ಇತರೆ

ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಸೌಲಭ್ಯ

ಶಿವಮೊಗ್ಗ: ನಗರದ ಪ್ರತಿಷ್ಠಿತ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಎಂಡೋಸ್ಕೋಪಿಕ್ ಅಲ್ಟ್ರಾಸೌಂಡ್ ಎಂಬ ಅತ್ಯಾಧುನಿಕ ಯಂತ್ರವನ್ನು ಅಳವಡಿಸಲಾಗಿದ್ದು, ಇದರಿಂದ ಕ್ಯಾನ್ಸರ್ ಸೇರಿದಂತೆ ಅನೇಕ ಕಾಯಿಲೆಗಳನ್ನು ನಿಖರವಾಗಿ ಪತ್ತೆ ಹಚ್ಚಬಹುದಾಗಿದೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕಳೆದ 5 ವರ್ಷಗಳಿಂದ ಶೇ.100 ಫಲಿತಾಂಶ: ಜೈನ್ ಪಬ್ಲಿಕ್ ಸ್ಕೂಲ್ ಸಾಧನೆ…

ಶಿವಮೊಗ್ಗ: ನಗರದ ಪ್ರತಿಷ್ಠಿತ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕೆ.ಎನ್. ವಿನೀತ್ ರಾವ್ ಸಿಬಿಎಸ್‌ಇ ೧೦ನೇ ತರಗತಿಯಲ್ಲಿ ಜಿಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿzರೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ದೇಶ ಕಟ್ಟುವುದು ಎಂದರೆ ಹಳ್ಳಿಗಳನ್ನು ಕಟ್ಟುವುದು ಎಂದರ್ಥ…

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನ ಎನ್‌ಎಸ್‌ಎಸ್ ಘಟಕ -೧ ಮತ್ತು ೨ರ ವಾರ್ಷಿಕ ವಿಶೇಷ ಶಿಬಿರಕ್ಕೆ ಶಿವಮೊಗ್ಗ ತಾಲೂಕು ದೊಡ್ಡ ಮತ್ತಲಿ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ನಿನ್ನೆ ಸಂಜೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪೆಸಿಟ್ ಕಾಲೇಜ್‌ನಲ್ಲಿ ಅಮಾತೆ-೨೦೨೪; ವಿಶಿಷ್ಠ ಕಾರ್ಯಕ್ರಮ…

ಶಿವಮೊಗ್ಗ: ಸಂಶೋಧನಾ ಕ್ಷೇತ್ರದಲ್ಲಿ ಪ್ರಪಂಚದ ವಿವಿಧ ದೇಶಗಳು ನಡೆಸುತ್ತಿರುವ ಅದ್ವಿತೀಯ ಸಂಶೋಧನಾ ವಿಷಯ ಗಳ ಬಗ್ಗೆ ಈ ರೀತಿಯ ಸಮ್ಮೇಳನ ಗಳು ಒಡಮೂಡಿಸುವ ವಿಚಾರಗಳ ಬಗ್ಗೆ ಒಂದು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಪ್ರತಿಷ್ಠಿತ ಶ್ರೀನಿಧಿ ಟೆಕ್ಸ್‌ಟೈಲ್ಸ್‌ನಿಂದ ಭರ್ಜರಿ ಡಿಸ್ಕೌಂಟ್ ಸೇಲ್; ಫ್ಯಾಷನ್ ಶೋ…

ಶಿವಮೊಗ್ಗ : ನಗರದ ಪ್ರಸಿದ್ದ ಶ್ರೀನಿಧಿ ಸಿಲ್ಕ್ ಆಂಡ್ ಟೆಕ್ಸ್‌ಟೈಲ್ಸ್ ೪೦ನೇ ವರ್ಷಾಚರಣೆಯ ವಿಶೇಷ ಕಾರ್ಯಕ್ರಮಗಳನ್ನು ಮೇ ೧೭ರಿಂದ ೧೯ ರವರೆಗೆ ರಾಷ್ಟ್ರೀಯ ಶಿಕ್ಷಣ ಸಮಿತಿ ಮೈದಾನ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎಸ್‌ಆರ್‌ಎನ್‌ಎಂ ಕಾಲೇಜ್ ಕ್ಯಾಂಪಸ್ ಸಂದರ್ಶನ: ೨೮ ವಿದ್ಯಾರ್ಥಿಗಳ ಆಯ್ಕೆ

