ಇತರೆ

ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮತ್ಸರಕ್ಕಿಂತ ಮುತ್ಸದ್ದಿತನ ಅವಶ್ಯಕ…

ಶಿವಮೊಗ್ಗ : ನಮ್ಮಲ್ಲಿ ಮತ್ಸರ ಕ್ಕಿಂತ ಮುತ್ಸದ್ದಿತನದ ಅವಶ್ಯಕತೆ ಯಿದ್ದು ಅಂತಹ ಸಮಾಜಮುಖಿ ಸ್ಪಂದನೆಯೇ ಬಹು ಎತ್ತರಕ್ಕೆ ನಮ್ಮ ನ್ನು ಕೊಂಡೊಯ್ಯಲಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಸಿದ್ದತೆ: ಡಿಸಿ

ಶಿವಮೊಗ್ಗ: ೨೦೨೩ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ಜಿಯಲ್ಲಿ ಜೂನ್ ೧೨ ರಿಂದ ೧೯ ರವರೆಗೆ ನಡೆಯ ಲಿದ್ದು ಸುವ್ಯವಸ್ಥಿತ ಮತ್ತು ಶಾಂತಿ ಯುತವಾಗಿ ಪರೀಕ್ಷೆಗಳನ್ನು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈ ಗೆಲುವು ನಿಮ್ಮೆಲ್ಲರ ಗೆಲುವು;ನಾನು ಸದಾ ಕಾರ್ಯಕರ್ತರೆಲ್ಲರಿಗೂ ಆಭಾರಿ: ಶಾಸಕಿ ಶಾರದಾ ಪೂರ್‍ಯಾನಾಯ್ಕ

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವನ್ನು ಕಾರ್‍ಯಕರ್ತರ ಸಹಕಾರದೊಂದಿಗೆ ಮಾದರಿ ಕ್ಷೇತ್ರವನ್ನಾಗಿ ಮಾಡು ವುದಾಗಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯಾನಾಯ್ಕ ಹೇಳಿzರೆ.ಅವರು ಇಂದು ನಗರದ ನೆಹರೂ ರಸ್ತೆಯಲ್ಲಿರುವ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ರಸ್ತೆ ಸುಗಮ ಸಂಚಾರಕ್ಕಾಗಿ ನಾಲ್ಕು ದ್ವಿಚಕ್ರ ವಾಹನಗಳ ಸೇವೆ ಆರಂಭ

ಶಿವಮೊಗ್ಗ : ನಗರದಲ್ಲಿ ಸುಗಮ ರಸ್ತೆ ಸಂಚಾರಕ್ಕಾಗಿ ನಾಲ್ಕು ಬೈಕ್ ಗಳ ಸೇವೆ ಸಾರ್ವಜನಿಕರಿಗೆ ಲಭ್ಯವಾಗಲಿದೆ. ಈ ನಾಲ್ಕು ದ್ವಿ ಚಕ್ರವಾಹನಗಳನ್ನ ಸಂಚಾರಿ ಪೊಲೀಸ್ ಠಾಣೆಗಳಿಗೆ ನೀಡಲಾ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿಶಿಕ್ಷಣ

ಮಲಾನಾ ಅಜದ್ ಮಾದರಿ ಶಾಲೆ ಶೀಘ್ರ ಆರಂಭಿಸಲು ಆಗ್ರಹ…

ಶಿವಮೊಗ್ಗ: ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಶಾಲಾ ಕಟ್ಟಡವನ್ನು ಶೀಘ್ರವೇ ಉದ್ಘಾಟನೆ ಮಾಡಿ ತರಗತಿಗಳನ್ನು ಪ್ರಾರಂಭಿಸ ಬೇಕು ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ವೇದಿಕೆಯ ಜಿ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿ

