ಪೂಜ್ಯ ಧರ್ಮಾಧಿಕಾರಿ ಡಾ.ಹೆಗ್ಗಡೆಯವರ ವಿರುದ್ಧ ಅಪಪ್ರಚಾರ ಸಲ್ಲದು…
ಹೊನ್ನಾಳಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೆಸ್ಕಾಂ ಮಾಜಿ ನಿರ್ದೇಶಕ ಎಸ್.ರುದ್ರೇಶ್ ಅವರು
Read Moreಹೊನ್ನಾಳಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆಯವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮೆಸ್ಕಾಂ ಮಾಜಿ ನಿರ್ದೇಶಕ ಎಸ್.ರುದ್ರೇಶ್ ಅವರು
Read Moreಶಿವಮೊಗ್ಗ : ಅರಣ್ಯಕರೀಣ ವನ್ನು ವೈeನಿಕವಾಗಿ ಮಾಡದೇ ಇರುವುದರಿಂದ ಅನೇಕ ಅನಾಹುತ ಗಳು ಸಂಭವಿಸುತ್ತಿವೆ ಎಂದು ವನ್ಯಜೀವಿ ತಜ್ಞ ಡಾ.ಸಂಜಯಗುಬ್ಬಿ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ಸಂಘದ ಆವರಣದಲ್ಲಿ ರೋಟರಿ
Read Moreಹೊನ್ನಾಳಿ: ಬಡವರ ಹೊಟ್ಟೆಗೆ ಹಿಟ್ಟು-ಒಳ್ಳೆಯ ಶಿಕ್ಷಣ-ಉಚಿತ ಆರೋಗ್ಯ ಮತ್ತು ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗಣಿ ಮತ್ತು ಭೂವಿeನ
Read Moreಶಿವಮೊಗ್ಗ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ೨೦೨೦-೨೩ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ
Read Moreಮೊಹರಂ ಇದು ಇಸ್ಲಾಮಿಕ್ ಕ್ಯಾಲೆಂಡರ್ ವರ್ಷದ ಮೊದಲ ತಿಂಗಳ ಅಂತಿಮ ದಿನವಾಗಿದೆ. ಮೊಹರಂನ ೧೦ನೇ ದಿನ ಅಥವಾ ೧೦ನೇ ದಿನವನ್ನು ಯೌಮ್-ಎ- ಅಶುರಾ ಎಂದು ಕರೆಯಲಾಗುತ್ತದೆ.ಈ ದಿನ
Read Moreಶಿವಮೊಗ್ಗ : ರೋಗವಾಹಕ ಸೊಳ್ಳೆಯಿಂದ ಹರಡುವ ಡೆಂಗ್ಯು ಜ್ವರ ಕುರಿತು ಅರಿವು ಮೂಡಿಸುವ ಡೆಂಗ್ಯು ಜಾಗೃತಿ ರಥಕ್ಕೆ ಜಿಧಿಕಾರಿ ಡಾ. ಸೆಲ್ವಮಣಿ ಮತ್ತು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ
Read Moreಶಿವಮೊಗ್ಗ : ಸಾರ್ವತ್ರಿಕ ಲಸಿಕೆ ಪಡೆಯುವಲ್ಲಿ ವಂಚಿತರಾಗಿರುವ, ಕೈಬಿಟ್ಟು ಹೋಗಿರುವ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಶೇ.೧೦೦ ಲಸಿಕೆ ನೀಡಬೇಕೆಂದು ಡಿಸಿ ಡಾ|ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.ಮಿಷನ್ ಇಂದ್ರಧನುಷ್
Read Moreಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ
Read Moreಸಾಗರ: ನಾವು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ಕುವೆಂಪು ವಿವಿ ಉಪಕುಲಪತಿ ಪ್ರೊ. ಬಿ.ವಿ.ವೀರಭದ್ರಪ್ಪ ಹೇಳಿದರು.ಇಲ್ಲಿನ ಎಲ್
Read Moreಶಿಕಾರಿಪುರ: ಪುರುಷ ಪ್ರಧಾನ ಸಮಾಜ ಮಹಿಳೆಯರಿಗೆ ಸೂಕ್ತ ರೀತಿಯ ಪ್ರೋತ್ಸಾಹದ ಜತೆಗೆ ವ್ಯವಸ್ಥೆ ಸುಧಾರಣೆಗೆ ಸಹಕರಿಸಿದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮೂಲಕ ಗುರುತಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ
Read More