ಇತರೆ

ಆರೋಗ್ಯತಾಜಾ ಸುದ್ದಿರಾಜಕೀಯಶಿಕ್ಷಣ

ನಿಮ್ಮ ಜೊತೆ ನಾವು ಸದಾ ಇರುತ್ತೇವೆ : ಡಾ. ಪ್ರಭಾ…

ದಾವಣಗೆರೆ: ವಿಧಾನಸಭಾ ಚುನಾವಣೆ ಪ್ರಚಾರದ ಸಮಯ ದಲ್ಲಿ ಮಹಿಳೆಯರು, ಸಾರ್ವಜನಿಕರು ಹಾಗೂ ಕಾರ್ಯಕರ್ತರ ಜೊತೆ ಸರಣಿ ಸಂವಾದ ನಡೆಸುವ ಮೂಲಕ, ಅಭಿಪ್ರಾಯ ಸಂಗ್ರಹಿಸುತ್ತಿರುವ ಡಾ. ಪ್ರಭಾ ಮಲ್ಲಿಕಾರ್ಜುನ್

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಲೇರಿಯ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಹಕರಿಸಿ …

ಶಿಕಾರಿಪುರ: ಮಲೇರಿಯಾ ಮುಕ್ತ ರಾಜ್ಯ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಬಹಳ ಮುಖ್ಯ ಎಂದು ತಾಲೂಕು ದಂಡಾಧಿಕಾರಿ ಶಂಕ್ರಪ್ಪ ನುಡಿದರು.ಶಿಕಾರಿಪುರ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವ ಮಲೇರಿಯ ದಿನಾಚರಣೆಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೇ ೧೦: ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ…

ಶಿವಮೊಗ್ಗ: ಮೇ ೧೦ರಂದು ವಿಧಾನಸಭಾ ಚುನಾವಣೆ ನಡೆಯುವ ಹಿನ್ನೆಲೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧವನ್ನು ಹೇರಲಾಗಿದೆ.ಶಿವಮೊಗ್ಗ ಜಿ ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ವಿಶ್ವ ವಿಖ್ಯಾತವಾಗಿದೆ. ಮೇ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಅತೀ ಹೆಚ್ಚು ಮಳೆ ಬೀಳುವ ಹೊಸನಗರದಲ್ಲೀಗ ಕುಡಿಯುವ ನೀರಿಗೆ ಬರ !

ವಿಶೇಷ ವರದಿ : ಮಹೇಶ ಹಿಂಡ್ಲೆಮನೆಹೊಸನಗರ: ಅತೀ ಹೆಚ್ಚು ಮಳೆ ಬೀಳುವ ಪ್ರದೇಶವೆಂಬ ಖ್ಯಾತಿ ಹೊತ್ತ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಬರ ಎದುರಾಗಿದೆ. ಜಲಾಶಯಗಳ ನಿರ್ಮಾಣಕ್ಕೆ ತನ್ನೆಲ್ಲವನ್ನು

Read More
ಜಿಲ್ಲಾ ಸುದ್ದಿಲೇಖನಗಳು

ಏ.23: ವಿಶ್ವ ಪುಸ್ತಕ ದಿನಾಚರಣೆ…

ಜಗತ್ತಿನ ಯುವ ಸಮೂಹವನ್ನು ಪುಸ್ತಕಗಳತ್ತ ಗಮನ ಸೆಳೆಯುವ ಹಿನ್ನೆಲೆಯಲ್ಲಿ ಯುನೆಸ್ಕೋ (ವಿಶ್ವಸಂಸ್ಥೆಯ ಶೈಕ್ಷಣಿಕ, ವೈeನಿಕ ಮತ್ತು ಸಾಂಸ್ಕೃತಿಕ ಆಯೋಗ) ೧೯೯೫ರಲ್ಲಿ ಪ್ಯಾರಿಸ್‌ನ ಸಾಮಾನ್ಯ ಸಭೆಯಲ್ಲಿ ವಿಶ್ವ ಪುಸ್ತಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮೊರಾರ್ಜಿ ದೇಸಾಯಿ ವಿeನ ಪಪೂ ಕಾಲೇಜು ಸತತ ೫ ನೇ ಬಾರಿಗೆ ಶೇ.100 ಫಲಿತಾಂಶ …

