ಇತರೆ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಬಸ್ಸಿನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಾರೆಂದು ಅವರನ್ನು ಅಸಡ್ಡೆ ಮಾಡದೆ ಗೌರವದಿಂದ ಕಾಣಿರಿ: ಅನುಸುಧಾ…

ಭದ್ರಾವತಿ: ಬಸ್ಸಿನಲ್ಲಿ ಉಚಿತ ವಾಗಿ ಪ್ರಯಾಣಿಸುತ್ತಾರೆಂಬ ಕಾರಣಕ್ಕೆ ಇಲಾಖೆ ಅಧಿಕಾರಿ ಸಿಬ್ಬಂದಿಗಳು ಮಹಿಳೆಯರ ಬಗ್ಗೆ ಅಸಡ್ಡೆವಹಿಸದೆ ಪ್ರೀತಿ ವಿಶ್ವಾಸದಿಂದ ಕಾಣುವಂತೆ ನಗರಸಭಾ ಸದಸ್ಯೆ ಅನುಸುಧಾ ಮೋಹನ್ ಸಲಹೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಂಸ್ಕೃತಿಕ ಕಲೆಯಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ: ಜಿ.ವಿಜಯ್‌ಕುಮಾರ್

ಶಿವಮೊಗ್ಗ: ಸಾಂಸ್ಕೃತಿಕ ಕಲೆಯ ಕಲಿಕೆಗಳಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಆಗುವ ಜತೆಯಲ್ಲಿ ಮಾನಸಿಕ ಖಿನ್ನತೆಯಿಂದ ದೂರ ವಾಗಬಹುದು. ಕಲೆ ಮತ್ತು ಕಲಾ ವಿದರಿಗೆ ಸಮಾಜದಲ್ಲಿ ಶಾಶ್ವತ ಗೌರವ

Read More
ಇತರೆತಾಜಾ ಸುದ್ದಿದೇಶರಾಜಕೀಯ

ಜೂ.೧೬ ರಿಂದ ೨೨ರವರೆಗೆ ಗೋವಾದಲ್ಲಿ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ…

ಹುಬ್ಬಳ್ಳಿ: ಗೋವಾದಲ್ಲಿ ಕಳೆದ ೧೧ ವರ್ಷಗಳಿಂದ ನಡೆಯುತ್ತಿರುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಿಂದ ಹಿಂದೂ ರಾಷ್ಟ್ರದ ಚರ್ಚೆ ಈಗ ಕೇವಲ ಭಾರತದಲ್ಲಷ್ಟೇ ಅಲ್ಲ, ವಿಶ್ವ ಮಟ್ಟದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ: ನ್ಯಾ.ಮಂಜುನಾಥ ನಾಯಕ್

ಶಿವಮೊಗ್ಗ:ಮಕ್ಕಳ ವಿಚಾರ ದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ ಮುಖ್ಯ ವಾಹಿನಿಗೆ ತರುವ ಕೆಲಸ ಆಗಬೇಕೆಂ ದು ಪ್ರಧಾನ ಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

24 ಮನೆ ಸಾಧುಶೆಟ್ಟಿ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ: ಸಂತ ಥಾಮಸ್ ಸಮುದಾಯ ಭವನದಲ್ಲಿ ಇಂದು ೨೦೨೨- ೨೩ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿ ಪಡೆದ ೨೪ ಮನೆ ಸಾಧುಶೆಟ್ಟಿ ಜನಾ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು: ಮಿಥುನ್

