ಇತರೆ

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಏಡ್ಸ್ ಕುರಿತ ತಪ್ಪು ಕಲ್ಪನೆಯಿಂದ ಹೊರಬನ್ನಿ…

ಶಿವಮೊಗ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಐಎಂಎ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ವಿಶ್ವ ಏಡ್ಸ್ ದಿನದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಆತ್ಮಸ್ಥೈರ್ಯ ಇದ್ದರೆ ಪ್ರತಿಭೆ ಹೊರಬರಲು ಸಾಧ್ಯ…

ಶಿವಮೊಗ್ಗ : ಕೌಶಲ್ಯಗಳು ಬದುಕನ್ನು ರೂಪಿಸಲು ಪ್ರೇರಣೆ ಎಂದು ಮಾಜಿ ಸಂಸದ ಹಾಗೂ ಸಹ್ಯಾದ್ರಿ ಕಾಲೇಜಿನ ಹಿರಿಯ ವಿದ್ಯಾರ್ಥಿ ಆಯನೂರು ಮಂಜುನಾಥ್ ಹೇಳಿದರು.ಅವರು ಇಂದು ಸಹ್ಯಾದ್ರಿ ಕಲಾ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಲೇಖನಗಳುಶಿಕ್ಷಣ

ಆತ್ಮಹತ್ಯೆ ತಡೆ ಕುರಿತು ಆಪ್ತಸಮಾಲೋಚಕ ಗಣೇಶ್‌ರಾವ್ ನಾಗಿಗಾರ್‌ರೊಂದಿಗೆ ಸಂದರ್ಶನ…

ಗಣೇಶ್ ರಾವ್ ನಾಡಿಗಾರ್, ಕಳೆದ ೩೦ ವರ್ಷದಿಂದ ಆಪ್ತ ಸಮಾಲೋಚನೆ ನಡೆಸುತ್ತಿzರೆ. ಮನೋಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿಧರರು, ಸಮಾಜ ಸೇವೆಯಲ್ಲಿ ಆಸಕ್ತಿ, ‘ಮನಸಾಧಾರ’ ಪುನಶ್ಚೇತನ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಅವ್ಯವಸ್ಥೆಗಳ ಮ್ಯೂಸಿಯಂನಂತಾದ ಶಿವಮೊಗ್ಗ ಸ್ಮಾರ್ಟ್ ಸಿಟಿ…!

ವಿಶೇಷ ವರದಿ : ಮುರುಳೀಧರ್ ಹೆಚ್.ಸಿ. ಶಿವಮೊಗ್ಗ.ಇದು ಶಿವಮೊಗ್ಗ ಜನತೆಯ ದೌರ್ಭಾಗ್ಯವೋ ಅಥವಾ ಈ ಸ್ಥಳೀಯ ಸಂಸ್ಥೆಗಳ ಹಣೆಬರಹವೋ ತಿಳಿಯದು. ಶಿವಮೊಗ್ಗದ ಮಹಾನಗರ ಪಾಲಿಕೆ ಯವರು ಜನರಿಗೆ

Read More
ಆರೋಗ್ಯಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಶಿವಮೊಗ್ಗ ಜಿಲ್ಲೆಗೆ 3 ಮೊಬೈಲ್ ಮೆಡಿಕಲ್ ಯೂನಿಟ್ ಮಂಜೂರು…

ಶಿವಮೊಗ್ಗ : ಸರ್ಕಾರಿ ಆಸ್ಪತ್ರೆಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕು ಗಳಿಗೆ ತಲಾ ಒಂದು ಮೊಬೈಲ್ ಮೆಡಿಕೇರ್ ಯುನಿಟ್‌ಗಳನ್ನು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಹಕಾರ ಸಂಘಗಳ ಚುನಾವಣೆಗಳು ಪಕ್ಷಾತೀತವಾಗಿರಲಿ…

ಶಿವಮೊಗ್ಗ: ಸಹಕಾರ ಸಂಘಗಳ ಚುನಾವಣೆಗಳು ಯಾವುದೇ ಪ್ರಭಾವಗಳಿಗೆ ಒಳಗಾಗದೆ ಪ್ರಜಾ ಪ್ರಭುತ್ವದ ಅಡಿಯಲ್ಲಿ ನಡೆಯಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್. ಎಂ. ಮಂಜುನಾಥಗೌಡ ಹೇಳಿದರು.ಅವರು ಇಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಾನಸ ಸ್ಕೂಲ್‌ನಿಂದ ಚಿತ್ರಕಲಾ ಸ್ಪರ್ಧೆ…

ಶಿವಮೊಗ್ಗ: ಕೋಟೆಗಂಗೂರಿನ ಮಾನಸ ಇಂಟರ್‌ನ್ಯಾಷನಲ್ ಐಸಿಎಸ್‌ಇ ಶಾಲೆ ವತಿಯಿಂದ ಡಿ.೧ರ ಬೆಳಿಗ್ಗೆ ೧೦ಕ್ಕೆ ಶಾಲಾ ಆವರಣದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಯುವನಿಧಿ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ…

ಶಿವಮೊಗ್ಗ : ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯ ಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಶಿಕ್ಷಣ

ಸಂವಿಧಾನ ಪಾಲನೆಯಿಂದ ನೆಮ್ಮದಿ..

ಶಿವಮೊಗ್ಗ: ಸಮಾನತೆ, ಸೌಹಾ ರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಮೆಗ್ಗಾನ್‌ಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ…

ಶಿವಮೊಗ್ಗ : ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದೇ ವೇಳೆ ಬಿಪಿಎಲ್ ಕಾರ್ಡುದಾರರಿಗೆ ಉಚಿತ

Read More