ಆರೋಗ್ಯ

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬೇಸಿಗೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸೂಚನೆ : ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬ ತಾಲ್ಲೂಕಿನಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಕಷ್ಟು ಹಣವಿದ್ದು ಸಮಸ್ಯೆ ಇರುವ

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ…

ಭದ್ರಾವತಿ : ಪ್ರತಿ ವರ್ಷ ಮಾ.೨೧ರಂದು ವಿಶ್ವ ಅರಣ್ಯ ದಿನವನ್ನು ಆಚರಿಸಲಾಗು ತ್ತದೆ. ಈ ಆಚರಣೆಯ ಅಂಗವಾಗಿ ಮತ್ತು ಹಸರೀಕರಣದೆಡೆಗೆ ಅಂಗವಾಗಿ ಸೈಲ್-ವಿಐಎಸ್‌ಎಲ್ ೬೦೦ ಸಸಿಗಳನ್ನು ವಿತರಿಸಿತು.

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಹೂವು ನೀಡಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದ ಶಿಕ್ಷಣ ಸಚಿವ ಮಧುಬಂಗಾರಪ್ಪ…

ಬೆಂಗಳೂರು : ರಾಜದ್ಯಂತ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾದ ಎಸ್‌ಎಸ್‌ಎಲ್‌ಸಿ ನಂತರ ವೃತ್ತಿಪರ ಕಲಿಕೆಗೆ ಈ ಪರೀಕ್ಷೆ ಹೆzರಿಯಾಗಿದೆ. ರಾಜ್ಯದ

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ವಿನುತ ಮುರಳೀಧರ್‌ರಿಗೆ ಆತ್ಮೀಯ ಸನ್ಮಾನ…

ಶಿವಮೊಗ್ಗ : ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ, ಸ್ತ್ರೀಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತೀರ್ಥಹಳ್ಳಿ ವಲಯದ ಸಹಯೋಗದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನ ಆಚರಿಸಲಾಯಿತು.ತೀರ್ಥಹಳ್ಳಿಯ

Read More
ಆರೋಗ್ಯತಾಜಾ ಸುದ್ದಿರಾಜಕೀಯ

ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ: ವಿ.ಎಸ್.ರಾಜೀವ್

ಶಿವಮೊಗ್ಗ : ತಾಲ್ಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಗೃತಿ ಮೂಡಿಸಬೇಕೆಂದು ತಹಶೀಲ್ದಾರ್ ವಿ.ಎಸ್.ರಾಜೀವ್

Read More
ಆರೋಗ್ಯಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಿಂದ ಯಶಸ್ವಿಯಾಗಿ ಜರುಗಿದ ಸೈಕ್ಲೋಥಾನ್…

ಶಿವಮೊಗ್ಗ : ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾ ಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಶಿವಮೊಗ್ಗ ಸೈಕಲ್ ಕ್ಲಬ್ ಸಹಯೋಗದಲ್ಲಿ ಫೆ ೯ರ ಭಾನು ವಾರ ಬೆಳಿಗ್ಗೆ

Read More
ಆರೋಗ್ಯಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿ

ಒತ್ತಡಮುಕ್ತ ಜೀವನಶೈಲಿ ರೂಢಿಸಿಕೊಳ್ಳುವುದು ಅವಶ್ಯ…

ಶಿವಮೊಗ್ಗ: ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಸಾಮಾರ್ಥ್ಯ ವೃದ್ಧಿಸುವ ಜತೆಯಲ್ಲಿ ಬುದ್ಧಿಶಕ್ತಿ ಚುರುಕಾಗುತ್ತದೆ ಎಂದು ಕೆಳದಿ ಶಿವಪ್ಪನಾಯಕ ಕೃಷಿ ಕಾಲೇಜಿನ ಡೀನ್ ಡಾ. ತಿಪ್ಪೇಶ್ ಅಭಿಪ್ರಾಯಪಟ್ಟರು.ಕೃಷಿ ಕಾಲೇಜಿನ ಆವರಣದಲ್ಲಿ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಏಡ್ಸ್ ಕುರಿತ ತಪ್ಪು ಕಲ್ಪನೆಯಿಂದ ಹೊರಬನ್ನಿ…

ಶಿವಮೊಗ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಐಎಂಎ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ವಿಶ್ವ ಏಡ್ಸ್ ದಿನದ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಆತ್ಮಹತ್ಯೆ ತಡೆ ಕುರಿತು ಆಪ್ತಸಮಾಲೋಚಕ ಗಣೇಶ್‌ರಾವ್ ನಾಗಿಗಾರ್‌ರೊಂದಿಗೆ ಸಂದರ್ಶನ…

ಗಣೇಶ್ ರಾವ್ ನಾಡಿಗಾರ್, ಕಳೆದ ೩೦ ವರ್ಷದಿಂದ ಆಪ್ತ ಸಮಾಲೋಚನೆ ನಡೆಸುತ್ತಿzರೆ. ಮನೋಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿಧರರು, ಸಮಾಜ ಸೇವೆಯಲ್ಲಿ ಆಸಕ್ತಿ, ‘ಮನಸಾಧಾರ’ ಪುನಶ್ಚೇತನ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಅವ್ಯವಸ್ಥೆಗಳ ಮ್ಯೂಸಿಯಂನಂತಾದ ಶಿವಮೊಗ್ಗ ಸ್ಮಾರ್ಟ್ ಸಿಟಿ…!

ವಿಶೇಷ ವರದಿ : ಮುರುಳೀಧರ್ ಹೆಚ್.ಸಿ. ಶಿವಮೊಗ್ಗ.ಇದು ಶಿವಮೊಗ್ಗ ಜನತೆಯ ದೌರ್ಭಾಗ್ಯವೋ ಅಥವಾ ಈ ಸ್ಥಳೀಯ ಸಂಸ್ಥೆಗಳ ಹಣೆಬರಹವೋ ತಿಳಿಯದು. ಶಿವಮೊಗ್ಗದ ಮಹಾನಗರ ಪಾಲಿಕೆ ಯವರು ಜನರಿಗೆ

Read More