ಶಿವಮೊಗ್ಗ: ವಿದ್ಯಾರ್ಥಿಗಳಿಗೆ ತಮ್ಮ ಜೀವನದಲ್ಲಿ ತಂದೆ ತಾಯಿ ಗಿಂತ ಗುರುವಿನ ಪಾತ್ರ ಮಹತ್ತರ ವಾಗಿದೆ ಎಂದು ಜಿ ಪೊಲೀಸ್ ಅಧೀಕ್ಷಕ ಜಿ.ಕೆ. ಮಿಥುನ್ ಕುಮಾರ್ ಹೇಳಿzರೆ.ಅವರು ಇಂದು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೊಬೈಲ್‌ನಿಂದ ಉಂಟಾಗುತ್ತಿರುವ ಮನಸ್ಸಿನ ಮಾಲಿನ್ಯ ತಡೆ ಇಂದಿನ ಅಗತ್ಯ…

ಶಿವಮೊಗ್ಗ: ಮೊಬೈಲ್, ವಾಟ್ಸಪ್, ಫೇಸ್‌ಬುಕ್‌ನಂತಹ ಆಧುನಿಕ ಸಮೂಹ ಮಾಧ್ಯಮ ಗಳಿಂದ ಮನುಷ್ಯನ ಮನಸ್ಸು ಕಲುಷಿತಗೊಳ್ಳುತ್ತಿದೆ. ಸಂಸ್ಕಾರ ಹಾಗೂ ಸಂಸ್ಕೃತಿ ಕಡಿಮೆಯಾಗು ತ್ತಿದೆ. ತಂತ್ರeನ ನಮ್ಮನ್ನು ಮೂರ್ಖರನ್ನಾಗಿ ಮಾಡುತ್ತಿದೆ.

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಜನಮಾನಸ ತಲುಪುತ್ತಿರುವ ರೋಟರಿ ಸೇವಾ ಕಾರ್ಯ: ರಾಜು ಸುಬ್ರಹ್ಮಣ್ಯಂ

ಶಿವಮೊಗ್ಗ: ರೋಟರಿ ಸಂಸ್ಥೆಯು ನಿರಂತರವಾಗಿ ಸಾಮಾಜಿಕವಾಗಿ ಸೇವಾ ಕಾರ್ಯ ಗಳನ್ನು ನಡೆಸುತ್ತಿದ್ದು, ಜನಮಾನಸ ತಲುಪುತ್ತಿದೆ. ಮುಂದಿನ ವರ್ಷ ಗಳಲ್ಲಿ ರೋಟರಿ ಸೇವೆಯು ಮತ್ತಷ್ಟು ಹೆಚ್ಚಾಗಬೇಕು ಎಂದು ರೋಟರಿ

Read More
ಇತರೆತಾಜಾ ಸುದ್ದಿರಾಜಕೀಯ

ಸಮಾಜದ ಹಿತ ದೃಷ್ಠಿಯಿಂದ ಗ್ಯಾರೆಂಟಿ ಭರವಸೆ ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್:ಶಾಸಕ ಡಿಜಿಎಸ್

ಹೊನ್ನಾಳಿ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ ೫ ಭರವಸೆಗಳನ್ನೂ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಮೊದಲನೇ ಬಜೆಟ್‌ಲ್ಲಿ ಈಡೇರಿಸಲಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಅವರು ಪಟ್ಟಣದ ಸರ್ಕಾರಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮುಗ್ಧ ಮನಸ್ಸಿನ ಮಕ್ಕಳಿಗೆ ಬೇಕಾಗಿರುವುದು ಪುಸ್ತಕವೇ ಹೊರತು ಕೆಲಸವಲ್ಲ…

ಜೂ.೧೨ರ ಇಂದು ವಿಶ್ವ ಬಾಲಕಾರ್ಮಿಕರ ವಿರೋಧಿ ದಿನ. ಈ ನಿಮಿತ್ತ ಶಿಕ್ಷಕ ಹಾಗೂ ಖ್ಯಾತ ಬರಹಗಾರರಾದ ಸವದತ್ತಿಯ ಎಂ.ಎನ್. ಕಬ್ಬೂರ ಅವರು ಬರೆದ ಕುರಿತ ಲೇಖನ ಹೊಸನಾವಿಕ

Read More