ಆರೋಗ್ಯ

ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ವೃತ್ತಿಯ ಜೊತೆಗೆ ಮನುಕುಲದ ಸೇವೆಯು ಜೀವನದ ಶ್ರೇಷ್ಠ ಕಾರ್ಯ: ಪ್ರಭುಗೌಡ

ಶಿವಮೊಗ್ಗ: ವೃತ್ತಿಯ ಜತೆಯಲ್ಲಿ ಮನುಕುಲದ ಸೇವೆ ಮಾಡುವುದು ತುಂಬಾ ಶ್ರೇಷ್ಠ ಕಾರ್ಯ. ಮನುಷ್ಯರಾಗಿ ನಾವು ಸಮಾಜದ ಋಣ, ತಂದೆ ತಾಯಿ ಋಣ ತೀರಿಸಲು ಮುಂದಾಗಬೇಕು. ಸಮಾಜಮುಖಿ ಸೇವೆಗಳನ್ನು

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗಕ್ಕೆ ೫೦೦ ಹಾಸಿಗೆಗಳ ಸರ್ಕಾರಿ ಜಿ ಆಸ್ಪತ್ರೆ ಮಂಜೂರಿಗೆ ಆಗ್ರಹ

ಶಿವಮೊಗ್ಗ: ಶಿವಮೊಗ್ಗ ನಗರಕ್ಕೆ ೫೦೦ ಹಾಸಿಗೆಗಳ ಸರ್ಕಾರಿ ಜಿ ಆಸ್ಪತ್ರೆ ಮಂಜೂರು ಮಾಢಬೇಕು ಎಂದು ದಲಿತ ಸಂಘರ್ಷ ಸಮಿತಿ ಯ ರಾಜ್ಯ ಸಂಚಾಲಕ ಎಂ. ಗುರು ಮೂರ್ತಿ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಜೀವ ಉಳಿಸುವ ಮಹತ್ಕಾರ್‍ಯ ಮಾಡುವ ವೈದ್ಯರ ಸೇವೆ ಅಜರಾಮರ

ಶಿವಮೊಗ್ಗ: ವೃತ್ತಿಯ ಜೊತೆಯಲ್ಲಿ ಸಮಾಜಮುಖಿ ಸೇವೆಯುತುಂಬಾ ಮುಖ್ಯ. ವೈದ್ಯರ ಸೇವೆಯು ಅಜರಾಮರ. ಜೀವ ಉಳಿಸುವ ಮಹಾತ್ಕಾರ್ಯ ನಡೆಸುವವರು ವೈದ್ಯರು ಎಂದು ಫ್ರೆಂಡ್ಸ್ ಸೆಂಟರ್ ಅಧ್ಯಕ್ಷ ವಿ. ನಾಗರಾಜ್

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜನ್ಮ ಕೊಡುವವಳು ತಾಯಿಯಾದರೆ, ಮರುಜನ್ಮ ಕೊಡವವನೇ ವೈದ್ಯ…

ಶಿವಮೊಗ್ಗ: ವೈದ್ಯನೆಂದರೆ eನ, ಧೈರ್ಯ, ತಾಳ್ಮೆ, ಜೀವಾಪಾಯ ಲೆಕ್ಕಿಸದ, ಸದಾ ಒತ್ತಡದಲ್ಲಿದ್ದರೂ , ಸಾಂತ್ವಾನವನ್ನು ನೀಡುವ ಅಲ್ಪಾಯುಷಿ. ಜನ್ಮಕೊಡುವವಳು ತಾಯಿ , ಆದರೆ ಮರುಜನ್ಮ ಕೊಡುವವನು ವೈದ್ಯ.

