ಇತರೆ

ಜಿಲ್ಲಾ ಸುದ್ದಿಶಿಕ್ಷಣ

ಯುವ ಸಮೂಹ ಸಾಮಾಜಿಕ ಜಾಲತಾಣಗಳಲ್ಲಿ ಮುಳುಗದಿರಿ…

ಶಿವಮೊಗ್ಗ : ಸಾಮಾಜಿಕ ಜಾಲತಾಣವೆಂಬ ಅಂಧತ್ವಕ್ಕೆ ಸಿಲುಕಿ ಅಮೂಲ್ಯವಾದ ಬದುಕಿನ ವ್ಯರ್ಥ ಕಾಲಹರಣ ಮಾಡದಿರಿ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ವಿ.ಗೀತಾ ಕಿವಿಮಾತು ಹೇಳಿದರು.ನಗರದ ಆಚಾರ್ಯ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡ ಮಾದರಿ ರೈತ…

ಚನ್ನಗಿರಿ : ನೀತಿಗೇರೆ ಗ್ರಾಮದ ಶ್ರೀ ರುದ್ರಪ್ಪ ಅವರು ಕೇವಲ ಒಂದು ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಯಶಸ್ವಿಯಾಗಿ ಕೃಷಿ ಕಾರ್ಯ ನಿರ್ವಹಿಸುತ್ತಿzರೆ.ಅವರು ತಮ್ಮ

Read More
ಕ್ರೀಡೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಓದಿನ ಜೊತೆಗೆ ಕ್ರೀಡೆಗೂ ಹೆಚ್ಚು ಒತ್ತು ಕೊಟ್ಟಾಗ ಕ್ರೀಡೆ ಬೆಳೆಯಲು ಸಾಧ್ಯ…

ಶಿವಮೊಗ್ಗ: ಕ್ರೀಡೆಯಿಂದ ಶಿಸ್ತು, ಏಕಾಗ್ರತೆ ಬೆಳೆಯುವುದು ಎಂದು ಮಂಟ್ ಕಾರ್ಮೆಲ್ ಎಜುಕೇಶನ್ ಸೊಸೈಟಿ, ಕಾರ್ಯದರ್ಶಿ ಕ್ಲಿಫರ್ಡ್ ರೋಷನ್ ಪಿಂಟೊ ಕ್ರೀಡಾಪಟುಗಳಿಗೆ ತಿಳಿಸಿದರು.ಅವರು ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಶಾಲಾ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ರೈತರು ಕೃಷಿಯನ್ನು ಉದ್ಯಮವಾಗಿ ಪರಿಗಣಿಸಿದಾಗ ಮಾತ್ರ ಲಾಭ ಪಡೆಯಲು ಸಾಧ್ಯ …

ಶಿವಮೊಗ್ಗ: ರೈತರು ಕೃಷಿಯನ್ನು ಕೇವಲ ಭಾವನಾತ್ಮಕವಾಗಿ ನೋಡಿದರೆ ಸಾಲದು, ಅದನ್ನು ಉದ್ಯಮ ವಾಗಿ ಪರಿಗಣಿಸಿದಾಗ ಮಾತ್ರ ಕೃಷಿಯಲ್ಲೂ ಲಾಭ ಪಡೆಯಲು ಸಾಧ್ಯ ಎಂದು ಡಿಸಿ ಗುರುದತ್ತ ಹೆಗಡೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಹುಲಿ ದತ್ತು ಪಡೆದ ಎನ್‌ಇಎಸ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು…

ಶಿವಮೊಗ್ಗ : ನಗರದ ಎನ್‌ಇಎಸ್ ಇನ್ಸ್ಟಿ ಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜು ಹುಲಿ ದತ್ತು ಪಡೆಯುವ ಮೂಲಕ ಹುಲಿ ದತ್ತು ಯೋಜನೆಗೆ ಜೊತೆಯಾಗಿzರೆ.ವಿದ್ಯಾರ್ಥಿಗಳು ಸಿಬ್ಬಂದಿ ವರ್ಗ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ನೇತ್ರದಾನದಿಂದ ಇನ್ನೊಬ್ಬರ ಬದುಕಿಗೆ ಬೆಳಕು:ಡಾ. ಮಹೇಶ್ …

