ಇತರೆ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಅನೇಕ ಕಾರಣಗಳಿಂದ ಶಿಕ್ಷಣ ವಂಚಿತ ವಿದ್ಯಾರ್ಥಿಗಳಿಗೆ ಡಿವಿಎಸ್ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ..

ಶಿವಮೊಗ್ಗ: ಅನೇಕ ಕಾರಣ ಗಳಿಂದ ಶಿಕ್ಷಣದಿಂದ ವಂಚಿತ ರಾಗುವ ವಿದ್ಯಾರ್ಥಿಗಳಿಗೆ ಸಂಜೆ ಕಾಲೇಜಿನಲ್ಲಿ ಶಿಕ್ಷಣ ಸೌಲಭ್ಯ ಇರುವ ಬಗ್ಗೆ ಮಾಹಿತಿ ನೀಡುವ ಜತೆಯಲ್ಲಿ ಅಧ್ಯಯನ ನಡೆಸಲು ಪ್ರೋತ್ಸಾಹಿಸಬೇಕು

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಜನ್ಮ ಕೊಡುವವಳು ತಾಯಿಯಾದರೆ, ಮರುಜನ್ಮ ಕೊಡವವನೇ ವೈದ್ಯ…

ಶಿವಮೊಗ್ಗ: ವೈದ್ಯನೆಂದರೆ eನ, ಧೈರ್ಯ, ತಾಳ್ಮೆ, ಜೀವಾಪಾಯ ಲೆಕ್ಕಿಸದ, ಸದಾ ಒತ್ತಡದಲ್ಲಿದ್ದರೂ , ಸಾಂತ್ವಾನವನ್ನು ನೀಡುವ ಅಲ್ಪಾಯುಷಿ. ಜನ್ಮಕೊಡುವವಳು ತಾಯಿ , ಆದರೆ ಮರುಜನ್ಮ ಕೊಡುವವನು ವೈದ್ಯ.

Read More
ತಾಜಾ ಸುದ್ದಿಲೇಖನಗಳು

ಪತ್ರಿಕಾ ದಿನಾಚರಣೆ…

ಜು.೧ರ ಇಂದು ಕರ್ನಾಟಕ ರಾಜ್ಯದಾದ್ಯಂತ ಪತ್ರಿಕಾ ದಿನ ಆಚರಿಸಲಾಗುತ್ತಿದೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದೇ ಬಿಂಬಿಸಲಾಗುತ್ತಿರುವ ಪತ್ರಿಕೋದ್ಯಮದ ಏಳು-ಬೀಳುಗಳ ಕುರಿತು ಸವದತ್ತಿ ತಾಲೂಕಿನ ಶಿಕ್ಷಕ ಹಾಗೂ ಬರಹಗಾರರಾದ ಎನ್.ಎನ್.

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಮಹಿಳೆ ಮೇಲೆ ಹಲ್ಲೆಗೈದ ಆರೋಪಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಿ: ಆಗ್ರಹ

ಶಿವಮೊಗ್ಗ: ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಬೇಕು ಮತ್ತು ಹಲ್ಲೆಗೊಳಗಾದ ಮಹಿಳೆಗೆ ರಕ್ಷಣೆ ನೀಡಬೇಕು ಎಂದು ಸಾಗರದ ವಕೀಲ ಎಂ. ರಮೇಶ್ ಹೇಳಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಪತ್ರಕರ್ತರು ಆಮಿಷಗಳಿಗೆ ಒಳಗಾಗದಿರಿ: ಬಿವೈಆರ್ -ಪತ್ರಿಕೋಧ್ಯಮ ಅಹಂಕಾರವಲ್ಲ; ಅಲಂಕಾರ: ಅರುಣ್

ಶಿವಮೊಗ್ಗ: ಆಧುನಿಕತೆಯ ಆರ್ಭಟದ ಭರಾಟೆಗೆ ಸಿಕ್ಕು ಪತ್ರಿಕೋದ್ಯಮ ಬದಲಾಗುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಅವರು ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ, ಕುವೆಂಪು

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ಮಣಿಪುರ ಹಿಂಸಾಚಾರ: ಕೇಂದ್ರ ಸರಕಾರ ಮಧ್ಯ ಪ್ರವೇಶಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ಮನವಿ

ಉಡುಪಿ: ಈಶಾನ್ಯ ಭಾರತದ ಮಣೆಪುರ ರಾಜ್ಯದಲ್ಲಿ ನಡೆಯುತ್ತಿ ರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ. ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಇಂದಿನ ಮಕ್ಕಳು ನಾಳಿನ ಪ್ರಜೆಗಳಷ್ಟೇ ಅಲ್ಲ, ಪ್ರಭುಗಳು ಹೌದು:ಮಾಯಣ್ಣ ಗೌಡ

ಶಿವಮೊಗ್ಗ : ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಎಂಬುದಷ್ಟೇ ಮಾತಲ್ಲ ನಾಳಿನ ನಮ್ಮ ಪ್ರಭುಗಳು ಆಗುತ್ತಾರೆ. ಹಾಗಾಗಿ ಈ ಮಕ್ಕಳ ನ್ನು ನಾನು ಆತ್ಮೀಯವಾಗಿ ಗೆಳೆಯ ರು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಅವಕಾಶ: ರಾಜಶೇಖರ್

ಶಿವಮೊಗ್ಗ: ವಾಣಿಜ್ಯ ವೃತ್ತಿ ಕ್ಷೇತ್ರದಲ್ಲಿ ಅಪಾರ ಉದ್ಯೋಗ ಅವಕಾಶಗಳಿದ್ದು, ಶೈಕ್ಷಣಿಕ ಹಂತ ದಿಂದಲೇ ವಿದ್ಯಾರ್ಥಿಗಳು ವೃತ್ತಿ ಹಾಗೂ ಸಾಧನೆಯ ಹಾದಿಯಲ್ಲಿ ಮುನ್ನಡೆಯುವ ಬಗ್ಗ ಅಲೋಚನೆ ಮಾಡಬೇಕು ಎಂದು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಭಾವನೆಗಳನ್ನು ಅರ್ಥೈಸುವ ಶಕ್ತಿ ಮಾತೃಭಾಷೆಗಿದೆ…

ಶಿಕಾರಿಪುರ: ಮಾತೃ ಭಾಷೆಗೆ ಮಾತ್ರ ಭಾವನೆಗಳನ್ನು ಅರ್ಥೈಸಿ ಕೊಳ್ಳುವ ವಿಶೇಷ ಶಕ್ತಿ ಇದ್ದು, ವಿದ್ಯಾರ್ಥಿಗಳು ಮಾತೃ ಭಾಷೆ ಬಗ್ಗೆ ಅಭಿಮಾನ ಬೆಳೆಸಿಕೊಳ್ಳುವ ಜತೆಗೆ ಸಾಹಿತ್ಯ ಓದುವ ಬರೆಯುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕೊಮ್ಮನಾಳು ಸರ್ಕಾರಿ ಶಾಲೆಗೆ ಲೇಖನ ಸಾಮಾಗ್ರಿ ವಿತರಣೆ…

ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣದ ಜತೆಗೆ ಅಗತ್ಯ ವಸ್ತುಗಳನ್ನು ಒದಗಿಸಿದಾಗ ಪರಿ ಪೂರ್ಣ ವಿದ್ಯಾರ್ಥಿಯಾಗಿಸಲು ಸಾಧ್ಯ ಹಾಗೂ ಉತ್ತಮ ಶಿಕ್ಷಣ ಪಡೆಯಲು ಸಾಧ್ಯವಗುತ್ತದೆ

Read More