ಇತರೆ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ತಮ್ಮ ಪ್ರತನಿಧಿಯಾಗಿ ನನ್ನನ್ನು ಆಶೀರ್ವದಿಸಿ: ಶಿಕ್ಷಕರಲ್ಲಿ ಬೆಣ್ಣೂರು ಮನವಿ

ಶಿವಮೊಗ್ಗ : ಗುರುಗಳನ್ನು ದೇವತಾ ಸ್ಥಾನದಲ್ಲಿ ಗುರುತಿಸಿದ ಸಂಸ್ಕೃತಿಯುಳ್ಳ ದೇಶ ನಮ್ಮದು. ಆದರೆ ಅದೇ ಗುರುಗಳ ಗಮನವನ್ನ ಬೇರೆಡೆಗೆ ಸೆಳೆದು, ತನ್ನ ಸ್ವಾರ್ಥಕ್ಕಾಗಿ ವಾಮ ಮಾರ್ಗದ ಮೂಲಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ನೈರುತ್ಯ ಪದವೀಧರ ಕ್ಷೇತ್ರ: ಆಯ್ನೂರ್‌ಗೆ ಬೆಂಬಲ ಘೋಷಿಸಿ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ

ಶಿವಮೊಗ್ಗ: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯು ಈ ಬಾರಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೆಎನ್‌ಎನ್‌ಸಿಇ: ಸಿಎಸ್ ವಿದ್ಯಾರ್ಥಿಗಳಿಂದ ಕೆರೆಗಳ ಸ್ವಚ್ಚಗೊಳಿಸುವ ‘ಸ್ಮಾರ್ಟ್ ಲೇಕ್ ಕ್ಲೀನಿಂಗ್ ಯಂತ್ರ’

ಶಿವಮೊಗ್ಗ: ಆರೋಗ್ಯಕರ ಪರಿಸರ ನಿರ್ಮಾಣಕ್ಕೆ ಕೆರೆಗಳು ಪ್ರಮುಖ ಅವಶ್ಯಕತೆಯಾಗಿದ್ದು, ಅಂತಹ ಜಲಮೂಲಗಳಲ್ಲಿ ತೇಲುವ ಪ್ಲಾಸ್ಟಿಕ್ ನಂತಹ ತ್ಯಾಜ್ಯ ವಸ್ತುಗಳನ್ನು ಸ್ವಯಂಚಾಲಿತ ಯಂತ್ರವೊಂದು ಸ್ವಚ್ಚ ಮಾಡುವುದಾದರೆ. ಅಂತಹ ನಾವೀನ್ಯ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೆಎನ್‌ಎನ್‌ಸಿಇ : ಬೆಂಗಳೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ‘ನೆನಪಿನ ಅಂಗಳ – 2024’

ಶಿವಮೊಗ್ಗ : ದೇಶದ ಆರ್ಥಿಕತೆಯ ಬೆಳವಣಿಗೆಗೆ ಪೂರಕವಾದ ಶಿಕ್ಷಣವನ್ನು ವಿದ್ಯಾಸಂಸ್ಥೆಗಳು ನೀಡಬೇಕಿದೆ ಎಂದು ಬೆಂಗಳೂರು ಐಐಎಂ ನಿವತ್ತ ಪ್ರಾಧ್ಯಾಪಕ ಡಾ.ಆರ್. ವೈದ್ಯನಾಥನ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಆಳ್ವಾಸ್‌ನಿಂದ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ: ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಜೂನ್ ೭ ಮತ್ತು ೮ ರಂದು ಬೃಹತ್ ಉದ್ಯೋಗ ಮೇಳವನ್ನು ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದೆ ಎಂದು ಆಳ್ವಾಸ್

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಸೌಲಭ್ಯ

ಶಿವಮೊಗ್ಗ: ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಎಂಬ ಅತ್ಯಾಧುನಿಕ ಯಂತ್ರವನ್ನು ಅಳವಡಿಸಲಾಗಿದ್ದು, ಇದರಿಂದ ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳನ್ನು ನಿಖರವಾಗಿ ಪತ್ತೆ ಹಚ್ಚಬಹುದಾಗಿದೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಳೆದ 5 ವರ್ಷಗಳಿಂದ ಶೇ.100 ಫಲಿತಾಂಶ: ಜೈನ್ ಪಬ್ಲಿಕ್ ಸ್ಕೂಲ್ ಸಾಧನೆ…

ಶಿವಮೊಗ್ಗ: ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕೆ.ಎನ್. ವಿನೀತ್ ರಾವ್ ಸಿಬಿಎಸ್‌ಇ ೧೦ನೇ ತರಗತಿಯಲ್ಲಿ ಜಿಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿzರೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ದೇಶ ಕಟ್ಟುವುದು ಎಂದರೆ ಹಳ್ಳಿಗಳನ್ನು ಕಟ್ಟುವುದು ಎಂದರ್ಥ…

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನ ಎನ್‌ಎಸ್‌ಎಸ್ ಘಟಕ -೧ ಮತ್ತು ೨ರ ವಾರ್ಷಿಕ ವಿಶೇಷ ಶಿಬಿರಕ್ಕೆ ಶಿವಮೊಗ್ಗ ತಾಲೂಕು ದೊಡ್ಡ ಮತ್ತಲಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ನಿನ್ನೆ ಸಂಜೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪೆಸಿಟ್ ಕಾಲೇಜ್‌ನಲ್ಲಿ ಅಮಾತೆ-೨೦೨೪; ವಿಶಿಷ್ಠ ಕಾರ್ಯಕ್ರಮ…

ಶಿವಮೊಗ್ಗ: ಸಂಶೋಧನಾ ಕ್ಷೇತ್ರದಲ್ಲಿ ಪ್ರಪಂಚದ ವಿವಿಧ ದೇಶಗಳು ನಡೆಸುತ್ತಿರುವ ಅದ್ವಿತೀಯ ಸಂಶೋಧನಾ ವಿಷಯ ಗಳ ಬಗ್ಗೆ ಈ ರೀತಿಯ ಸಮ್ಮೇಳನ ಗಳು ಒಡಮೂಡಿಸುವ ವಿಚಾರಗಳ ಬಗ್ಗೆ ಒಂದು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿಷ್ಠಿತ ಶ್ರೀನಿಧಿ ಟೆಕ್ಸ್‌ಟೈಲ್ಸ್‌ನಿಂದ ಭರ್ಜರಿ ಡಿಸ್ಕೌಂಟ್ ಸೇಲ್; ಫ್ಯಾಷನ್ ಶೋ…

ಶಿವಮೊಗ್ಗ : ನಗರದ ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್‌ಟೈಲ್ಸ್ ೪೦ನೇ ವರ್ಷಾಚರಣೆಯ ವಿಶೇಷ ಕಾರ್ಯಕ್ರಮಗಳನ್ನು ಮೇ ೧೭ರಿಂದ ೧೯ ರವರೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನ

Read More