ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಸಿಇಟಿ: ನ್ಯಾಯಕ್ಕೆ ಆಗ್ರಹಿಸಿ ಎಬಿವಿಪಿಯಿಂದ ರಸ್ತೆ ತಡೆದು ಪ್ರತಿಭಟನೆ…

ಶಿವಮೊಗ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಿಇಟಿ ೨೦೨೪ರ ಪರೀಕ್ಷೆಯಲ್ಲಿ ಆಗಿರುವ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿ ಗಳಿಗೆ ನ್ಯಾಯ ನೀಡ ಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯ ಸರ್ಕಾರದ ವಜಾಕ್ಕೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ…

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಾಗೂ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ವಜಕ್ಕೆ ಆಗ್ರಹಿಸಿ ನಿನ್ನೆ ಜಿ ಬಿಜೆಪಿ ಕಾರ್ಯಕರ್ತರು ನಗರದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಮತದಾನ ದೇಶದ ಪ್ರತಿಯೊಬ್ಬ ಪ್ರಜೆಗೂ ಸಂವಿಧಾನ ನೀಡಿರುವ ಹಕ್ಕು…

ನ್ಯಾಮತಿ: ಮತದಾನ ಪವಿತ್ರ ಕಾರ್ಯ ಕಡ್ಡಾಯ ಮತಚಲಾ ವಣೆ ಯಿಂದ ಸದೃಢ ದೇಶ ನಿಮಾ ಣ ಸಾಧ್ಯವೆಂದು ಇಒ ಎಚ್.ವಿ. ರಾಘವೆಂದ್ರ ಕರೆ ನೀಡಿದರು. ನ್ಯಾಮತಿ ತಾಪಂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸುಗಮ – ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮಕ್ಕೆ ಪೂನಂ ಸೂಚನೆ

ಶಿವಮೊಗ್ಗ : ಲೋಕಸಭಾ ಚುನಾ ವಣೆಗೆ ಸಂಬಂಧಿಸಿದಂತೆ ಜಿ ಯಲ್ಲಿ ಸುಗಮ ಮತ್ತು ಶಾಂತಿ ಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬೈಂದೂರಿನ ವಿವಿಧೆಡೆ ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ…

ಬೈಂದೂರು : ಶಿವಮೊಗ್ಗ ಲೋಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ತಾಲ್ಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಭಿವೃದ್ಧಿ ಹೆಸರಲ್ಲಿ ಶ್ರೀಮಂತರಿಗೆ ಆಶ್ರಯ ನೀಡುತ್ತಿರುವ ಬಿಜೆಪಿ …

ಭದ್ರಾವತಿ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಜಿಯಾದ್ಯಂತ ಗೀತಾ ಶಿವರಾಜ್ ಕುಮಾರ್ ಅವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಮತದಾರರು ಕಾಂಗ್ರೆಸ್ ಪಕ್ಷದ ಪರ ಒಲವು ತೋರಿಸುತ್ತಿzರೆ. ಗೀತಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನನ್ನ ಬೂತ್, ನನ್ನ ಜವಾಬ್ದಾರಿ: ಗ್ಯಾರೆಂಟಿಯೊಂದಿಗೆ ಪ್ರಚಾರಕ್ಕೆ ಭರ್ಜರಿ ಎಂಟ್ರಿಕೊಟ್ಟ ಕಾಂಗ್ರೆಸ್

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಮುಖಂಡರು ನಗರದ ತಮ್ಮ ತಮ್ಮ ವಾರ್ಡ್‌ಗಳಲ್ಲಿ ‘ನನ್ನ ಬೂತ್ ನನ್ನ ಜವಾಬ್ದಾರಿ’ ಧ್ಯೇಯ ವಾಕ್ಯದ ಅಡಿಯಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಪತ್ರಗಳನ್ನು ಮನೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇನ್ನೆಷ್ಟು ಹಿಂದೂಗಳ ಬಲಿ ಬೇಕು…

ಶಿವಮೊಗ್ಗ: ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದುಗಳ ಬಲಿ ಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿವೈ ರಾಘವೇಂದ್ರ ಮತ್ತೆ ಗೆದ್ದರೆ ಮತ್ತಷ್ಟು ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದಂತೆ…

ಬೈಂದೂರು: ‘ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ ೫೦೦ಕ್ಕೂ ಎಕ್ಕರೆ ಭೂಮಿ ಖರೀದಿಸಿzರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, ೧೦೦೦ಕ್ಕೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆಂಬ ಧೈರ್ಯ ಮುಸ್ಲಿಂ ಗೂಂಡಾಗಳಿಗಿದೆ: ಈಶ್ವರಪ್ಪ

ಶಿವಮೊಗ್ಗ: ನಾವೇನೇ ಕೊಲೆ ಮಾಡಿದರೂ, ಯಾರಿಗೆ ಚಾಕು ಹಾಕಿದರೂ ಕಾಂಗ್ರೆಸ್ ಸರ್ಕಾರ ನಮಗೆ ರಕ್ಷಣೆ ಕೊಡುತ್ತದೆ ಎಂಬ ಧೈರ್ಯ ಹಲವು ಮುಸ್ಲಿಂ ಗೂಂಡಾಗಳಿಗೆ ಬಂದಿದೆ. ಇದರಿಂದ ಅವರು

Read More