ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರಬೇಕು:ಡಿಕೆಶಿ

ಶಿವಮೊಗ್ಗ: ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚಂದ. ಅದೇ ಉzಶದಿಂದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ್‌ಅವರಿಗೆ ಮತ ನೀಡಿ ಹರಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಮಾಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗೀತಾ ಶಿವರಾಜ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಇಂದು ಅಪಾರ ಬೆಂಬಲಿಗರೊಂದಿಗೆ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಬೃಹತ್ ಮೆರವಣಿಗೆ ಯಲ್ಲಿ ಆಗಮಿಸಿ ಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಘವೇಂದ್ರ ಸೋಲ್ತಾನೆ; ವಿಜಯೇಂದ್ರ ರಾಜೀನಾಮೆ ಕೊಡ್ತಾನೆ: ಏಕವಚನದಲ್ಲೇ ಈಶ್ವರಪ್ಪ ವಾಗ್ದಾಳಿ…

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಚುನಾವಣೆಯಲ್ಲಿ ಸೋಲುತ್ತಾನೆ, ಬಿ.ವೈ.ವಿಜಯೇಂದ್ರ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡುತ್ತಾನೆ, ಬಿಜೆಪಿಯಲ್ಲಿ ರಾಜಕಾರಣ ಶುದ್ಧಿಯಾಗುತ್ತದೆ. ಕುಟುಂಬ ರಾಜಕಾರಣ ಕೊನೆಯಾಗು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಭಿವೃದ್ಧಿ ಕಾರ್ಯಗಳೇ ವರದಾನವಾಗಲಿದೆ: ಬಿವೈಆರ್

ಶಿವಮೊಗ್ಗ: ಏ.೧೮ರಂದು ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಬೆಳಿಗ್ಗೆ ೯ಕ್ಕೆ ಮೆರವಣಿಗೆ ಹೊರಟು ಡಿಸಿ ಕಚೇರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದು, ಮೋದಿ ಪ್ರಧಾನಿಯಾಗಲು ಕಮಲದ ಚಿಹ್ನೆಗೆ ಮತ ನೀಡುವಂತೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಆಯೋಧ್ಯೆಯ ಶ್ರೀರಾಮ ಮಂದಿರಕ್ಕಾಗಿ ದೇಶದಿಂದ ತೆಗೆದು ಕೊಂಡು ಹೋಗಿದ್ದ ಇಟ್ಟಿಗೆ, ಕಬ್ಬಿಣ ಎಲ್ಲಿ ಹೋಯಿತು…

ಶಿವಮೊಗ್ಗ: ತಂದೆಯನ್ನೇ ವನವಾಸಕ್ಕೆ ಕಳಿಸಿದ ರಾಮಭಕ್ತರು ನಮ್ಮಲ್ಲಿzರೆ ಎಂದು ಬಿ.ವೈ. ರಾಘವೇಂದ್ರ, ಬಿ.ವೈ.ವಿಜಯೇಂದ್ರ ಅವರ ಹೆಸರು ಹೇಳದೆ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಬಿಜೆಪಿ ವಿರುದ್ಧ ಸುದ್ದಿಗೋಷ್ಟಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ದಾವಣಗೆರೆ – ಶಿವಮೊಗ್ಗದಲ್ಲಿ ಮೊದಲ ದಿನ ಐವರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ದಾವಣಗೆರೆ/ ಶಿವಮೊಗ್ಗ: ಲೋಕಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯು ತ್ತಿದ್ದು ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಏ.೧೨ ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು ಮೊದಲ ದಿನ ೫ ಅಭ್ಯರ್ಥಿಗಳಿಂದ ೬

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಏಕಾಏಕಿ ರ್‍ಯಾಲಿಯಲ್ಲಿ ಪ್ರತ್ಯಕ್ಷಗೊಂಡು ಪಕ್ಷೇತರ ಅಭ್ಯರ್ಥಿ ಈಶ್ವರಪ್ಪರಿಗೆ ಸಾಥ್ ನೀಡಿದ ಮೋದಿ…?!!!

ಶಿವಮೊಗ್ಗ: ರಾಜ್ಯ ಬಿಜೆಪಿಯ ತ್ರಿಮೂರ್ತಿಗಳಲ್ಲಿ ಓರ್ವರಾದ ಕೆ.ಎಸ್. ಈಶ್ವರಪ್ಪನವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ಹಾಗೂ ಜಿಪಂ ಮಾಜಿ ಸದಸ್ಯ ಕೆ.ಈ. ಕಾಂತೇಶ್ ಅವರಿಗೆ ಬಿಜೆಪಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಚುನಾವಣೆಗಾಗಿ ಶ್ರೀ ರಾಮನನ್ನು ಬೀದಿಗೆ ತಂದ ಬಿಜೆಪಿಯವರಿಗೆ ಶಾಪ ನಿಶ್ಚಿತ…

ಶಿವಮೊಗ್ಗ: ಶ್ರೀರಾಮನನ್ನು ಬೀದಿಗೆ ತಂದ ಬಿಜೆಪಿಯವರಿಗೆ ಶ್ರೀರಾಮನೇ ಶಾಪ ಕೊಡುತ್ತಾನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶ್ರೀರಾಮ ಎಲ್ಲರಿಗೂ ದೇವರೇ. ನಮಗೂ ಶ್ರೀರಾಮ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಂಪಿ ಆಗಬೇಕೆನ್ನುವುದು ನನ್ನ ಉದ್ದೇಶವಲ್ಲ; ಪಕ್ಷ ಶುದ್ಧೀಕರಣಕ್ಕೆ ನನ್ನ ಸ್ಪರ್ಧೆ…

ಶಿವಮೊಗ್ಗ: ಒಂದು ಕಡೆ ಸುಡು ಬಿಸಿಲು, ಇನ್ನೊಂದು ಕಡೆ ಕಾರ್ಯಕರ್ತರು ಬರುವುದನ್ನು ತಡೆಯುವ ಪ್ರಯತ್ನದ ನಡುವೆಯೂ ಇಷ್ಟೊಂದು ಸಂಖ್ಯೆಯಲ್ಲಿ ನೀವೆಲ್ಲ ಬಂದಿರುವುದು ನೋಡಿದರೆ ನಿಮ್ಮ ಬೆಂಬಲದಿಂದ ನನಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಯೋಜನೆಗೆಳಿಗೆ ಬಾವುಟ ಹಾರಿಸಿದ್ದೇ ಬಿಜೆಪಿ ಸಾಧನೆ…

ಶಿವಮೊಗ್ಗ: ಶಿವಮೊಗ್ಗ ಲೋಕಸಭಾಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಏ. ೧೫ರಂದು ನಾಮಪತ್ರ ಸಲ್ಲಿಸಲಿzರೆ ಎಂದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.ನಾಮಪತ್ರ ಸಲ್ಲಿಕೆ

Read More