಂದ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ ೭ ಮತ್ತು ೮ ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದೆ ಎಂದು ಆಳ್ವಾಸ್

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿಷ್ಠಿತ ಶ್ರೀನಿಧಿ ಟೆಕ್ಸ್‌ಟೈಲ್ಸ್‌ನಿಂದ ಭರ್ಜರಿ ಡಿಸ್ಕೌಂಟ್ ಸೇಲ್; ಫ್ಯಾಷನ್ ಶೋ…

ಶಿವಮೊಗ್ಗ : ನಗರದ ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್‌ಟೈಲ್ಸ್ ೪೦ನೇ ವರ್ಷಾಚರಣೆಯ ವಿಶೇಷ ಕಾರ್ಯಕ್ರಮಗಳನ್ನು ಮೇ ೧೭ರಿಂದ ೧೯ ರವರೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎಸ್‌ಆರ್‌ಎನ್‌ಎಂ ಕಾಲೇಜ್ ಕ್ಯಾಂಪಸ್ ಸಂದರ್ಶನ: ೨೮ ವಿದ್ಯಾರ್ಥಿಗಳ ಆಯ್ಕೆ

ಶಿವಮೊಗ್ಗ: ನಗರದ ಎಸ್.ಆರ್.ನಾಗಪ್ಪಶೆಟ್ಟಿ ರಾಷ್ಟ್ರೀಯ ಅನ್ವಯಿಕ ವಿeನ ಕಾಲೇಜಿನ ಪ್ಲೆಸ್ಮೆಂಟ್ ವಿಭಾಗದಿಂದ ಬೆಂಗಳೂರಿನ ಅಲ್ಸೆಕ್ ಟೆಕ್ನಾಲಜೀಸ್ ಲಿಮಿಟೆಡ್ ಸಹಯೋಗದಲ್ಲಿ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್ ಸಂದರ್ಶನದಲ್ಲಿ

Read More
ಉದ್ಯೋಗಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಮತದಾನ ನಿಮಿತ್ತ ಪೊಲೀಸ್ ಪಥಸಂಚಲನ…

ನ್ಯಾಮತಿ: ಲೋಕಸಭಾ ಚುನಾವಣೆ ನಿಮಿತ್ತ ಸಾರ್ವಜನಿಕರು ನಿರ್ಭಿತದಿಂದ ಮತಚಲಾವಣೆಗಾಗಿ ಮತ್ತು ಅಹಿತಕರ ಘಟನೆ ಜರುಗದಂತೆ ಮುಂಜಗ್ರತ ಕ್ರಮವಾಗಿ ನ್ಯಾಮತಿ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಗಳು ಪಟ್ಟಣದಲ್ಲಿ ಪಥ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮೇ 3: ವಿಶ್ವ ಪತ್ರಿಕಾ ಸ್ವಾತಂತ್ರ್ಯ ದಿನ…

ಪ್ರಾದೇಶಿಕ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿದ್ಯಮಾನಗಳನ್ನು ಕ್ಷಣ ಕ್ಷಣದ ಮಾಹಿತಿಗಳನ್ನು ಜನರಿಗೆ ತಲುಪಿಸಿ, ಸಮಾಜದ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪತ್ರಿಕಾ ಮಾಧ್ಯಮದ ಎ ಮಿತ್ರರಿಗೆ ರಾಷ್ಟ್ರೀಯ

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಶತಾಯುಷಿ ಪ್ರಸೂತಿತe ಹುಲಿಗಮ್ಮ ಇನ್ನು ನೆನಪು ಮಾತ್ರ…

ಹರಿಹರ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೂಲಗಿತ್ತಿಯಾಗಿ ಸೇವೆ ಸಲ್ಲಿಸಿದ ಶತಾಯುಷಿ ಶ್ರೀಮತಿ ಹುಲಿಗಮ್ಮ ನೀಲಕಂಠಸಾ ರಾಜೋಳಿ (೧೦೨) ಇವರು ಏ.೩೦ರ ಮಂಗಳವಾರ ನಿಧನರಾಗಿದ್ದು ಎಸ್.ಎಸ್.ಕೆ. ಸಮಾಜ ಮತ್ತು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಗ್ರಾಹಕರಿಗೆ ಸಕಾಲದಲ್ಲಿ ಸಮರ್ಪಕ ಸೇವೆ ಮುಖ್ಯ:ಜಿವಿಕೆ

ಶಿವಮೊಗ್ಗ: ಎಲ್ಲ ಉದ್ಯಮ ಕ್ಷೇತ್ರಗಳಲ್ಲಿ ಹಣಕಾಸಿನ ವಹಿವಾಟು ಅತಿ ಮುಖ್ಯ ಪಾತ್ರ ವಹಿಸಿದ್ದು, ಬ್ಯಾಂಕ್‌ಗಳ ಪಾತ್ರ ಕೂಡ ಅವಶ್ಯಕ ವಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಬ್ಯಾಂಕ್‌ಗಳು ಸಕಾಲದಲ್ಲಿ ಸಮರ್ಪಕ

Read More
ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಶಿಕ್ಷಣ

ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಸುವರ್ಣ ಯುಗ ಶಿವಮೊಗ್ಗದಿಂದಲೇ ಆರಂಭಿಸಲು ಗೀತಾರನ್ನು ಗೆಲ್ಲಿಸಿ…

ಶಿವಮೊಗ್ಗ: ರಾಜ್ಯ ಸರ್ಕಾರದ ಗ್ಯಾರಂಟಿಯ ಜೊತೆಗೆ ಕೇಂದ್ರದ ಕಾಂಗ್ರೆಸ್ಸ್‌ನ ಗ್ಯಾರಂಟಿಗಳು ದೇಶದ ಪ್ರತಿಯೊಬ್ಬ ನಾಯಕರುಗಳಿಗೆ ತಲುಪಲಿದ್ದು, ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾಕ್ಕೆ ಬರಲಿದೆ ಎಂದು ಎಐಸಿಸಿ ಪ್ರಧಾನ

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿದೇಶಶಿಕ್ಷಣ

ವೈದ್ಯ- ಇಂಜಿನಿಯರ್ ಕನಸೊತ್ತ ವಿದ್ಯಾರ್ಥಿಗಳಿಗೆ ಆಕಾಶ್ ಬೈಜೂಸ್‌ನಿಂದ ವಿವಿಧ ವಿದ್ಯಾರ್ಥಿ ವೇತನ…

ಶಿವಮೊಗ್ಗ : ಆಕಾಶ್ ಬೈಜೂಸ್ ಏಪ್ರಿಲ್ ೨೦೨೪ರಲ್ಲಿ ಆರಂಭ ವಾಗಲಿರುವ ವೈದ್ಯರು ಮತ್ತು ಎಂಜಿನಿಯರ್ ಗಳಾಗಬೇಕೆಂದು ಹೊತ್ತಿರುವ ಹಲವಾರು ವಿದ್ಯಾರ್ಥಿ ಗಳ ಕನಸನ್ನು ನನಸು ಮಾಡುವ ಉzಶದಿಂದ

Read More