ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆರೋಪ ಆಧಾರರಹಿತ: ಮಾ. ನಾಗರಾಜ್ ಟೀಕೆ

ಭದ್ರಾವತಿ, ಅ.೧೫: ಚುನಾವಣೆಯಲ್ಲಿ ಸೋಲನು ಭವಿಸಿದಾಗ ಕಾಂಗ್ರೆಸ್ ಪಕ್ಷವು ಇವಿಎಂ ಮತ್ತು ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದೆ. ಚುನಾವಣಾ ಆಯೋಗ, ಸುಪ್ರೀಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇಸ್ಪೀಟ್, ಮಟ್ಕಾ, ಗಾಂಜಾ ಹಾವಳಿಗೆ ಜನಪ್ರತಿನಿಽಗಳ ಕುಮ್ಮಕ್ಕು | ರಾಜಕೀಯ ಒತ್ತಡಕ್ಕೆ ಮಣಿದ ಅಽಕಾರಿಗಳು

ಭದ್ರಾವತಿ: ರಾಜ್ಯದ ೨೨೪ ವಿಧಾನಸಭಾ ಕ್ಷೇತ್ರಗಳ ಪರಿಸ್ಥಿತಿಯೇ ಒಂದು ರೀತಿಯಲ್ಲಿ ದ್ದರೆ, ಭದ್ರಾವತಿ ಕ್ಷೇತ್ರದ ಪರಿಸ್ಥಿತಿ ಮಾತ್ರ ಹಿಂದಿನ ಉತ್ತರ ಪ್ರದೇಶ ಮತ್ತು ಬಿಹಾರ ರಾಜ್ಯಗಳ ಮಾದರಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸ್ವಪಕ್ಷೀಯ ನಾಯಕರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಸುಂದರೇಶ್

ಶಿವಮೊಗ್ಗ, ಸೆ.೨೬: ಜಿ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಶ್ ಬಾನು ಹಾಗೂ ಮಂಜುನಾಥ ಭಂಡಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಪರಸ್ಪರರ ಕುರಿತು

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಸೆ.೪ರೊಳಗೆ ನ್ಯಾಯಯುತ ಸಮಸ್ಯೆ ಪರಿಹರಿಸಿ: ನಿವೃತ್ತ ನೌಕರರ ವೇದಿಕೆ

ಬೆಂಗಳೂರು, ಸೆ.೨: ಇಡೀ ಸೇವಾ ಅವಧಿಯನ್ನು ಸರ್ಕಾರದ ಸೇವೆಗೆ ಮುಡಿಪಾಗಿಟ್ಟಿರುವ ಸರ್ಕಾರಿ ನೌಕರರು, ನಿವೃತ್ತಿಯ ನಂತರ ತಮ್ಮ ನ್ಯಾಯಯುತ ಆರ್ಥಿಕ ಸೌಲಭ್ಯಗಳಿಗಾಗಿ ಹೋರಾಟ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕ್ರೈಸ್ತ ಮುಖಂಡ ಮರಿಯಪ್ಪನವರಿಗೆ ಸೂಡಾ ಅಧ್ಯಕ್ಷ ಸ್ಥಾನ ನೀಡಿ…

ಶಿವಮೊಗ್ಗ: ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಕ್ರೈಸ್ತ ಸಮುದಾಯದ ನಾಯಕ ಮರಿಯಪ್ಪ ಅವರನ್ನು ಪರಿಗಣಿಸಬೇಕೆಂದು ಕಾಂಗ್ರೆಸ್ ಮುಖಂಡರು ಪಕ್ಷದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಟಾನ : ಹೆಚ್.ಎಂ.ಮಧು

ಶಿವಮೊಗ್ಗ : ಜಿ ಯಲ್ಲಿ ಪಂಚ ಗ್ಯಾರಂಟಿ ಯೋಜನೆ ಗಳು ಯಶಸ್ವಿಯಾಗಿ ಅನುಷ್ಟಾನ ಗೊಳ್ಳುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ೩೧ನೇ ಕಂತಿನ ಹಣ ಬಿಡುಗಡೆಯಾಗಿದೆ. ಗೃಹಲಕ್ಷ್ಮಿ ಯೋಜನೆ ನವೀಕರಣಕ್ಕೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪಕ್ಷ ಬಲವರ್ಧನೆಗೆ ಶ್ರಮಿಸಿ: ತೀರ್ಥಯ್ಯ

ಭದ್ರಾವತಿ: ನಗರ ಮತ್ತು ಗ್ರಾಮಾಂತರ ಓಬಿಸಿ ಮೋರ್ಚಾಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರ ಸಲ್ಲದು: ಯೋಗೀಶ್

ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ಜನರಲ್ಲಿ ಅಪಪ್ರಚಾರ ಮಾಡಿ ಗೊಂದಲ ಸೃಷ್ಟಿಸುತ್ತಿzರೆ ಎಂದು ಕಾಂಗ್ರೆಸ್ ಮುಖಂಡ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪ್ರಧಾನಿ ಮೋದಿ ಅವರಿಂದ ಸುದೀರ್ಘ ಆಡಳಿತದ ದಾಖಲೆ: ಬಿವೈಆರ್…

ಶಿವಮೊಗ್ಗ: ಬಿಜೆಪಿಯ ನಾಯಕರಾದ ನರೇಂದ್ರ ಮೋದಿ ಅವರು ಸುಮಾರು ೪,೩೯೯ ದಿನಗಳ ಸುದೀರ್ಘ ಕಾಲ ಯಶಸ್ವಿಯಾಗಿ ಪ್ರಧಾನಿಯಾಗಿ ಆಡಳಿತ ನಡೆಸುವುದರ ಮೂಲಕ ೪೩೯೮ ದಿನಗಳ ಕಾಲ ಭಾರತದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹೊಸ ಸೇತುವೆ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರದಿಂದ ೪೦ ಕೋಟಿ ರೂ. ಬಿಡುಗಡೆ …

ಶಿವಮೊಗ್ಗ,:ಸುಮಾರು ೧೫೦ ವರ್ಷಗಳಷ್ಟು ಹಳೆಯದಾಗಿ ರುವ ತುಂಗಾ ಸೇತುವೆ ಶಿಥಿಲವಾ ಗಿದ್ದು, ಹೊಸ ಸೇತುವೆ ನಿರ್ಮಾಣ ಕ್ಕಾಗಿ ೪೦ ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದ್ದು,

Read More