ಇತರೆ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ; ಮಕ್ಕಳೇ ವಿದ್ಯಾವಂತರಾಗುವ ಮೂಲಕ ದೇಶದ ಪ್ರಗತಿಯ ಸಾಧನಗಳಾಗಿ: ಚನ್ನಬಸಪ್ಪ

ಶಿವಮೊಗ್ಗ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಎಲ್ಲರೂ ವಿದ್ಯಾವಂತರಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ.ಮಕ್ಕಳು ವಿದ್ಯಾವಂತರಾಗಿ ದೇಶಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಶಾಸಕ ಎಸ್.ಎನ್.

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಶಿವಮೊಗ್ಗ ನಗರದ ಶಾಲೆಗಳಲ್ಲಿ ಮಕ್ಕಳ ಕಲರವ…

ಶಿವಮೊಗ್ಗ: ೨೦೨೩ -೨೪ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ಯಂತೆ ಇಂದಿನಿಂದ ರಾಜದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆ ಗಳು ಆರಂಭವಾಗಿದ್ದು, ಈ ಹಿನ್ನೆ ಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಕೂಡ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಯಾವ ಪ್ರಾಣಿಯೂ ತಿನ್ನದಂತಹ ವಸ್ತು ತಂಬಾಕನ್ನು ಮನುಷ್ಯರಾದ ನಾವು ಸೇವಿಸುವುದು ಸೂಕ್ತವೇ…

ಶಿವಮೊಗ್ಗ: ಯಾವ ಪ್ರಾಣಿ ಯೂ ತಿನ್ನದಂತಹ ವಸ್ತು ತಂಬಾ ಕು. ಅಂತಹ ತಂಬಾಕನ್ನು ಮನು ಷ್ಯರು ತಿನ್ನುತ್ತಿದ್ದೇವೆಂದರೆ ನಾವು ಪ್ರಾಣಿಗಳಿಗಿಂತಲೂ ಕೀಳು ಎಂಬು ದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ವೈನ್ ಉದ್ಯಮಕ್ಕೆ ಮಹಿಳೆಯರು ಬರುತ್ತಿರುವುದು ಸ್ವಾಗತಾರ್ಹ : ಸುಷ್ಮಾ ಸಂಜಯ್

ಶಿವಮೊಗ್ಗ: ವೈನ್ ಉದ್ಯಮಕ್ಕೆ ಮಹಿಳೆಯರು ಬರುತ್ತಿರುವುದು ಸ್ವಾಗತಾರ್ಹ ಎಂದು ವೈನ್ ಉದ್ಯ ಮಿ ಸುಷ್ಮಾ ಸಂಜಯ್ ಹೇಳಿದರು.ಅವರು ಶಿವಮೊಗ್ಗ ಭಾವಸಾರ ವಿಜನ್ ಇಂಡಿಯಾ ಸಂಸ್ಥೆ ವತಿ ಯಿಂದ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ನಕಲಿ ಜಿಎಸ್‌ಟಿ ಹಾವಳಿ ತಪ್ಪಿಸಲು ವಿಶೇಷ ಅಭಿಯಾನ..

ಶಿವಮೊಗ್ಗ: ಸುಳ್ಳು ಮಾಹಿತಿ ಸಲ್ಲಿಸಿ ಪಡೆದ ಜಿಎಸ್‌ಟಿ ಸಂಖ್ಯೆಗ ಳನ್ನು ರದ್ದುಪಡಿಸುವ ದೃಷ್ಠಿಯಿಂದ ಕೇಂದ್ರ ಸರ್ಕಾರವು ವಿಶೇಷ ಅಭಿ ಯಾನ ನಡೆಸುತ್ತಿದೆ. ದೇಶಾದ್ಯಂತ ದಾಖಲೆಗಳ ನಿರ್ವಹಣೆ ಬಗ್ಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರಾಷ್ಟ್ರೀಯ ರಕ್ಷಾ ಯೂನಿವರ್ಸಿಟಿ:ಪ್ರಸಕ್ತ ವರ್ಷದಿಂದಲೇ ನಗರದಲ್ಲಿ ಕಾರ್‍ಯಾರಂಭ…

