ಇತರೆ

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಅಬ್ಬಬ್ಬಾ ಇಂದೆಥಾ ಬಿಸಿಲು: ಹೈರಾಣಾದ ಶಿವಮೊಗ್ಗದ ಜನತೆ…

ಶಿವಮೊಗ್ಗ:ಹಸಿರ ಸೊಬಗಿನ ಮಲೆನಾಡಿನಲ್ಲಿ ಬಿಸಿಲ ಝಳ ಏರುತ್ತಿದೆ. ಬೆಳಿಗ್ಗೆ ೯ ಗಂಟೆ ಆಗು ತ್ತಲೇ ಸೂರ್ಯ ಬಿಸಿಲ ಕಿರಣ ವನ್ನು ಪಸರಿಸುತ್ತಾನೆ. ಶಿವಮೊಗ್ಗ ನಗರವಂತೂ ಬಿಸಿಲ ಝಳಕ್ಕೆ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಮೆಗ್ಗಾನ್ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ…

ಶಿವಮೊಗ್ಗ: ಮೆಗ್ಗಾನ್ ಜಿ ಬೋಧನಾ ಆಸ್ಪತ್ರೆ ಸಿಮ್ಸ್, ಶಿವಮೊಗ್ಗ ವತಿಯಿಂದ ಇಂದು ಅಂತರರಾಷ್ಟ್ರೀಯ ಸುಶ್ರೂಶಾಧಿಕಾರಿಗಳ ದಿನಾಚರಣೆ ಪ್ರಯುಕ್ತ ಮೆಗ್ಗಾನ್ ಜಿ ಬೋಧನಾ ಆಸ್ಪತ್ರೆಯ ಅಧಿಕಾರಿಗಳು, ವೈದ್ಯರು ಹಾಗೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-೨ ತಂತ್ರಾಂಶ ಕುರಿತು ಅರಿವು ಕಾರ್ಯಾಗಾರ…

ಶಿವಮೊಗ್ಗ: ನೊಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಕಾವೇರಿ-೨ ತಂತ್ರಾಂಶದ ಬಗ್ಗೆ ಪತ್ರಕರ್ತರಿಗೆ ಇಂದು ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಜಿ ನೊಂದಣಾಧಿಕಾರಿ ಬಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ದಾವಣಗೆರೆಯ ದಿ ಟೀಮ್ ಅಕಾಡೆಮಿಯಿಂದ ನಗರದಲ್ಲಿ ದಿ ಟೀಮ್ ಪಪೂ ಕಾಲೇಜ್ ಆರಂಭ…

ಶಿವಮೊಗ್ಗ: ದಾವಣಗೆರೆಯ ದಿ ಟೀಮ್ ಅಕಾಡೆಮಿ ವತಿಯಿಂದ ಶಿವಮೊಗ್ಗದಲ್ಲಿ ಪ್ರಸಕ್ತ ಸಾಲಿನಿಂದ ದಿ ಟೀಮ್ ಪದವಿ ಪೂರ್ವ ಕಾಲೇಜ್ ಆರಂಭವಾಗಲಿದೆ ಎಂದು ಅಕಾಡೆಮಿ ಅಧ್ಯಕ್ಷ ಕೆ.ಎಂ. ಮಂಜಪ್ಪ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿಷ್ಠಿತ ಎನ್‌ಯು ಆಸ್ಪತ್ರೆಯಿಂದ ಪ್ರಥಮ ಬಾರಿಗೆ ಯಶಸ್ವಿ ಕಿಡ್ನಿ ಟ್ರಾನ್ಸ್‌ಪ್ಲಾಂಟ್: ಡಾ| ಪ್ರವೀಣ್

