ಇತರೆ

ಇತರೆಉದ್ಯೋಗತಾಜಾ ಸುದ್ದಿಶಿಕ್ಷಣ

ಜು.೨೪ರಿಂದ ೬ರಿಂದ ೮ನೇ ತರಗತಿಗಳ ಬೋಧನೆ ಸೇರಿದಂತೆ ಕಾರ್ಯಚಟುವಟಿಕೆಗಳನ್ನು ಬಹಿಷ್ಕಾರ…

ಹೊನ್ನಾಳಿ: ಪ್ರಾಥಮಿಕ ಶಾಲೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರಿಗೆ ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಪ್ರೌಢಶಾಲೆಗಳ ಬಡ್ತಿ ಮತ್ತು ವರ್ಗಾವಣೆಯ ವಿಷಯದಲ್ಲಿ ಅನ್ಯಾಯವಾಗುತ್ತಿ ರುವುದನ್ನು ಸರಿಪಡಿಸುವಂತೆ ಪದವೀಧರ

Read More
ಆರೋಗ್ಯಇತರೆಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ್ – ಜನಜಾಗೃತಿ ವೇದಿಕೆಯಿಂದ ಸ್ವಾಸ್ಥ್ಯ ಸಂಕಲ್ಪ ತರಬೇತುದಾರರ ತರಬೇತಿ ಕಾರ್ಯಗಾರ…

ಶಿವಮೊಗ್ಗ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಮತ್ತು ಜಿ ಜನಜಾಗೃತಿ ವೇದಿಕೆ ಇವರ ಆಶ್ರಯದಲ್ಲಿ ವಿದ್ಯಾನಗರದ ಸಂಸ್ಥೆಯ ಚೈತನ್ಯ

Read More
ಆರೋಗ್ಯಇತರೆತಾಜಾ ಸುದ್ದಿ

ಪ್ರತಿಯೊಬ್ಬರೂ ತಮ್ಮ ತಮ್ಮ ಆರೋಗ್ಯ ಕುರಿತು ಕಾಳಜಿ ವಹಿಸುವುದು ಇಂದಿನ ಅಗತ್ಯ: ಅಡಿವೆಪ್ಪ

ಕುಕನೂರು: ತಾಲೂಕಿನ ಭಾನಾಪೂರ ಗ್ರಾಪಂ ವ್ಯಾಪ್ತಿಯ ತಳಬಾಳ ಗ್ರಾಮದ ನಾಲಾ ಸುಧಾರಣಾ ಕಾಮಗಾರಿ ಸ್ಥಳದಲ್ಲಿ ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಗಿತ್ತು.ಕಾರ್ಯಕ್ರಮ ಉದ್ಘಾಟಿಸಿ ಪಿಡಿಓ ಅಡಿವೆಪ್ಪ ಯಡಿಯಾಪೂರ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿ

ಜೈನ ಮುನಿಗಳ ಹಂತಕರಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ದಿಗಂಬರ ಜೈನ್ ಸಮಾಜದಿಂದ ಮೌನ ಪ್ರತಿಭಟನೆ

ಹೊನ್ನಾಳಿಃ ಬೆಳಗಾವಿ ಜಿಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜ್ ಅವರನ್ನು ದುಷ್ಕರ್ಮಿಗಳು ಅಮಾನುಷವಾಗಿ ಹತ್ಯೆ ಮಾಡಿದ್ದು ಹಂತಕರಿಗೆ ಉಗ್ರ

Read More
ಇತರೆತಾಜಾ ಸುದ್ದಿದೇಶವಿದೇಶಶಿಕ್ಷಣ

ಚಂದ್ರನತ್ತ ಜಿಗಿದ ಬಾಹುಬಲಿ…

ಬೆಂಗಳೂರು: ಚಂದಿರನ ಅಂಗಳಕ್ಕೆ ನೌಕೆಯನ್ನು ಕಳುಹಿಸುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಐತಿಹಾಸಿಕ ಚಂದ್ರಯಾನ-೩ ಆಂಧ್ರ ಪ್ರದೇಶದ ಶ್ರೀಹರಿ ಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ..

ಶಿವಮೊಗ್ಗ: ರಾಜ್ಯದಲ್ಲಿ ಹಿಂದೂಗಳು ಹತ್ಯೆ ಖಂಡಿಸಿ, ಹಿಂದೂಗಳಿಗೆ ರಕ್ಷಣೆ ನೀಡಬೇಕು ಹಾಗೂ ದೇಶಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸಬೇ ಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಜಗೃತಿ ಆಂದೋಲನದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇಂದಿರಾ ಕ್ಯಾಂಟೀನ್: ಗುಣಮಟ್ಟದ ಆಹಾರ ನೀಡಲು ಆಗ್ರಹ…

ಶಿವಮೊಗ್ಗ: ಎ ವರ್ಗದ ಜನರಿಗೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದ ಬಡವರ ಹಸಿವು ನೀಗಿಸಲು ಹಿಂದಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಸಿದ್ಧರಾ ಮಯ್ಯ ಅವರು ಜರಿಗೆ ತಂದ ಇಂದಿರಾ ಕ್ಯಾಂಟೀನ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಮಕ್ಕಳ ಅಪೌಷ್ಟಿಕತೆ ನಿವಾರಿಸುವಲ್ಲಿ ಪಶುಸಂಗೋಪನೆ ಪಾತ್ರ ಮಹತ್ತರ

ಶಿವಮೊಗ್ಗ, : ದೇಶದ ಮಕ್ಕಳ ಅಪೌಷ್ಠಿಕತೆಯನ್ನು ನಿವಾರಿಸಲು ಪಶುಸಂಗೋಪನೆ ಮತ್ತು ಕೋಳಿ ಸಾಕಾಣಿಕೆಯು ಮಹತ್ತರವಾದ ಪಾತ್ರವನ್ನು ವಹಿಸುತ್ತದೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಜು.೨೧: ಬೃಹತ್ ರೈತ ಸಮಾವೇಶ…

ಶಿವಮೊಗ್ಗ: ಹುತಾತ್ಮ ರೈತರ ದಿನಾಚರಣೆ ನಿಮಿತ್ತ ಜು.೨೧ ರಂದು ಬೆಳಿಗ್ಗೆ ೧೧ ಗಂಟೆಗೆ ನರ ಗುಂದದ ವೀರಗಲ್ಲಿನ ಬಳಿ ರೈತರ ಬೃಹತ್ ಸಮಾವೇಶ ಹಮ್ಮಿಕೊಳ್ಳ ಲಾಗಿದೆ ಎಂದು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ತಂದೆ-ತಾಯಿ : ಇಬ್ಬರೂ ಕಣ್ಣಿಗೆ ಕಾಣುವ ದೇವರು…

ಪ್ರತಿ ವ್ಯಕ್ತಿಯ ಜೀವನದಲ್ಲಿ ತಂದೆ ತಾಯಿಯರ ಪ್ರಭಾವ ಅತ್ಯಮೂಲ್ಯವಾಗಿದೆ. ಬರೀ ಜನ್ಮದಾತರು ಮಾತ್ರವಲ್ಲ, ತಂದೆ-ತಾಯಿಯರು ಮಗುವಿಗೆ ಉತ್ತಮ ಗುಣಗಳನ್ನು ಕಲಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿ ಮಾಡಲು ಶ್ರಮಿಸುತ್ತಾರೆ.

Read More