ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜನವಿರೋಧಿ ಕಾಂಗ್ರೆಸ್‌ಗೆ ಕಡಿವಾಣ ಹಾಕಬೇಕಿದೆ : ಶಾಸಕ ಪೂಂಜ

ಪುತ್ತೂರು : ಜನ ವಿರೋಧಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ಗೆ ಕಡಿವಾಣ ಹಾಕಬೇಕೆಂದರೆ ವಿಧಾನ ಪರಿಷತ್‌ನಲ್ಲಿ ಮೈತ್ರಿಕೂಟದ ಹೆಚ್ಚು ಅಭ್ಯರ್ಥಿಗಳು ಗೆಲುವು ಸಾಧಿಸಬೇಕಿದೆ ಎಂದು ಬೆಳ್ತಂಗಡಿ ಶಾಸಕ ಹರೀಶ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಜೆಪಿ ಅಭ್ಯರ್ಥಿ ಡಾ| ಸರ್ಜಿ ಅವರಿಗೆ ಮತ ನೀಡಿ ಆಶೀರ್ವದಿಸಿ:ಅರುಣ್ ಮನವಿ

ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ|ಧನಂಜಯ ಸರ್ಜಿ ಅವರು ಸ್ಪರ್ಧಿಸಿದ್ದು, ತಾವೆಲ್ಲರೂ ಮತವನ್ನು ನೀಡಿ ವಿಧಾನಪರಿಷತ್ ಆಯ್ಕೆಯಾಗಿ ಬರಲೆಂದು ಹಾರೈಸುವಂತೆ ವಿಧಾನ ಪರಿಷತ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪ್ರಜ್ಞಾವಂತ ಮತದಾರರೇ ಮತ ನೀಡಿ ಆಶೀರ್ವದಿಸಿ: ಡಾ. ಸರ್ಜಿ ಮನವಿ

ಶಿವಮೊಗ್ಗ : ಜೂ.೩ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ನಾನು ಬಿಜೆಪಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ವಿದ್ಯಾವಂತ -ಪ್ರeವಂತ ಮತದಾರರು ಮತ ನೀಡುವ ಮೂಲಕ ಆಶೀರ್ವದಿಸಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಜೆಪಿಯಿಂದ ಹಗಲು-ರಾತ್ರಿ ಪಕ್ಷಕ್ಕಾಗಿ ದುಡಿದವರ ಕಡೆಗಣನೆ: ಆಕ್ರೋಶ

ಶಿವಮೊಗ್ಗ: ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಹೊಸಬರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕರು ಮಣೆ ಹಾಕಿzರೆ. ಇದು ನಮಗೆ ಅಸಮಾಧಾನ ತಂದಿದೆ ಎಂದು ಸಾಗರದ ವಕೀಲ ಹಾಗೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡಾ| ಸರ್ಜಿ – ಭೋಜೇಗೌಡರಿಂದ ನಾಮಪತ್ರ ಸಲ್ಲಿಕೆ…

ಮೈಸೂರು :ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್. ಭೋಜೇಗೌಡ ಅವರ ಗೆಲುವು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡಾ| ಸರ್ಜಿ ಗೆಲುವು ಖಚಿತ : ಅರುಣ್ ವಿಶ್ವಾಸ

ಕೊಡಗು : ನೈರುತ್ಯ ಪದವೀಧರ ಕ್ಷೇತ್ರದ ಐದು ಜಿಲ್ಲೆಯ ಹಾಗೂ ಮೂರು ತಾಲೂಕಿನ ಬಿಜೆಪಿ ಕಾರ್ಯ ಕರ್ತರು ಶಕ್ತಿಮೀರಿ ಕೆಲಸ ಮಾಡು ತ್ತಿದ್ದು, ಈ ಬಾರಿಯು ಬಿಜೆಪಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜಿಲ್ಲಾ ಜೆಡಿಎಸ್‌ನಿಂದ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ತನಿಖೆ ಯನ್ನು ಸಿಬಿಐಗೆ ಹಸ್ತಾಂತರಿಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡಿಕೆಶಿ ಜನ್ಮದಿನ: ಪ್ರತಿಭಾ ಪುರಸ್ಕಾರ- ಹಿರಿಯ ಕಾಂಗ್ರೆಸ್ಸಿಗರಿಗೆ ಸನ್ಮಾನ…

ಶಿವಮೊಗ್ಗ : ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ೬೪ನೇ ಹುಟ್ಟುಹಬ್ಬದವನ್ನು ಮೇ ೧೫ರ ನಾಳೆ ಆಚರಿಸಲಾಗು ವುದು ಎಂದು ಅಖಿಲ ಕರ್ನಾಟಕ ಡಿ.ಕೆ. ಶಿವಕುಮಾರ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿರೋಧಿಗಳಿಗೆ ಸೂಕ್ತ ಪ್ರತ್ಯುತ್ತರ ನೀಡುವ ದಾರ್ಷ್ಯತನ ಬೆಳೆಸಿಕೊಳ್ಳಿ: ಬಿವೈಆರ್

ಶಿಕಾರಿಪುರ : ಗ್ರಾಮದ ಸರ್ವಾಂಗೀಣ ಅಭಿವೃದ್ದಿಗೆ ಅಗತ್ಯವಾದ ಸಕಲ ಸೌಲಭ್ಯವನ್ನು ಕಲ್ಪಿಸಿಕೊಟ್ಟರೂ ಚುನಾವಣೆಯಲ್ಲಿ ವಿರೋಧಿ ಅಭ್ಯರ್ಥಿ ಜಯಗಳಿಸುವ ಬಗ್ಗೆ ಬಹಿರಂಗ ಸವಾಲು ಹಾಕುವ ವಿರೋಧಿಗಳಿಗೆ ಸೂಕ್ತ ಪ್ರತ್ಯುತ್ತರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮೇ 16:ಡಾ. ಸರ್ಜಿ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿರುವ ಡಾ. ಧನಂಜಯ ಸರ್ಜಿ ಅವರು ಮೇ ೧೬ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ

Read More