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪರಿಸರ ರಕ್ಷಣೆಗಾಗಿ ನಾವೆಷ್ಟು ಮರಗಿಡಗಳನ್ನು ಬೆಳೆಸಿದ್ದೇವೆಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ…

ದಾವಣಗೆರೆ: ಪರಿಸರ ರಕ್ಷಿಸುವ ಬಗ್ಗೆ ಬರೀ ಮಾತನಾಡದೆ ವರ್ಷ ದಲ್ಲಿ ಎಷ್ಟು ಗಿಡಗಳನ್ನು ನೆಟ್ಟಿದ್ದೇವೆ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹಾಲಕೆರೆ ಶ್ರೀ ಅನ್ನದಾನೇಶ್ವರ ಸಂಸ್ಥಾನ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಂಘ ಸಂಸ್ಥೆಗಳಿಂದ ಸಮಾಜಿಕ ಸೇವೆ ಶ್ಲಾಘನೀಯ: ಎಸ್ಪಿ

ಶಿವಮೊಗ್ಗ : ರಕ್ತದಾನ ಶ್ರೇಷ್ಠ ದಾನ ಊರಿನ ಎ ಸಂಘ- ಸಂಸ್ಥೆ ಗಳು ಒಟ್ಟಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಕೊಂಡಿರು ವುದು ತುಂಬಾ ಸಂತೋಷದ ವಿಚಾ ರ ಹಾಗೂ

Read More
ಆರೋಗ್ಯಇತರೆಉದ್ಯೋಗಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

40 ಅಡಿ ಎತ್ತರದಿಂದ ಬಿದ್ದ ಪೇಂಟರ್ ಚಿಕಿತ್ಸೆ ಫಲಕಾರಿಯಾಗದೆ ಸಾವು…

ಶಿವಮೊಗ್ಗ : ಶಿವಮೊಗ್ಗದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಂಜುನಾಥ್ (೪೨) ಆಯತಪ್ಪಿ ಕೆಳಗೆ ಬಿದ್ದಿದ್ದು ನಿನ್ನೆ ರಾತ್ರಿ ಮಣಿಪಾಲ್‌ನಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವು ಕಂಡಿದ್ದಾರೆ.

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸದೃಢ ಆರೋಗ್ಯದ ಜೀವನ ಎಲ್ಲರಿಗೂ ಅಗತ್ಯ…

ಶಿವಮೊಗ್ಗ: ಆರೋಗ್ಯ ಉತ್ತಮ ಆಗಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಆರೋಗ್ಯ ಸಂಪತ್ತಿನ ಮುಂದೆ ಎಲ್ಲವೂ ಶೂನ್ಯ. ಪ್ರತಿಯೊಬ್ಬರೂ ಸದೃಢ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡ ಬೇಕೆಂದು ಶಿವಮೊಗ್ಗ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪರಿಸರ ಸಂರಕ್ಷಣೆಗೊಂದು ವಿನೂತನ ಪ್ರಯೋಗ: ಪ್ಲೇಟ್ ಬ್ಯಾಂಕ್ ಆರಂಭ

ಶಿವಮೊಗ್ಗ: ನಗರದ ಶಿವ ಮೊಗ್ಗ ರೋಟರಿ ಕ್ಲಬ್ ಹಾಗೂ ನವ್ಯಶ್ರೀ ಈಶ್ವರವನ ಚಾರಿಟೇ ಬಲ್ ಟ್ರಸ್ಟ್ ಸಹಯೋಗದಲ್ಲಿ ಶಿವಮೊಗ್ಗ ನಗರ ೧೦೦ ಅಡಿ ರಸ್ತೆ, ವಿನಾಯಕನಗರದ ನವ್ಯಶ್ರೀ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅನಧಿಕೃತ ಅಂಗಡಿಗಳ ತೆರವಿಗೆ ಸೂಚನೆ…

ಶಿಕಾರಿಪುರ: ನಗರದ ಸರ್ಕಾರಿ ಆಸ್ಪತ್ರೆ ಮುಂದಿನ ಗೆಟಿನ ಬಳಿ ಇರುವ ಕ್ಯಾಂಟೀನ್ ಹಾವಳಿ ಯಿಂದ ಸಾರ್ವಜನಿಕರಿಗೆ ಶಾಲಾ ಮಕ್ಕಳಿಗೆ, ವಾಹನ ಸವಾರರಿಗೆ ಹಾಗೂ ವೈದ್ಯ ಸಿಬ್ಬಂದಿಗಳಿಗೆ ಆಗುವ

Read More