ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸರ್ಕಾರ ಮೊದಲಿಗೆ ರಾಜ್ಯದ ಜನರ ಕ್ಷಮೆ ಕೇಳಿ ಬಳಿಕ ವಾಲ್ಮೀಕಿ ಜಯಂತಿ ಆಚರಿಸಬೇಕಿತು…

ಶಿವಮೊಗ್ಗ: ರಾಜ್ಯ ಸರ್ಕಾರ ವಾಲ್ಮೀಕಿ ಜಯಂತಿ ಈ ಬಾರಿ ಅದ್ಧೂರಿಯಾಗಿ ಆಚರಿಸಿದೆ. ವಿಶೇಷವಾಗಿ ಜಹಿರಾತು ನೀಡಿದ್ದು, ಅನೇಕ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದರೆ ಸರ್ಕಾರ ಯಾವ ಮುಖ ಇಟ್ಟು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿಎಂ ಸಿದ್ದು ಕುರಿತು ಛಲವಾದಿ ನಾರಾಯಣ ಸೈಟ್ ಕಳ್ಳ ಬಂದ ಎಂದು ಲೇವಡಿ…

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಲ್ಲಿಗೆ ಹೋದರೂ, ಬಂದರೂ ಕಳ್ಳ ಬಂದ, ಸೈಟ್ ಕಳ್ಳ ಬಂದ ಎಂದು ಜನರು ಲೇವಡಿ ಮಾಡುತ್ತಿzರೆ ಎಂದು ವಿಧಾನಪರಿಷತ್ ವಿರೋಧ ಪಕ್ಷ ನಾಯಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮುಳುಗಡೆ ಸಂತ್ರಸ್ಥರ ನಿರ್ಲಕ್ಷ್ಯ: ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟದ ಎಚ್ಚರಿಕೆ…

ಶಿವಮೊಗ್ಗ: ರೈತರ, ಮುಳುಗಡೆ ಸಂತ್ರಸ್ಥರ ಹಾಗೂ ಭೂ ಹಕ್ಕು ವಂಚಿತರ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮಲೆನಾಡು,ಕರಾವಳಿ ಸೇರಿದಂತೆ ರಾಜ್ಯದ ೧೨ ಜಿಗಳನ್ನೊಳಗೊಂಡಂತೆ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಉಗ್ರ ಹೋರಾಟ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅ.೨೦: ಬ್ರಿಗೇಡ್ ಸ್ಥಾಪನೆ ಕುರಿತು ಸಾಧು ಸಂತರ ನೇತೃತ್ವದಲ್ಲಿ ಚಿಂತನ ಮಂಥನ …

ಶಿವಮೊಗ್ಗ: ಅ.೨೦ರಂದು ಬಾಗಲಕೋಟೆಯ ಚರಂತಿಮಠ ಸಮುದಾಯ ಭವನದಲ್ಲಿ ಉತ್ತರ ಕರ್ನಾಟಕದ ಸುಮಾರು ಎರಡೂ ವರೆ ಸಾವಿರ ಕಾರ್ಯಕರ್ತರ ಚಿಂತನ ಮಂಥನ ಸಮಾವೇಶ ನಡೆಸಲು ಆ ಭಾಗದ ಸಾಧು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಳೆಗಾಲದಲ್ಲಿ ಮನೆಗಳಿಗೆ ನುಗ್ಗುವ ಚರಂಡಿ ನೀರು: ಅಧಿಕಾರಿಗಳ ಚಳಿ ಬಿಡಿಸಿದ ಜನಪ್ರತಿನಿಧಿಗಳು…

ಭದ್ರಾವತಿ : ಪ್ರತಿ ಮಳೆಗಾಲದಲ್ಲಿ ನಗರದ ವಿವಿಧೆಡೆ ನೀರು ಮನೆಗಳಿಗೆ ಅಂಗಡಿಗಳಿಗೆ ಗೋಡೌನ್‌ಗಳಿಗೆ ನುಗ್ಗಿ ಲಕ್ಷಾಂತರ ರೂಗಳ ಅಪಾರ ಪ್ರಮಾಣದ ನಷ್ಟ ಉಂಟಾಗುತ್ತಿದೆ. ಇದರ ಬಗ್ಗೆ ಪ್ರತಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅ.3: ಎಡಿಜಿಪಿ ಚಂದ್ರಶೇಶರ್ ವಿರುದ್ಧ ಜೆಡಿಎಸ್ ಪ್ರತಿಭಟನೆ..

ಶಿವಮೊಗ್ಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಐಪಿಎಸ್ ಅಧಿಕಾರಿ ಎಡಿಜಿಪಿ ಚಂದ್ರಶೇಖರ್ ಅವರ ವಿರುದ್ಧ ಅ. ೩ರಂದು ಜಿಯಲ್ಲಿ ಬೃಹತ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಿವೃತ್ತ ನೌಕರರಿಗಾದ ನಷ್ಟ ಕುರಿತು ಚರ್ಚಿಸುವ ಭರವಸೆ ನೀಡಿದ ಮಧು..

ಸೊರಬ: ಮೂಲಭೂತ ಸೌಕರ್ಯಗಳಜೊತೆ ಸರ್ಕಾರ ಜರಿಗೆ ತರುವ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರಿ ನೌಕರರ ಸಹಕಾರ ಬಹುಮುಖ್ಯ ವಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಗರ ಬಿಜೆಪಿಯಿಂದ ಲಕ್ಷ ಸದಸ್ಯತ್ವದ ಗುರಿ…

ಶಿವಮೊಗ್ಗ : ನಗರದಲ್ಲಿ ಒಂದು ಲಕ್ಷ ಸದಸ್ಯತ್ವದ ಗುರಿ ಇತ್ತು. ಈಗಾಗಲೇ ೪೦ ಸಾವಿರ ಮಾಡಲಾಗಿದೆ. ಇನ್ನು ೬೦ ಸಾವಿರ ಮಾಡಬೇಕಿದೆ. ಶೀಘ್ರದಲ್ಲಿ ಈ ಗುರಿಮುಟ್ಟಲಾಗುತ್ತದೆ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸುಂದರ ಅವಳಿ ನಗರಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್…

ಶಿವಮೊಗ್ಗ: ದೂರ ದೃಷ್ಟಿಯೊಂದಿಗೆ ಶಿವಮೊಗ್ಗ- ಭದ್ರಾವತಿ ಅವಳಿ ನಗರಗಳ ಸರ್ವಾಂಗೀಣ ವಿಕಾಸಕ್ಕೆ ಮಾಸ್ಟರ್ ಪ್ಲಾನ್ ( ನೀಲನಕ್ಷೆ ) ತಯಾರಿಸಲಾಗಿದೆ ಎಂದು ಶಿವಮೊಗ್ಗ- ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಾಜಿ ಸಂಸದ ಆಯ್ನೂರ್ ಹೇಳಿಕೆ ಖಂಡನೀಯ: ಬಿವೈಆರ್

ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೆಸ್‌ಗೆ ೧೩೬ ಸ್ಥಾನವನ್ನು ಜನ ನೀಡಿ ಆರ್ಶೀವದಿಸಿzರೆ. ಈಗ ಅದೇ ಮತದಾರ ಕಾಂಗ್ರೆಸ್‌ನ ೧೪ ತಿಂಗಳ ಆಡಳಿತ ನೋಡಿ ಶಾಪ ಹಾಕುತ್ತಿzರೆ ಎಂದು

Read More