ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಶಿಕ್ಷಣ

ಗಮನ ಸೆಳೆದ ಮತದಾನ ಜಾಗೃತಿ ಮ್ಯಾರಾಥಾನ್…

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ನಾಯಕರನ್ನು ಆರಿಸ ಬೇಕೆಂದು ಪ್ರಧಾನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯಲೇಖನಗಳು

ಮತದಾನಕ್ಕೆ ಮುನ್ನ ನೂರು ಬಾರಿ ಯೋಚಿಸಿ; ತಪ್ಪದೇ ಮತ ಚಲಾಯಿಸಿ…

ಲೇಖನ: ಶ್ರೀಧರ್ ಎಂ.ಎನ್.ಬಂದೂಕಿನಿಂದ ಹೊರಟ ಗುಂಡಿಗಿಂತ ಓಟು ಒತ್ತುವ ಗುಂಡಿ ಶಕ್ತಿಶಾಲಿ ಎಂಬ ಮಾತೊಂದಿದೆ. ಹೌದು ಇದನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ . ರಾಜಕೀಯ ನಮಗೆ ತಿಳಿಯದಂತೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭಾರತವನ್ನು ಸೂಪರ್‌ಪವರ್ ರಾಷ್ಟ್ರವನ್ನಾಗಿಸಲು ಬಿಜೆಪಿಗೆ ಮತ ನೀಡಿ…

ಭದ್ರಾವತಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಉದ್ದೇಶದಿಂದ ಗ್ಯಾರಂಟಿ ಭಾಗ್ಯಗಳನ್ನು ಜನರಿಗೆ ತೋರಿಸಿ ಅಧಿಕಾರಕ್ಕೆ ಬಂದಿದೆ. ಇದರ ಫಲವಾಗಿ ರಾಜ್ಯದ ಎ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹಿಟ್ಲರ್ ಶೈಲಿಯ ಆಡಳಿತಕ್ಕೆ ಚುನಾವಣೆಯಲ್ಲಿ ತಕ್ಕ ಉತ್ತರ…

ಭದ್ರಾವತಿ : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜನರ ಮನೆ ಮನೆಗೆ ತಲುಪಿ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಅದೇ ರೀತಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ಯಥಾ ರಾಜ.. ತಥಾ ಪ್ರಜಾ..!!

ಎಲೆಕ್ಷನ್ ಬಂದ್ರೆ ಸಾಕು ಎಲ್ಲೂ ರಾಜಕೀಯ ಸುದ್ದಿಗಳೇ ಉಳಿದ ಸಮಯದ ನಮಗದರ ನೆನಪೇ ಇರೋದಿಲ್ಲ.ನೀನು ರಾಜಕೀಯ ಮಾಡ್ತಿದೀಯಯೆಂದು ನಾವು ಯಾರಿಗಾದರೂ ಹೇಳಿದರೆ ಅವರು ಸಿಡುಕುವುದನ್ನು ನೋಡಿರ್ತೇವೆ. ಏಕೆಂದರೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಲೇಖನಗಳುಶಿಕ್ಷಣ

ಮತದಾನ ಮಾಡೋಣ ಬನ್ನಿ …!

ನಮ್ಮೊಳಗೆ ಈ ಜಗತ್ತನ್ನು ಬದಲಿಸುವ ಶಕ್ತಿಯಿದೆ ಎಂದು ಹೇಳಿದರೆ ನಿಮ್ಮಲ್ಲಿ ಎಷ್ಟು ಜನ ನಂಬುವಿರಿ? ಖಂಡಿತ ಸಂಶಯ ಬೇಡ. ನಮ್ಮೆಲ್ಲರಿಗೂ ಇದ್ದೇ ಇದೆ. ಅದು ಹೇಗೆ ಎನ್ನುವಿರೇ?

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ಜರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ: ದಾಖಲೆ ಸಹಿತ ಶಾಸಕರ ತಿರುಗೇಟು

ಚನ್ನಗಿರಿ : ಸಾಸ್ವೇಹಳ್ಳಿ ಯೋಜನೆ ತಂದಿದ್ದು ನಾನು ಹಾಗೂ ಮಾಡಾಳು ವಿರೂ ಪಾಕ್ಷಪ್ಪ ಎಂದು ಸಂತೇಬೆನ್ನೂರಲ್ಲಿ ಹೇಳಿಕೆ ನೀಡಿರುವ ಸಂಸದ ಜಿ.ಎಂ ಸಿದ್ಧೇಶ್ವರ್‌ಗೆ ಶಾಸಕ ಬಸವ ರಾಜು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮನೆ ಮನೆಗೆ ತೆರಳಿ ಕಾಂಗ್ರೆಸ್ ಪರ ಮತಯಾಚಿಸಿದ ನಟ-ನಿರ್ಮಾಪಕ ನಾರಾಯಣ್

ಭದ್ರಾವತಿ : ತಾಲೂಕಿನ ಅರಳೀಹಳ್ಳಿ ತಾಪಂ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ಚಿತ್ರನಟ ಹಾಗೂ ನಿರ್ಮಾಪಕ ಭದ್ರಾವತಿ ಮೂಲದ ಎಸ್. ನಾರಾಯಣ್ ಮತಯಾಚನೆ ಮಾಡಿದರು.ಕಾಂಗ್ರೆಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮುದ್ರಣ ಮಾಧ್ಯಮದಲ್ಲಿ ಚುನಾವಣಾ ಜಾಹೀರಾತು ಪ್ರಕಟಿಸಲು ಪೂರ್ವಾನುಮತಿ ಕಡ್ಡಾಯ…

ಶಿವಮೊಗ್ಗ : ಜಿಯಲ್ಲಿ ಲೋಕಸಭಾ ಚುನಾವಣೆಯ ಮತದಾನವು ಮೇ ೭ರಂದು ನಡೆಯಲಿದ್ದು ಮತದಾನದ ದಿನ ಮತ್ತು ಮತದಾನದ ಹಿಂದಿನ ದಿನ ಅಭ್ಯರ್ಥಿಗಳು/ಸಂಸ್ಥೆಗಳು ಅಥವಾ ಯಾವುದೇ ವ್ಯಕ್ತಿಯು ಮುದ್ರಣ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯದ ಜನತೆಯ ಮುಂದೆ ಮತಯಾಚಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಚೆಲುವರಾಯ ಸ್ವಾಮಿ…

ಶಿವಮೊಗ್ಗ: ಅತಿವೃಷ್ಠಿ – ಅನಾವೃಷ್ಠಿ ಸಂದರ್ಭದಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮುಂದೆ ಬಾಯಿ ಬಿಡದ ರಾಜ್ಯದ ಬಿಜೆಪಿ ಸಂಸದರಿಗೆ ಕರ್ನಾಟಕದಲ್ಲಿ ಮತ ಕೇಳುವ ಯಾವುದೇ ನೈತಿಕತೆ

Read More