ಶಿಕಾರಿಪುರ :ಶುಕ್ರವಾರ ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ತಾಲೂ ಕಿನ ಹೊಸೂರು ಮೊರಾರ್ಜಿ ದೇಸಾಯಿ ವಿeನ ಪದವಿಪೂರ್ವ ಕಾಲೇಜು ಸತತ ೫ ನೇ ಬಾರಿಗೆ ಶೇ.೧೦೦

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಅ+ ಶ್ರೇಣಿಯ ನ್ಯಾಕ್ ಮಾನ್ಯತೆ

ಶಿಕಾರಿಪುರ : ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಇದೇ ಏ.೧೨ ಮತ್ತು ೧೩ ರಂದು ಎರಡನೇ ಅವಽಗೆ ನ್ಯಾಕ್ ತಂಡವು ಭೇಟಿ ನೀಡಿ ಮಹಾವಿದ್ಯಾಲಯದ ಎಲ್ಲಾ ಚಟುವಟಿಕೆಗಳನ್ನು ಪರಿಶೀ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮತದಾನ ನಮ್ಮೆಲ್ಲರ ಕರ್ತವ್ಯ, ತಪ್ಪದೇ ಮತ ಚಲಾಯಿಸಿ…

ಶಿವಮೊಗ್ಗ: ಮತದಾನ ನಮ್ಮೆಲ್ಲರ ಕರ್ತವ್ಯ ಆಗಿದ್ದು, ಮತದಾರರು ಪ್ರತಿಯೊಬ್ಬರು ನಿರ್ಭೀತಿಯಿಂದ ತಪ್ಪದೇ ಮತ ಚಲಾಯಿಸಬೇಕು. ಪ್ರತಿನಿಧಿ ಆಯ್ಕೆಯ ಪ್ರಕ್ರಿಯೆಯಲ್ಲಿ ನಾವೆ ಲ್ಲರೂ ಪಾಲ್ಗೊಳ್ಳಬೇಕು ಎಂದು ಚುನಾವಣಾ ರಾಜ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಏ.23: ಕೌಶಲ್ಯ ಅಭಿವದ್ಧಿ ತರಬೇತಿಗೆ ಪರೀಕ್ಷೆ …

ಶಿವಮೊಗ್ಗ: ಕೌಶಲ್ಯ ಅಭಿವೃದ್ಧಿ ಹಾಗೂ ವೃತ್ತಿ ಸೇವಾ ಅವಕಾಶಗಳ ಬಗ್ಗೆ ತರಬೇತಿ ಹಾಗೂ ಮಾರ್ಗ ದರ್ಶನ ನೀಡಲು ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ಸಂಸ್ಥೆ ಹಾಗೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ದ್ವಿತಿಯ ಪಿಯು ಶಿವಮೊಗ್ಗ ಜಿ ಶೇ. 83.12 ಫಲಿತಾಂಶ ; ರಾಜ್ಯದಲ್ಲಿ ೮ನೇ ಸ್ಥಾನ

ಶಿವಮೊಗ್ಗ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಶಿವಮೊಗ್ಗ ಜಿ ಶೇ. ೮೩.೧೩ ಫಲಿತಾಂಶ ಪಡೆಯುವ ಮೂಲಕ ರಾಜ್ಯದಲ್ಲಿ ೮ನೇ ಸ್ಥಾನ ಪಡೆದಿದೆ. ಜಿಯ ಇಬ್ಬರು ವಿದ್ಯಾರ್ಥಿನಿ ಯರು

Read More