ಶಿವಮೊಗ್ಗ: ಭಾರತ ಸರ್ಕಾರ ದಿಂದ ಅನುಮೋದಿಸಲ್ಪಟ್ಟ ರಾಷ್ಟ್ರೀ ಯ ರಕ್ಷಾ ಯೂನಿವರ್ಸಿಟಿಯ ೫ನೇ ಶಾಖೆ ಶಿವಮೊಗ್ಗದ ರಾಗಿಗು ಡ್ಡದಲ್ಲಿರುವ ಹಳೆಯ ಕೇಂದ್ರೀಯ ವಿದ್ಯಾಶಾಲೆ ಕಟ್ಟಡದಲ್ಲಿ ಆರಂಭ ವಾಗಿದೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರೈಲ್ವೆ ಅಲಾರ್ಮ್ ಚೈನ್ ಕುರಿತು ಜಗೃತಿ ಅಭಿಯಾನ

ಶಿವಮೊಗ್ಗ: ಶಿವಮೊಗ್ಗ ರೈಲ್ವೆ ಪ್ರೋಟೆಕ್ಷನ್ ಫೋರ್ಸ್‌ನ ಪ್ರೋಸ್ಟ್ ಕಮಾಂಡರ್ ಬಿ.ಎನ್.ಕುಬೇರಪ್ಪ ಇವರು ಶಿವಮೊಗ್ಗ ರೈಲ್ವೆ ವ್ಯಾಪ್ತಿ ಯ ಹಾರ್ನಹಳ್ಳಿ, ಸಿದ್ಲಿಪುರ, ಭದ್ರಾವತಿ, ಕುಂಸಿ, ಆನಂದಪುರ ಮತ್ತು ಸಾಗರ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಜೆಸಿಐನಿಂದ ಮಹಿಳಾ ಆರೋಗ್ಯ ಜಾಗೃತಿ

ಶಿವಮೊಗ್ಗ: ಋತುಚಕ್ರ ಹಾಗೂ ಮಹಿಳೆಯರ ಆರೋಗ್ಯಕ್ಕೆ ಸಂಬಂಧಿಸಿ ಜೆಸಿಐ ಸಂಸ್ಥೆಗಳಿಂದ ಪ್ರಯಾಸ ಎಂಬ ವಿಶೇಷ ಜಗೃತಿ ಅಭಿಯಾನ ನಡೆಸಲಾಯಿತು. ವಾಕಾಥಾನ್ ಮೂಲಕ ಸಾರ್ವಜನಿ ಕರಿಗೆ ಅರಿವು ಮೂಡಿಸುವ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಸದೃಢ ಆರೋಗ್ಯದತ್ತ ಮಹಿಳೆಯರ ಗಮನ ಅಗತ್ಯ…

ಶಿವಮೊಗ್ಗ: ಮಹಿಳೆಯರು ಸಮಾಜದ ಶಕ್ತಿ, ಕುಟುಂಬಕ್ಕೆ ಆಧಾರ. ಮಹಿಳೆಯರು ಸದೃಢ ಆರೋಗ್ಯ ಕಾಪಾಡಿಕೊಳ್ಳುವತ್ತ ಹೆಚ್ಚಿನ ಗಮನ ವಹಿಸಬೇಕು ಎಂದು ಶಿವಮೊಗ್ಗ ಜಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ

Read More
ತಾಜಾ ಸುದ್ದಿಶಿಕ್ಷಣ

ಮೊಬೈಲ್‌ನಿಂದ ದೂರವಿದ್ದು, ಶಾಲೆ ಪಾಠದ ಕಡೆ ಗಮನಕೊಡಿ…

ದಾವಣಗೆರೆ: ಮಕ್ಕಳು ಮೊಬೈಲ್‌ನಿಂದ ಹೊರ ಬಂದು ಶಾಲೆಗಳಲ್ಲಿ ಶಿಕ್ಷಕರು ಕಲಿಸುವ ಪಾಠಗಳನ್ನು ಆಸಕ್ತಿಯಿಂದ ಕೇಳಿ ಅರ್ಥ ಮಾಡಿಕೊಂಡು ಮನೆಯಲ್ಲಿ ಪುನರಾವರ್ತನೆ ಮಾಡಿಕೊಳ್ಳುವುದ ರಿಂದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ

Read More