ಆರೋಗ್ಯ

ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ತಾಯಿ ಎದೆಹಾಲು ಅಮೃತಕ್ಕೆ ಸಮಾನ ..

ಶಿವಮೊಗ್ಗ : ತಾಯಿ ಎದೆ ಹಾಲು ಮಗುವಿಗೆ ಅತ್ಯಂತ ಪೌಷ್ಟಿಕ ಆಹಾರವಾಗಿದ್ದು ಎದೆ ಹಾಲಿನ ಮಹತ್ವ ಮತ್ತು ಎದೆ ಹಾಲುಣಿ ಸುವುದರಿಂದ ತಾಯಿ ಮತ್ತು ಮಗುವಿಗೆ ಆಗುವ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿದೇಶಶಿಕ್ಷಣ

ಹಸಿರು ಕಂಡಾಗ ಪ್ರೀತಿ ಉಕ್ಕುತ್ತದೆ; ನೈಸರ್ಗಿಕ ಪ್ರದೇಶ ಬದಲಾವಣೆ ಸಲ್ಲದು: ಡಾ| ಗುಬ್ಬಿ

ಶಿವಮೊಗ್ಗ: ವನ್ಯ ಜೀವಿಗಳ ಉಳಿವು ವಿಶ್ವದ ಉಳಿವು ಎಂದು ಡಾ. ಸಂಜಯ್ ಗುಬ್ಬಿ ಹೇಳಿದರು.ಅವರು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಮತ್ತು ಕರ್ನಾಟಕ ಸಂಘದ ಆಶ್ರಯದಲ್ಲಿ ಆಯೋಜಿಸಿದ್ದ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮನುಷ್ಯನ ಆತ್ಮೋನ್ನತಿಗೆ ಪರಿಸರ ಪೂರಕ: ಸ್ವಾಮೀಜಿ

ಶಿವಮೊಗ್ಗ: ಪರಿಸರ ಸೃಷ್ಟಿಕರ್ತನ ಅದ್ಭುತ ಕೊಡುಗೆ ಯಾಗಿದೆ. ಮನುಷ್ಯನ ಆತ್ಮೋನ್ನತಿ ಹಾಗೂ ಆಂತರಿಕ ಪ್ರಗತಿಗೆ ಪರಿಸರ ಪೂರಕ ಹಾಗೂ ಪ್ರೇರಕವಾಗಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಡೆಂಗ್ಯು ಕುರಿತಾದ ಜಗೃತಿ ರಥಕ್ಕೆ ಜಿಧಿಕಾರಿಗಳಿಂದ ಚಾಲನೆ…

ಶಿವಮೊಗ್ಗ : ರೋಗವಾಹಕ ಸೊಳ್ಳೆಯಿಂದ ಹರಡುವ ಡೆಂಗ್ಯು ಜ್ವರ ಕುರಿತು ಅರಿವು ಮೂಡಿಸುವ ಡೆಂಗ್ಯು ಜಾಗೃತಿ ರಥಕ್ಕೆ ಜಿಧಿಕಾರಿ ಡಾ. ಸೆಲ್ವಮಣಿ ಮತ್ತು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಲಸಿಕಾ ವಂಚಿತರನ್ನು ಗುರುತಿಸಿ ಲಸಿಕೆ ಹಾಕಿಸಿ: ಡಿಸಿ ಸೂಚನೆ

ಶಿವಮೊಗ್ಗ : ಸಾರ್ವತ್ರಿಕ ಲಸಿಕೆ ಪಡೆಯುವಲ್ಲಿ ವಂಚಿತರಾಗಿರುವ, ಕೈಬಿಟ್ಟು ಹೋಗಿರುವ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಶೇ.೧೦೦ ಲಸಿಕೆ ನೀಡಬೇಕೆಂದು ಡಿಸಿ ಡಾ|ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.ಮಿಷನ್ ಇಂದ್ರಧನುಷ್

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಆರೋಗ್ಯವಂತ ಯುವಜನರೇ ರಕ್ತದಾನ ಮಾಡಲು ಮುಂದಾಗಿ: ದಿನಕರ್

ಶಿವಮೊಗ್ಗ: ತುರ್ತು ಸಂದರ್ಭ ಗಳಲ್ಲಿ ಜೀವ ಉಳಿಸುವ ಮಹತ್ತರ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ರಕ್ತದಾನಿಗಳು ಸಮಾಜದ ಆಸ್ತಿ. ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು ಎಂದು ರಕ್ತದಾನಿ

Read More
ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜನಸಂಖ್ಯಾ ಸ್ಪೋಟ ಕುರಿತು ವಿದ್ಯಾರ್ಥಿಗಳು ಸಂಪನ್ಮೂಲ ವ್ಯಕ್ತಿಗಳಾಗಿ ಜಾಗೃತಿ ಮೂಡಿಸಬೇಕಿದೆ..

ಹೊನ್ನಾಳಿ: ತಿಳುವಳಿಕೆಯ ಕೊರತೆ, ಮೌಢ್ಯತೆ, ಅನಕ್ಷರತೆ ಬಡತನ ಕಾರಣಗಳಿಂದ ದೇಶದ ಜನಸಂಖ್ಯೆ ಚೀನಾ ದೇಶವನ್ನೂ ಮೀರಿಸಿದ್ದು ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿ ಕುಟುಂಬ ಕಲ್ಯಾಣಾಧಿಕಾರಿ ರೇಣುಕಾರಾಧ್ಯ

Read More
ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ – ಜನಜಾಗೃತಿ ವೇದಿಕೆಯಿಂದ ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರ…

ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಮತ್ತು ಜಿ ಜನಜಾಗೃತಿ ವೇದಿಕೆ ಇವರ ಆಶ್ರಯದಲ್ಲಿ ವಿದ್ಯಾನಗರದ ಸಂಸ್ಥೆಯ ಚೈತನ್ಯ

Read More
ಆರೋಗ್ಯಇತರೆತಾಜಾ ಸುದ್ದಿ

ಪ್ರತಿಯೊಬ್ಬರೂ ತಮ್ಮ ತಮ್ಮ ಆರೋಗ್ಯ ಕುರಿತು ಕಾಳಜಿ ವಹಿಸುವುದು ಇಂದಿನ ಅಗತ್ಯ: ಅಡಿವೆಪ್ಪ

ಕುಕನೂರು: ತಾಲೂಕಿನ ಭಾನಾಪೂರ ಗ್ರಾಪಂ ವ್ಯಾಪ್ತಿಯ ತಳಬಾಳ ಗ್ರಾಮದ ನಾಲಾ ಸುಧಾರಣಾ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಪಿಡಿಓ ಅಡಿವೆಪ್ಪ ಯಡಿಯಾಪೂರ

Read More
ಆರೋಗ್ಯಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮಾದಕ ವಸ್ತುಗಳ ನಿಯಂತ್ರಣಕ್ಕೆ ಡಿಸಿ ಸೂಚನೆ

ಶಿವಮೊಗ್ಗ : ಮಾದಕ ಪದಾ ರ್ಥಗಳ ಉತ್ಪಾದನೆ, ಸಾಗಾಟ, ಮಾರಾಟ, ವಿತರಣೆ ಹಾಗೂ ಇದರ ದುರ್ಬಳಕೆಯನ್ನು ತಡೆಗ ಟ್ಟುವ ನಿಟ್ಟಿನಲ್ಲಿ ಜಿಯ ಎ ಇಲಾಖೆಗಳ ಅಧಿಕಾರಿಗಳೊಂದಿಗೆ ಸಾರ್ವಜನಿಕರೂ

Read More