ರಾಜಕೀಯ

ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಾಡಪ್ರಭು ಕೆಂಪೇಗೌಡರ ೫೧೪ನೇ ಜಯಂತಿ ಕಾರ್ಯಕ್ರಮ

ಹೊನ್ನಾಳಿ: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇ ಗೌಡರ ೫೧೪ನೇ ಜಯಂತಿ ಕಾರ್ಯಕ್ರಮವನ್ನು ಹೊನ್ನಾಳಿಯ ತಾಲೂಕು ಆಡಳಿತ ಕಚೇರಿ ಸಭಾಂ ಗಣದಲ್ಲಿ ಇಂದು ವಿಜೃಂಭಣೆ ಯಿಂದ ಆಚರಿಸಲಾಯಿತು.ಶಿಶುಕಲ್ಯಾಣ ಅಭಿವೃದ್ಧಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿರೋಧಿಗಳಿಂದ ಕೀಳು ಅಭಿರುಚಿಯ ರಾಜಕೀಯ: ಶಾಸಕ ಸಂಗಮೇಶ್ವರ್

ಭದ್ರಾವತಿ: ಸುಮಾರು ಒಂದುವರೆ ಸಾವಿರ ಕೋಟಿ ಯಿಂದ ಎರಡು ಸಾವಿರ ಕೋಟಿವರೆಗೂ ನಗರ ಹಾಗೂ ಗ್ರಾಮಾಂತರ ಪ್ರದೇಶ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಶಾಸಕ ಬಿಕೆ. ಸಂಗಮೇಶ್ವರ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಮನುಷ್ಯನನ್ನು ಮನುಷ್ಯರಂತೆ ನೋಡಿ: ಸ್ವಾಮೀಜಿ

ಭದ್ರಾವತಿ: ಪ್ರಜತಂತ್ರ ವ್ಯವಸ್ಥೆಯಲ್ಲಿ ಪ್ರಜೆಗಳ ಎ ಆಶಯಗಳು ಈಡೇರಿದರೆ ಆಗ ಕಲ್ಯಾಣ ರಾಜ್ಯ ಆಗುವುದರಲ್ಲಿ ಯಾವುದೆ ಅನುಮಾನ ಇಲ್ಲ ಎಂದು ಶಿವಮೊಗ್ಗ ಚಿಕ್ಕಮಗಳೂರು ಬಸವ ಕೇಂದ್ರದ ಪೂಜ್ಯಶ್ರೀ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಸ್‌ಗಳ ಬಿಡುಗಡೆ ಆಗ್ರಹಿಸಿ ಪ್ರತಿಭಟನೆ ..

ಶಿಕಾರಿಪುರ : ಕೋಟ್ಯಾಂತರ ವೆಚ್ಚದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಕುಟ್ರಳ್ಳಿ ಸಮೀಪ ನಿರ್ಮಾಣ ವಾದ ಕೆ. ಎಸ್.ಆರ್.ಟಿ.ಸಿ ಬಸ್ ಡಿಪೋ ಇದುವರೆಗೂ ಸರ್ಕಾರಿ ಬಸ್‌ಗಳು ಆಗಮಿಸದೆ ಡಿಪೋ

Read More
ಆರೋಗ್ಯಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅನಧಿಕೃತ ಅಂಗಡಿಗಳ ತೆರವಿಗೆ ಸೂಚನೆ…

ಶಿಕಾರಿಪುರ: ನಗರದ ಸರ್ಕಾರಿ ಆಸ್ಪತ್ರೆ ಮುಂದಿನ ಗೆಟಿನ ಬಳಿ ಇರುವ ಕ್ಯಾಂಟೀನ್ ಹಾವಳಿ ಯಿಂದ ಸಾರ್ವಜನಿಕರಿಗೆ ಶಾಲಾ ಮಕ್ಕಳಿಗೆ, ವಾಹನ ಸವಾರರಿಗೆ ಹಾಗೂ ವೈದ್ಯ ಸಿಬ್ಬಂದಿಗಳಿಗೆ ಆಗುವ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸರ್ವರ ಹಿತ ಕಾಯುವ ಏಕೈಕ ಪಕ್ಷ ಕಾಂಗ್ರೆಸ್: ಶಾಸಕ ಶಾಂತನಗೌಡ

ಹೊನ್ನಾಳಿ: ಬೇಲಿಮಲ್ಲೂರು ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರಿಗೆ ಸರ್ಕಾರದಿಂದ ಸಿಗುವ ಎ ಸೌಲಭ್ಯಗಳನ್ನು ಅರ್ಹರಿಗೆ ಸಿಗುವಂತೆ ಕ್ರಮ ಜರುಗಿಸಬೇಕೆಂದು ಶಾಸಕ ಡಿ.ಜಿ.ಶಾಂತನಗೌಡ ನೂತನವಾಗಿ ಬೇಲಿಮಲ್ಲೂರು ಗ್ರಾಪಂ ಉಪಾಧ್ಯಕ್ಷರಾಗಿ ಆಯ್ಕೆಯಾದ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈಡಿಗ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ನೀಡಲು ಆಗ್ರಹ…

ಶಿವಮೊಗ್ಗ: ಈಡಿಗ ಕುಲ ಬಾಂಧವರ ಹಲವು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ರಾಷ್ಟ್ರೀಯ ಈಡಿಗ ಮಹಾ ಮಂಡಳಿಯ ಜಿ ಘಟಕದ ಅಧ್ಯಕ್ಷ ಜಿ.ಇ. ಮುರಳೀಧರ್ ಹೇಳಿದರು.ಅವರು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜು.೮: ಕೇಂದ್ರ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ…

ಹೊಸನಗರ: ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯನ್ನು ಈಡೇರಿಸಲು ಅಕ್ಕಿ ಪೂರೈಕೆಗೆ ಕೇಂದ್ರ ಸರ್ಕಾರ ಒಲವು ತೋರದಿರು ವುದು, ರಾಜ್ಯದ ಜನತೆಗೆ ಬಿಜೆಪಿ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಮಾಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ತುರ್ತು ಪರಿಸ್ಥಿತಿಯ ಕರಾಳ ದಿನದ ಆಚರಣೆ..

ಭದ್ರಾವತಿ: ಅಂದಿನ ಪ್ರಧಾನಿ ಶ್ರೀಮತಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ತುರ್ತುಪರಿಸ್ಥಿತಿಯ ಕರಾಳ ದಿನಗಳು ಪ್ರಜಪ್ರಭುತ್ವದ ಕಗ್ಗೊಲೆ ಮಾಡಿ ಇಡೀ ಭಾರತ ದೇಶದ ಮೇಲೆ ತುರ್ತು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಭದ್ರ ಮೇಲ್ದಂಡೆ ಯೋಜನೆ ವೀಕ್ಷಿಸಿದ ಸಚಿವ ಸುಧಾಕರ್

ಶಿವಮೊಗ್ಗ: ನೆನಗುದಿಗೆ ಬಿದ್ದಿರುವ ಭದ್ರಾ ಮೇಲ್ದಂಡೆ ಯೋಜನೆಯನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಚಿತ್ರದುರ್ಗ ಜಿಉಸ್ತುವಾರಿ ಸಚಿವ ಹಾಗೂ ಯೋಜನೆ ಮತ್ತು ಸಾಂಖಿಕ ಸಚಿವ ಡಿ. ಸುಧಾಕರ್ ಹೇಳಿದರು.ಅವರು

Read More