ಶಿಕ್ಷಕರು ಆಪ್ತ ಸಮಾಲೋಚಕರಾಗಿ ಕಾರ್ಯನಿರ್ವಹಿಸಬೇಕಿದೆ: ಡಾ| ಪ್ರೀತಿ
ಶಿವಮೊಗ್ಗ: ಮಕ್ಕಳು ಶಾಲೆಯಲ್ಲಿಯೇ ಹೆಚ್ಚು ಸಮಯ ಕಳೆಯುವುದರಿಂದ ಶಿಕ್ಷಕರು ಮಕ್ಕಳ ಸಮಸ್ಯೆಗಳನ್ನು ಅರಿತು ಪರಿಹರಿಸುವ ಆಪ್ತ ಸಮಾಲೋಚಕರಾಗಿ ಎಂದು ಖ್ಯಾತ ಮನಶಾಸ್ತ್ರಜ್ಞ ಡಾ.ಪ್ರೀತಿ ಶಾನಭಾಗ ಕಿವಿಮಾತು ಹೇಳಿದರು.ಶಿವಮೊಗ್ಗ
Read Moreಶಿವಮೊಗ್ಗ: ಮಕ್ಕಳು ಶಾಲೆಯಲ್ಲಿಯೇ ಹೆಚ್ಚು ಸಮಯ ಕಳೆಯುವುದರಿಂದ ಶಿಕ್ಷಕರು ಮಕ್ಕಳ ಸಮಸ್ಯೆಗಳನ್ನು ಅರಿತು ಪರಿಹರಿಸುವ ಆಪ್ತ ಸಮಾಲೋಚಕರಾಗಿ ಎಂದು ಖ್ಯಾತ ಮನಶಾಸ್ತ್ರಜ್ಞ ಡಾ.ಪ್ರೀತಿ ಶಾನಭಾಗ ಕಿವಿಮಾತು ಹೇಳಿದರು.ಶಿವಮೊಗ್ಗ
Read Moreಶಿಕಾರಿಪುರ: ಕೆಲವರು ತಮ್ಮ ಪಾದಯಾತ್ರೆಯಿಂದಾಗಿಯೇ ತಾಲೂಕಿನ ನೀರಾವರಿ ಯೋಜನೆ ಗಳು ಅನುಷ್ಠಾನಗೊಂಡವು ಎಂದು ಹೇಳುತ್ತಿzರೆ. ಈ ಹಿಂದೆ ಇವರದೇ ಸರ್ಕಾರ ಇದ್ದು, ಇವರ ತಂದೆಯೇ ಮುಖ್ಯಮಂತ್ರಿ ಆಗಿದ್ದರು,
Read Moreಹುಣಸಗಿ: ಕಳೆದ ಕೆಲ ವರ್ಷ ಗಳಿಂದಲೂ ಶಾಲಾ ಆವರಣದಲ್ಲಿ ನೀರು ಹರಿಯುತ್ತಿದ್ದು ಇದರ ಬಗ್ಗೆ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ನಿರ್ಲಕ್ಷ್ಯ ತೋರುತ್ತಿದ್ದು, ವಿದ್ಯಾರ್ಥಿಗಳ ಆರೋಗ್ಯದ
Read Moreಶಿವಮೊಗ್ಗ : ಕಾನೂನಿನ ಅeನದಿಂದ ಶೇ.೭೫ ಪ್ರಕರಣಗಳು ದಾಖಲಾದರೆ ಶೇ.೨೫ ದ್ವೇಷ ಮನೋಭಾವದಿಂದ ದಾಖಲಾಗು ತ್ತವೆ. ಆದ್ದರಿಂದ ಎಲ್ಲರೂ ಕಾನೂನಿನ ಅರಿವು ಹೊಂದುವುದು ಹಾಗೂ ಪ್ರೀತಿ-ವಿಶ್ವಾಸದಿಂದ ಬದುಕುವುದು
Read Moreನ್ಯಾಮತಿ: ನಮ್ಮ ಸಮುದಾಯದ ಮಕ್ಕಳಿಗೆ ಶಿಕ್ಷಣ ಉದ್ಯೋಗ ಹಾಗೂ ಮುಂದಿನ ಭವಿಷ್ಯಕ್ಕಾಗಿ ನಾವು ೨ಎ ಮೀಸಲಾತಿ ಪಡೆಯಲು ನಾವು ಒಗ್ಗಟ್ಟಿನಿಂದ ಹೊರಾಟ ನಡೆಸಬೇಕು ಎಂದು ಕೂಡಲಸಂಗಮ ಪಂಚಮಸಾಲಿ
Read Moreಶಿವಮೊಗ್ಗ: ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿರುವ ಮಲೆನಾಡಿನ ಪ್ರತಿಷ್ಠಿತ ಹಾಗೂ ವಿಶ್ವದರ್ಜೆಯ ಕಿಯಾ ಕಾರುಗಳ ಶೋರೂಂ ಜಾನ್ಸಿ ಆಟೋಮೊಟೀವ್ ಪ್ರೈವೇಟ್ ಲಿಮಿಟೆಡ್ ಈಗ ೩ನೇ ವಾರ್ಷಿಕೋತ್ಸವದ ಸಂಭ್ರಮಾಚರಣೆ
Read Moreಶಿವಮೊಗ್ಗ : ಮಕ್ಕಳಿಗೆ ಪಾಠ ಹೇಳಿಕೊಡುವುದು ಒಂದು ಪುಣ್ಯದ ಕೆಲಸ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು.ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಪ್ರಿಯದರ್ಶಿನಿ ಆಂಗ್ಲ
Read Moreಶಿಕಾರಿಪುರ: ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಆರ್ಥಿಕ ಹಾಗೂ ಶೈಕ್ಷಣಿಕ ಸೌಲಭ್ಯ ಗಳ ಮೂಲಕ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವ ಮಹತ್ವದ ಜವಾಬ್ದಾರಿ ಸರ್ಕಾರzಗಿದೆ ಎಂದು
Read Moreಶಿವಮೊಗ್ಗ: ಜಿ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ವಿವಿಧ ದತ್ತಿ ನಿಧಿ ಉಪನ್ಯಾಸ ಕಾರ್‍ಯಕ್ರಮ ಹಮ್ಮಿಕೊಳ್ಳಲಾಗಿದೆ. ನ.೮ ರಂದು ಬುಧವಾರ ಬೆಳಗ್ಗೆ ೧೦:೩೦ ಕ್ಕೆ ಕುವೆಂಪು ಶತಮಾ
Read Moreಶಿವಮೊಗ್ಗ: ಶಾಲೆಯ ಬಹು ಗ್ರಾಮ ಕುಡಿಯುವ ನೀರಿಗಾಗಿ ಸಂಗ್ರಹಿಸಿ ಇಟ್ಟಿದ್ದ ಪೈಪ್‌ಗಳನ್ನ ಕಳವು ಮಾಡಿದ ಪ್ರಕರಣವನ್ನು ಸಾಗರ ಗ್ರಾಮಾಂತರ ಪೊಲೀಸರು ಬೇಧಿಸಿ ಓರ್ವನನ್ನು ಬಂಧಿಸಿ ಲಕ್ಷಾಂತರ ರೂ.
Read More