ಜೂ.೯ : ಐಲೆಟ್ಸ್ ಆಸ್ಪತ್ರೆಯಲ್ಲಿ ಮಧುಮೇಹ ತಪಾಸಣೆ ಶಿಬಿರ

ಶಿವಮೊಗ್ಗ: ಸಾಗರ ರಸ್ತೆಯ ಆಯನೂರು ಗೇಟ್ ಬಳಿಯ ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆ ಯು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಸಹಯೋಗದಲ್ಲಿ ಜೂ.೯ ರಂದು ಬೆಳಿಗ್ಗೆ ೯-೩೦ರಿಂದ ೧೨- ೩೦ರ

Read More
ಇತರೆತಾಜಾ ಸುದ್ದಿದೇಶ

ಮಣಿಪುರ: ಶಾಂತಿ ಮರುಸ್ಥಾಪನೆಗೆ ಆಗ್ರಹಿಸಿ ಮಂಗಳೂರಿನಲ್ಲಿ ಸಮಾನ ಮನಸ್ಕರ ಮೌನ ಪ್ರತಿಭಟನೆ

ಮಂಗಳೂರು: ಹಲವಾರು ಸಮಾನ ಮನಸ್ಕ ಸಂಘಟನೆಗಳು, ಕ್ಯಾಥೋಲಿಕ್ ಸಭಾ ಮಂಗಳೂರು ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಮಂಗಳೂರು ಮಣಿ ಪುರದಲ್ಲಿ ರಾಜ್ಯದಲ್ಲಿ ಅಶಾಂತಿ ಯಿಂದ ಬಳಲುತ್ತಿರುವ ಜನರಿಗೆ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ರಾಕ್ಷಸ ಗುಣಗಳನ್ನು ನಾಶಪಡಿಸಿ ದೈವೀ ಗುಣಗಳು ಬೆಳೆಯಲು ಧ್ಯಾನ ಸಹಕಾರಿ…

ಶಿವಮೊಗ್ಗ : ಮನುಷ್ಯ ತನ್ನ ದೈನಂದಿನ ಚಟುವಟಿಕೆಯ ಜೊತೆ ಯಲ್ಲಿ ನಿತ್ಯ ಧ್ಯಾನ ಅಭ್ಯಾಸ ಮಾಡುವುದರಿಂದ ತನ್ನ ರಾಕ್ಷಸ ಗುಣಗಳನ್ನು ನಾಶ ಪಡಿಸಿಕೊಂಡು ದೈವೀ ಗುಣಗಳನ್ನು ಬೆಳಸಿಕೊಳ್ಳಲು

Read More
ಇತರೆತಾಜಾ ಸುದ್ದಿರಾಜಕೀಯ

ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಕಾಂಗ್ರೆಸ್ ನಡೆದುಕೊಂಡಿರುವುದನ್ನು ಸ್ವಾಗತಿಸುತ್ತೇನೆ:ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕಾಂಗ್ರೆಸ್ ಸರ್ಕಾ ರ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಐದು ಬರವಸೆಗಳನ್ನು ಈಡೇರಿಸಿದ್ದು ಅದನ್ನು ಸ್ವಾಗತಿಸು ತ್ತೇನೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ಮಂಗಳವಾರ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿ

ಸಾಂಸ್ಕೃತಿಕ ಚಟುವಟಿಕೆಗಳಿಂದ ಸಂಸ್ಕೃತಿ ಉಳಿವು ಸಾಧ್ಯ …

ಶಿವಮೊಗ್ಗ: ನಾಡು, ನುಡಿ, ದೇಶ, ಭಾಷೆಯ ಸಂಸ್ಕೃತಿ ಉಳಿದು, ಬೆಳೆಯುವುದೇ ಸಾಂಸ್ಕೃತಿಕ ಚಟುವಟಿಕೆಗಳಿಂದ. ಆದರೆ, ಇಂದಿನ ಯುವ ಪೀಳಿಗೆ ದೂರವಾಗುತ್ತಿರುವುದು ಬೇಸರದ ಸಂಗತಿ ಎಂದು ರಾಜ್ಯೋತ್ಸವ ಪುರಸ್ಕೃತ

Read More