ಭ್ರಷ್ಟ ಬಿಜೆಪಿಗರಿಂದ ಭ್ರಷ್ಠಾಚಾರದ ವಿರುದ್ಧ ಪಾಠ: ಸುಂದರೇಶ್ ವ್ಯಂಗ್ಯ
ಶಿವಮೊಗ್ಗ: ಬೆಂಗಳೂರಿನಲ್ಲಿ ನಡೆದ ಐಟಿ ರೇಡ್‌ಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸು ತ್ತಿzರೆ. ಸ್ವತಃ ಭ್ರಷ್ಟರಾದ ಬಿಜೆಪಿಯವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ನಾಚಿಕೆಗೇಡಿತನ
Read More