ಶಿವಮೊಗ್ಗ: ನಗರದ ಎಸ್.ಆರ್.ನಾಗಪ್ಪಶೆಟ್ಟಿ ರಾಷ್ಟ್ರೀಯ ಅನ್ವಯಿಕ ವಿeನ ಕಾಲೇಜಿನ ಪ್ಲೆಸ್ಮೆಂಟ್ ವಿಭಾಗದಿಂದ ಬೆಂಗಳೂರಿನ ಅಲ್ಸೆಕ್ ಟೆಕ್ನಾಲಜೀಸ್ ಲಿಮಿಟೆಡ್ ಸಹಯೋಗದಲ್ಲಿ ಮಂಗಳವಾರ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್ ಸಂದರ್ಶನದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಿಬಿಎಸ್‌ಸಿ: ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ವಿನೀತ್ ಫಸ್ಟ್

ಶಿವಮೊಗ್ಗ : ಸಿಬಿಎಸ್‌ಸಿ ೧೦ನೇ ತರಗತಿಯ ಫಲಿತಾಂಶವು ಪ್ರಕಟಗೊಂಡಿದ್ದು, ನಗರದ ಹೊರವಲಯದ ಜೈನ್ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಕೆ . ಎನ್. ವಿನೀತ ರಾವ್ ಶೇ. ೯೮.೬

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಸಿಬಿಎಸ್‌ಇ: ಶ್ರೀ ಸಾಯಿ ಗುರುಕುಲ ಶಾಲೆಗೆ ಸತತ ೧೦ನೇ ಬಾರಿ ಶೇ.೧೦೦ ಫಲಿತಾಂಶ…

ಹೊನ್ನಾಳಿ: ಶ್ರೀ ಸಾಯಿ ಗುರುಕುಲ ವಸತಿಯುತ ಸಿಬಿಎಸ್‌ಇ ಶಾಲೆಗೆ ಗ್ರೇಡ್ ೧೦ನೇ ತರಗತಿಯಲ್ಲಿ ಶೇ.೧೦೦ ಫಲಿತಾಂಶ ಬಂದಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಸೌಮ್ಯ ಪ್ರದೀಪ್ ಗೌಡ ತಿಳಿಸಿದರು.ದಾವಣಗೆರೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜೂ.೨:ಪ್ರತಿಭಾ ಪುರಸ್ಕಾರ…

ಹೊನ್ನಾಳಿ: ತಾಲೂಕು ಪಂಚಮಸಾಲಿ ಸಮಾಜವು ಜೂ.೨ರ ಭಾನುವಾರ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿರುವ ಪಂಚಮಸಾಲಿ ಸಮಾಜದ ಎಸ್‌ಎಸ್‌ಎಲ್‌ಸಿ – ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳ ಮತ್ತು ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಶಿಕಾರಿಪುರ ಸರ್ಕಾರಿ ಆಸ್ಪತ್ರಗೆ ಕೀಲು-ಮೂಳೆ ತಜ್ಞ ವೈದ್ಯರ ನೇಮಕಕ್ಕೆ ವೇದಿಕೆ ಆಗ್ರಹ

ಶಿಕಾರಿಪುರ : ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾದ ಅವಧಿಯಲ್ಲಿ ತಾಲೂಕು ಹಾಗೂ ಸುತ್ತಮುತ್ತಲಿನ ತಾಲೂಕಿನ ಎಲ್ಲ ರೋಗಿಗಳ ಅನುಕೂಲಕ್ಕಾಗಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿ ಮಟ್ಟದ ಆಸ್ಪತ್ರೆಗೆ ಸರಿಸಮಾನವಾದ

Read More