ರಾಜಕೀಯ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಡವರ ಹೊಟ್ಟೆಗೆ ಹಿಟ್ಟು-ಶಿಕ್ಷಣ-ಆರೋಗ್ಯ ನಮ್ಮ ಸರ್ಕಾರದ ಉದ್ದೇಶ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಹೊನ್ನಾಳಿ: ಬಡವರ ಹೊಟ್ಟೆಗೆ ಹಿಟ್ಟು-ಒಳ್ಳೆಯ ಶಿಕ್ಷಣ-ಉಚಿತ ಆರೋಗ್ಯ ಮತ್ತು ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗಣಿ ಮತ್ತು ಭೂವಿeನ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಮಾಜವಾದಿ ಪಾರ್ಟಿಯಿಂದ ಡಿಸಿಗೆ ಮನವಿ

ಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಸಕ ವಿಜಯೇಂದ್ರ ದಂಪತಿಗಳಿಂದ ಗಂಗಾಪೂಜೆ – ಬಾಗಿನ ಅರ್ಪಣೆ

ಶಿಕಾರಿಪುರ : ಯಡಿಯೂರಪ್ಪ ನವರ ದೂರದೃಷ್ಟಿ ಹಾಗೂ ಸಂಸದ ರಾಘವೇಂದ್ರರ ಅಭಿವೃದ್ದಿಪರವಾದ ನಿಲುವಿನಿಂದಾಗಿ ತಾಲೂಕಿನ ರೈತರು, ಜನತೆಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದ್ದು, ಅಂಜನಾಪುರ ಜಲಾಶಯಕ್ಕೆ ತುಂಗಾ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಡಿಕೆ ದರ ದಿಢೀರ್ ಕುಸಿತ: ಆರ್‌ಎಂಎಂ ಆತಂಕ…

ಶಿವಮೊಗ್ಗ: ಅಡಿಕೆ ಬೆಳೆಗೆ ಹಳದಿ ಚುಕ್ಕಿ ರೋಗಕ್ಕೆ ಔಷಧಿ ಕಂಡು ಹಿಡಿಯಬೇಕು ಹಾಗೂ ಅಡಿಕೆ ಧಾರಣೆ ಇಳಿಮುಖವಾಗುತ್ತಿರುವುದ ರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದು, ಕೇಂದ್ರ ಸರ್ಕಾರ

Read More
ಇತರೆಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪ್ರತಿಭಟನೆ..

ಶಿವಮೊಗ್ಗ: ರಾಜ್ಯದಲ್ಲಿ ಹಿಂದೂಗಳು ಹತ್ಯೆ ಖಂಡಿಸಿ, ಹಿಂದೂಗಳಿಗೆ ರಕ್ಷಣೆ ನೀಡಬೇಕು ಹಾಗೂ ದೇಶಾದ್ಯಂತ ವಕ್ಫ್ ಬೋರ್ಡ್ ಕಾಯ್ದೆ ರದ್ದುಪಡಿಸಬೇ ಕೆಂದು ಆಗ್ರಹಿಸಿ ಹಿಂದೂ ರಾಷ್ಟ್ರ ಜಗೃತಿ ಆಂದೋಲನದ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇಂದಿರಾ ಕ್ಯಾಂಟೀನ್: ಗುಣಮಟ್ಟದ ಆಹಾರ ನೀಡಲು ಆಗ್ರಹ…

ಶಿವಮೊಗ್ಗ: ಎ ವರ್ಗದ ಜನರಿಗೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದ ಬಡವರ ಹಸಿವು ನೀಗಿಸಲು ಹಿಂದಿನ ಕಾಂಗ್ರೆಸ್ ಸರ್ಕಾರದ ಕಾಲದಲ್ಲಿ ಸಿದ್ಧರಾ ಮಯ್ಯ ಅವರು ಜರಿಗೆ ತಂದ ಇಂದಿರಾ ಕ್ಯಾಂಟೀನ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಜಿ ಕಾಂಗ್ರೆಸ್‌ನಿಂದ ಮನ ಸತ್ಯಾಗ್ರಹ …

ಶಿವಮೊಗ್ಗ: ರಾಷ್ಟ್ರೀಯ ನಾಯಕ ಹಾಗೂ ಪಕ್ಷದ ವರಿಷ್ಠ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿ ಪ್ರಜಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿ ಅವರ ಧ್ವನಿ ಹತ್ತಿಕ್ಕಲು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ತನಿಖೆಗೆ ಮುನ್ನ ಶಿವಮೊಗ್ಗ ವಿಮಾಣ ನಿಲ್ದಾಣಕ್ಕೆ ಭೇಟಿ ನೀಡಿ: ಕಾಂಗ್ರೆಸ್ಸಿಗರಿಗೆ ಬಿವೈಆರ್ ಸಲಹೆ

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿಯನ್ನು ತನಿಖೆಗೆ ಒಳ ಪಡಿಸಲಾಗುವುದು ಎಂದು ಕಾಂಗ್ರೆಸ್ ಸರ್ಕಾರ ಹೇಳುತ್ತಿದೆ. ಮಾಡಲಿ ಬೇಡ ಎಂದವರ್‍ಯಾರು. ಆದರೆ ಅದಕ್ಕು ಮೊದಲು ವಿಮಾನ ನಿಲ್ದಾಣಕ್ಕೆ ಭೇಟಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಐದು ಗ್ಯಾರೆಂಟಿಗಳ ಜೊತೆ ಇತರೆ ಭರವಸೆಗಳನ್ನೂ ಈಡೇರಿಸಿ: ಮಾಜಿ ಎಂಎಲ್‌ಸಿ ಆಯನೂರು ಒತ್ತಾಯ

ಶಿವಮೊಗ್ಗ: ಹೊಸ ಗ್ಯಾರಂ ಟಿಗಳ ನಡುವೆ ಹಳೆಯ ಮತ್ತು ಅಗತ್ಯ ಗ್ಯಾರಂಟಿಗಳನ್ನು ಮರೆಯ ಬಾರದು ಎಂದು ಜೆಡಿಎಸ್ ಮುಖಂಡ ಆಯನೂರು ಮಂಜು ನಾಥ್ ಸುದ್ದಿಗೋಷ್ಟಿಯಲ್ಲಿ ಹೇಳಿ ದರು.ಹೊಸ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಮನ್ ಸಿವಿಲ್ ಕೋಡ್ ಯಾವುದೇ ಧರ್ಮದ ವಿರುದ್ಧವಲ್ಲ:ಬಿವೈಆರ್

ಶಿವಮೊಗ್ಗ: ಮೋದಿ ಸರ್ಕಾರ ೯ ವರ್ಷದ ಅವಧಿಯಲ್ಲಿ ಮಾಡಿದ ಸಾಧನೆಗಳನ್ನು ಮನೆಮನೆಗೆ ತಲುಪಿಸಿ ಸುಳ್ಳನ್ನು ನೂರು ಬಾರಿ ಹೇಳಿ ಅದ್ನನೇ ಸತ್ಯವೆಂದು ನಂಬಿ ಸುವ ಕಾಂಗ್ರೆಸ್ ಹುನ್ನಾರವನ್ನು

Read More