ಶಿವಮೊಗ್ಗ: ಎನ್.ಯು. ಆಸ್ಪತ್ರೆ ಸಮೂಹವು ಮಲೆನಾ ಡು ಭಾಗದಲ್ಲಿ ಮೊಟ್ಟ ಮೊದಲ ಬಾರಿಗೆ ಕಿಡ್ನಿ ಟ್ರಾನ್ಸ್ ಪ್ಲಾಂಟ್ (ಕಸಿ) ಶಸ್ತ್ರಚಿಕಿತ್ಸೆಯನ್ನು ಯಶಸ್ವಿ ಯಾಗಿ ನಡೆಸಿದ್ದು, ಈ ಭಾಗದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಾಧಕರ ಗೌರವಿಸುವುದರಿಂದ ಇತರರಿಗೂ ಪ್ರೇರಣೆ: ಡಿಸಿ

ಶಿವಮೊಗ್ಗ: ಸಾಧಕರನ್ನು ಗೌರವಿಸುವುದರಿಂದ ಸಮಾಜದಲ್ಲಿ ಇತತರಿಗೂ ಪ್ರೇರಣೆ ನೀಡಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರು ಸಾಹಸ ಮನೋಭಾವ ಬೆಳೆಸಿಕೊಳ್ಳ ಬೇಕು ಎಂದು ಜಿಧಿಕಾರಿ ಡಾ. ಆರ್.ಸೆಲ್ವಮಣಿ ಹೇಳಿದರು.ನೇಪಾಳದಿಂದ ಶಿವಮೊಗ್ಗದ ಗೋಪಾಳದವರೆಗೂ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆನ್‌ಲೈನ್ ವ್ಯವಹಾರ ಕುರಿತು ಜಗೃತಿ ಅಗತ್ಯ…

ಶಿವಮೊಗ್ಗ:ಆನ್‌ಲೈನ್ ವ್ಯವಸ್ಥೆಯಲ್ಲಿ ವ್ಯವಹಾರ ಮಾಡು ವಾಗ ಅತ್ಯಂತ ಜಗೃತಿ ವಹಿಸ ಬೇಕಾಗಿರುವುದು ಅವಶ್ಯಕ. ಸ್ವಲ್ಪ ಎಚ್ಚರ ತಪ್ಪಿದರೂ ವಂಚನೆಗೆ ಒಳ ಗಾಗುತ್ತೇವೆ ಅಥವಾ ದುರ್ಬಳಕೆ ಆಗುತ್ತದೆ ಎಂದು

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಮೇ 1, ಕಾರ್ಮಿಕರ ದಿನಾಚರಣೆ …

ವಿಶ್ವದ ಬಹುತೇಕ ರಾಷ್ಟ್ರ ಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ್ ಡೇ). ಮೇ ದಿನ ಅಥವಾ

Read More
ತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ಮತದಾನ ಪ್ರಜೆಗಳ ಜವಾಬ್ದಾರಿಯುತ ಹೊಣೆಗಾರಿಕೆ..

ಹೌದು ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯುತ ಮತ್ತು ಸಾಮಾಜಿಕ ಹೊಣೆಗಾರಿಕೆಯಾಗಿದೆ. ಮತದಾನ ನಮ್ಮ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಚುನಾವಣೆ ಎಂಬ ಔಪಚಾರಿಕ ವ್ಯವಸ್ಥೆಯಲ್ಲಿ ಮತದಾರ ಭಾಂದವರೇ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಾಗರದಲ್ಲಿ ಮತದಾನ ಜಗೃತಿ ಕಾರ್ಯಕ್ರಮ

ಶಿವಮೊಗ್ಗ :೧೮ ವರ್ಷ ತುಂಬಿದ ಎ ಅರ್ಹ ಮತ ದಾರರು ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜ ಪ್ರಭುತ್ವವನ್ನು ಬೆಂಬಲಿಸಬೇಕು ಹಾಗೂ ಸಂವಿಧಾನ ಕಲ್ಪಿಸಿಕೊಟ್ಟ ಅವಕಾಶವನ್ನು ಸದುಪಯೋಗ

Read More