ರಾಜಕೀಯ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಟೋಲ್‌ಗೇಟ್ ನಿರ್ಮಾಣಕ್ಕೆ ಬಿಜೆಪಿ ಯುವ ಮೋರ್ಚಾ ವಿರೋಧ…

ಶಿಕಾರಿಪುರ : ಶಿಕಾರಿಪುರ – ಶಿರಾಳಕೊಪ್ಪ ರಾಜ್ಯ ರಸ್ತೆ ಹೆzರಿಗೆ ಅಂಬಾರಗೊಪ್ಪ ಕ್ರಾಸ್ ಬಳಿ ಟೋ ಲ್‌ಗೇಟ್ ನಿರ್ಮಿಸಲು ಉದ್ದೇಶಿ ಸಿದ್ದ ರಾಜ್ಯ ಹೆzರಿ ಪ್ರಾಧಿಕಾರದ ನಿರ್ಧಾರವನ್ನು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪರೋಕ್ಷವಾಗಿ ಸಚಿವ ಮಧು ಬಂಗಾರಪ್ಪರನ್ನು ತಿವಿದ ಬಿವೈಆರ್

ಶಿಕಾರಿಪುರ: ಕೆಲವರು ತಮ್ಮ ಪಾದಯಾತ್ರೆಯಿಂದಾಗಿಯೇ ತಾಲೂಕಿನ ನೀರಾವರಿ ಯೋಜನೆ ಗಳು ಅನುಷ್ಠಾನಗೊಂಡವು ಎಂದು ಹೇಳುತ್ತಿzರೆ. ಈ ಹಿಂದೆ ಇವರದೇ ಸರ್ಕಾರ ಇದ್ದು, ಇವರ ತಂದೆಯೇ ಮುಖ್ಯಮಂತ್ರಿ ಆಗಿದ್ದರು,

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸರ್ಕಾರದ ವೈಫಲ್ಯತೆಯಿಂದ ರೈತ ಸಮುದಾಯ ಕಂಗಾಲು: ಕಾಗೇರಿ

ಹೊನ್ನಾಳಿ-ನ್ಯಾಮತಿ: ರಾಜ್ಯದ ೨೨೦ ತಾಲ್ಲೂಕುಗಳಲ್ಲಿ ಭೀಕರ ಬರಗಾಲದಿಂದ ರೈತ ಸಮುದಾಯ ತತ್ತರಿಸಿ ಹೋಗಿದ್ದು ಕಾಂಗ್ರೆಸ್ ಸರ್ಕಾರ ರೈತರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡದೇ ಅಧಿಕಾರದ ಹಗ್ಗಜಗ್ಗಾಟದಲ್ಲಿ ಮುಳುಗಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಕ್ತ ಕೊಟ್ಟೇವು ಭೂಮಿ ಬಿಡೆವು ಎಂದು ಹೋರಾಟಕ್ಕೆ ಸಿದ್ದರಾದ ಅನ್ನದಾತರು…

ಶಿಕಾರಿಪುರ: ರಾಷ್ಟ್ರೀಯ ಹೆzರಿಗೆ ಬೈಪಾಸ್ ನಿರ್ಮಿಸಲು ಪಟ್ಟಣದ ಸುತ್ತಮುತ್ತಲಿನ ರೈತರ ಬೆಲೆಬಾಳುವ ಜಮೀನು ವಶಪಡಿಸಿ ಕೊಳ್ಳುವ ಹುನ್ನಾರ ರೂಪಿಸಲಾ ಗಿದ್ದು, ಎಂತಹ ಸಂದರ್ಭ ದಲ್ಲಿಯೂ ರಕ್ತ ಕೊಟ್ಟೇವು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭ್ರಷ್ಟ ಬಿಜೆಪಿಗರಿಂದ ಭ್ರಷ್ಠಾಚಾರದ ವಿರುದ್ಧ ಪಾಠ: ಸುಂದರೇಶ್ ವ್ಯಂಗ್ಯ

ಶಿವಮೊಗ್ಗ: ಬೆಂಗಳೂರಿನಲ್ಲಿ ನಡೆದ ಐಟಿ ರೇಡ್‌ಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸು ತ್ತಿzರೆ. ಸ್ವತಃ ಭ್ರಷ್ಟರಾದ ಬಿಜೆಪಿಯವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ನಾಚಿಕೆಗೇಡಿತನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿದ್ಧಾಂತಗಳು ಉಳಿದು ಕೊಂಡಿಲ್ಲ. ಅವಕಾಶವಾದಿ ರಾಜಕಾರಣವೇ ಈ ಹೊತ್ತಿನ ವಿಜೃಂಭಣೆ: ವೈಎಸ್‌ವಿ ದತ್ತ

ಶಿವಮೊಗ್ಗ: ಕಾವೇರಿ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಮರ್ಜಿ, ಹಂಗು ಇರುತ್ತದೆ. ಆದರೆ ಪ್ರಾದೇಶಿಕ ಪಕ್ಷಗಳಿಗೆ ಈ ಹಂಗು ಇರುವುದಿಲ್ಲ. ನಾಡು, ನುಡಿ, ಜಲದ ವಿಷಯದಲ್ಲಿ ಜೆಡಿಎಸ್ ಎಂದೂ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸ್ಮಾರ್ಟ್‌ಸಿಟಿ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ದೂರು ಸಲ್ಲಿಕೆ

ಶಿವಮೊಗ್ಗ : ಶಿವಮೊಗ್ಗ ಸ್ಮಾರ್ಟ್‌ಸಿಟಿ ಲಿಮಿಟೆಡ್ ವತಿ ಯಿಂದ ಅನುಷ್ಟಾನಗೊಳಿಸ ಲಾಗಿರುವ ವಿವಿಧ ಕಾಮಗಾರಿ ಗಳಿಗೆ ಸಂಬಂಧಿಸಿದಂತೆ ಮಂಗ ಳವಾರ ಕುವೆಂಪು ರಂಗ ಮಂ ದಿರದಲ್ಲಿ ಸಾರ್ವಜನಿಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಚಿವ ಶಿವಾನಂದ ಪಾಟೀಲ್‌ರನ್ನು ಸಂಪುಟದಿಂದ ವಜ ಮಾಡಿ : ಕೆಎಸ್‌ಈ

ಶಿವಮೊಗ್ಗ: ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬರಗಾಲ ಘೋಷಣೆ ಮಾಡುವು ದನ್ನು ಬಿಟ್ಟು ವರ್ಗಾವಣೆ ದಂಧೆಯ ಕಾಲ ಕಳೆಯುತ್ತಿzರೆ. ರೈತರ ಆತ್ಮಹತ್ಯೆ ಬಗ್ಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸರ್ಕಾರಿ ನೌಕರರ ಸಂಘದ ಬೇಡಿಕೆಗಳ ಈಡೇರಿಕೆಗೆ ಕಾಂಗ್ರೆಸ್ ಸರ್ಕಾರ ಬದ್ದ…

ಹೊನ್ನಾಳಿ: ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾದ ಓಪಿಎಸ್ ಜಾರಿಗೆ ತರುವುದು ಹಾಗೂ ಇತರ ಬೇಡಿಕೆಯನ್ನು ಈಡೇರಿಸುವುದಕ್ಕೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಶಾಸಕ ಶಾಂತನಗೌಡ ಹೇಳಿದರು.ಪಟ್ಟಣದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಧಿಕಾರಿಗಳು ಉತ್ತಮವಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ; ಕೊಟ್ಟ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ: ಸಚಿವ ಮಧು

ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿzರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,

Read More