ಶಿವಮೊಗ್ಗ: ಪ್ರತಿಯೊಬ್ಬರೂ ಮರಣದ ನಂತರ ಕಣ್ಣುಗಳನ್ನು ದಾನ ಮಾಡಲು ಮುಂದಾಗಬೇಕು. ಇದರಿಂದ ಇನ್ನೊಬ್ಬರ ಬದುಕಿನಲ್ಲಿ ಬೆಳಕು ಮೂಡುತ್ತದೆ ಎಂದು ಶಂಕರ ಕಣ್ಣಿನ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಕ್ಕಳಿಗೆ ಮಲೆನಾಡಿನ ಸೊಬಗು ತಿಳಿಸಬೇಕು : ಶಕುಂತಲಾ…

ಶಿವಮೊಗ್ಗ: ಮಕ್ಕಳಿಗೆ ಗ್ರಾಮೀಣ ಪ್ರದೇಶದ ಪರಿಚಯ ಹಾಗೂ ಮಲೆನಾಡಿನ ಸೊಬಗು ತಿಳಿಯಬೇಕು ಎಂದು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಶಿವಮೊಗ್ಗ ಜಿ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಮಣ್ಣಿನ ಗಣಪನ ಬಳಸೋಣ; ಪರಿಸರಸ್ನೇಹಿ ಗಣೇಶೋತ್ಸವ ಆಚರಿಸೋಣ….

ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ಹಿರಿಯರಿಗೆ ಅಚ್ಚುಮೆಚ್ಚು ವಿಘ್ನವಿನಾಶಕ ಗಣೇಶ. ಸಣ್ಣ ಕಣ್ಣು ಉದ್ದ ಸೊಂಡಿಲು ಮೊರದಗಲದ ಕಿವಿ ಮೂಷಿಕ ವಾಹನ ಡೊಳ್ಳುಹೊಟ್ಟೆ ಅದಕ್ಕೆ ಬೆಲ್ಟ್‌ನಂತೆ ಸುತ್ತಿಕೊಂಡಿರುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳು

ಆ.೨೬: ವಿಶ್ವ ಮಹಿಳಾ ಸಮಾನತೆಯ ದಿನ…

ಪ್ರತಿವರ್ಷ ಆ.೨೬ ರಂದು ವಿಶ್ವದಾದ್ಯಂತ ಮಹಿಳಾ ಸಮಾನತೆ ದಿನವನ್ನಾಗಿ ಆಚರಿಸಲಾಗುತ್ತಿದೆ. ೧೯೭೧ ರಲ್ಲಿ ಪ್ರತಿನಿಧಿ ಬೆ ಅಬ್ಜುಗ್ ಅವರ ಆeಯ ಮೇರೆಗೆ ಮತ್ತು ೧೯೭೩ ರಲ್ಲಿ ಅಂಗೀಕರಿಸಲ್ಪಟ್ಟ,

Read More
ಲೇಖನಗಳು

ಗೋವಾ: ನಶೆಯ ನಾಡಲ್ಲ; ನಮನದ ನೆಲೆ …

ಮಳೆಯು ಸಣ್ಣ ಹನಿಹನಿಯಾಗಿ ಬೀಳುತ್ತಿದ್ದ ಹೊತ್ತಿಗೆ, ನಾನು ನನ್ನ ಕಾರನ್ನೇರಿ ಮನಸ್ಸಿಗೆ ಹಿತವೆನಿಸಿದ ಸಂಗೀತವನ್ನು ಕೇಳುತ್ತಾ ಗೋವಾದತ್ತ ಪಯಣಿಸುತ್ತಿದ್ದೆ, ಮನಸ್ಸು ಬರಿದಾಗಿತ್ತು, ಬದುಕು ಒಂದೇ ರೀತಿಯ ಯಂತ್ರವಾದ

Read More