ರಾಜಕೀಯ

ಇತರೆತಾಜಾ ಸುದ್ದಿರಾಜಕೀಯ

ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದ ಶಾಸಕ ಬಸವಂತಪ್ಪ; ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ..

ದಾವಣಗೆರೆ: ಮಾಯಕೊಂಡ ವಿಧಾನಸಭಾ ಕ್ಷೇತ್ರದ ಚನ್ನಗಿರಿ ತಾಲೂಕಿನ ವಿವಿಧ ಗ್ರಾಮಗಳಿಗೆ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ, ಗೆಲುವಿಗೆ ಕಾರಣರಾದ ಮತದಾರರಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಪಕ್ಷದ ನಿಷ್ಠಾವಂತ ಕಾರ್ಯಕರ್ತರ ತ್ಯಾಗದ ಫಲವೇ ಬಿಜೆಪಿ ಇಂದು ಅಧಿಕಾರಕ್ಕೇರಲು ಕಾರಣ: ಬಿವೈಆರ್

ಭದ್ರಾವತಿ: ಬಿಜೆಪಿ ಪಕ್ಷವು ಕೇವಲ ರಾಜಕೀಯ ಪಕ್ಷವಾಗಿರದೆ ಸಾಮಾಜಿಕ ಸಂಘಟನೆಯಾಗಿದೆ. ಕೇವಲ ಅಧಿಕಾರದ ಗುರಿಯನ್ನು ಹೊಂದದೆ ಅವಕಾಶ ದೊರೆತಾಗ ಅನುಷ್ಟಾನ ಇಲದಿದ್ದಲ್ಲಿ ಹೋರಾಟ ಮಾಡುವುದು ಪಕ್ಷದ ಧ್ಯೆಯ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯದ ಜನತೆಗೆ ಕಾಂಗ್ರೆಸ್ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕಿತ್ತುಕೊಳ್ಳುತ್ತಿದೆ: ಸಂಸದ ಬಿವೈಆರ್

ಭದ್ರಾವತಿ: ಕಾಂಗ್ರೆಸ್ ಸರಕಾರ ಗ್ಯಾರೆಂಟಿ ನೆಪದಲ್ಲಿ ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕಿತ್ತುಕೊಳ್ಳುವ ಕಾರ್ಯವನ್ನು ಮಾಡುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಟಿಯಲ್ಲಿ ಆಪಾದಿಸಿದರು.ಕಾಂಗ್ರೆಸ್‌ನ ಯಾವುದೇ ಭಾಗ್ಯದ ಬಗ್ಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮತಾಂತರ ನಿಷೇಧ ಕಾನೂನು ಹಿಂಪಡೆಯುವ ಸರ್ಕಾರದ ತೀರ್ಮಾನಕ್ಕೆ ವಿಹಿಂಪ ಆಕ್ರೋಶ

ಶಿವಮೊಗ್ಗ: ಸಿಎಂ ಸಿದ್ದರಾ ಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮತಾಂತರ ನಿಷೇಧ ಕಾ ನೂನನ್ನು ಹಿಂಪಡೆಯಲು ಸಚಿವ ಸಂಪುಟದಲ್ಲಿ ತೀರ್ಮಾ ನಿಸಿರುವು ದನ್ನು ವಿಶ್ವ ಹಿಂದೂ ಪರಿಷದ್

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಾಂಸ್ಕೃತಿಕ ಲೋಕಕ್ಕೆ ಈಶ್ವರಪ್ಪರ ಕೊಡುಗೆ ಅನನ್ಯ: ಸ್ವಾಮೀಜಿ

ಶಿವಮೊಗ್ಗ: ಅಖಿಲ ಭಾರ ತೀಯ ರಜಕ (ದೋಭಿ) ಮಹಾ ಸಭಾ (ಮಡಿವಾಳ) ವತಿಯಿಂದ ಇಂದು ಮಾಜಿ ಡಿಸಿಎಂ ಕೆ.ಎಸ್ . ಈಶ್ವರಪ್ಪ ಅವರಿಗೆ ಅವರ ನಿವಾಸ ದಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿಎಂ ಸಿದ್ದರಾಮಯ್ಯ ಕಾಂತರಾಜು ಆಯೋಗದ ವರದಿಯನ್ನು ಶೀಘ್ರ ಜರಿಗೊಳಿಸಲಿ …

ಸಾಗರ:ಹಿಂದುಳಿದ ವರ್ಗ ದವರ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿರುವ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಸಿದ್ದ ರಾಮಯ್ಯನವರು ಎಚ್.ಕಾಂತ ರಾಜ ಆಯೋಗದ ವರದಿಯನ್ನು ಶೀಘ್ರವೇ ಜರಿಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿದ್ಯುತ್ ಯೂನಿಟ್ ದರ ಏರಿಕೆ ಖಂಡಿಸಿ ಪ್ರತಿಭಟನೆ

ಶಿಕಾರಿಪುರ : ಉಚಿತ ವಿದ್ಯುತ್ ಸಹಿತ ಹಲವು ಆಮಿಷಗಳನ್ನು ಒಡ್ಡಿ ಅಧಿಕಾರದ ಗದ್ದುಗೆಯನ್ನು ಏರಿದ ಕಾಂಗ್ರೆಸ್ ಇದೀಗ ಪರೋಕ್ಷವಾಗಿ ವಿದ್ಯುತ್ ದರ ಏರಿಸುವ ಮೂಲಕ ರಾಜ್ಯದ ಜನತೆಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶ್ರೇಷ್ಠ ಪರಂಪರೆ ಹೊಂದಿರುವ ಶಿವಮೊಗ್ಗ ನಗರವನ್ನು ಎಲ್ಲರ ಸಹಕಾರದೊಂದಿಗೆ ಮತ್ತಷ್ಟು ಸುಂದರವಾಗಿಸೋಣ: ಚನ್ನಬಸಪ್ಪ

ಶಿವಮೊಗ್ಗ: ರಾಜ್ಯದಲ್ಲಿ ಶಿವಮೊಗ್ಗ ಕ್ಷೇತ್ರ ಸಾಂಸ್ಕೃತಿಕ ಹಾಗೂ ಐತಿಹಾಸಿಕವಾಗಿ ಶ್ರೇಷ್ಠ ಪರಂಪರೆ ಹೊಂದಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸುಂದರ ನಗರವಾಗಿ ನಿರ್ಮಿಸಲು ಎಲ್ಲರೂ ಒಟ್ಟಾಗಿ ಸಾಗೋಣ ಎಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಶ್ವತ ಹಕ್ಕುಪತ್ರ ನೀಡಲು ಒತ್ತಾಯಿಸಿ ಮನವಿ

ಶಿವಮೊಗ್ಗ: ನಗರದ ೨೭ ನೇ ವಾರ್ಡ್ ಮಂಜುನಾಥ ಬಡಾವಣೆ ಯ ೮೦ ಮನೆಗಳಿಗೆ ಹಕ್ಕು ಪತ್ರ ನೀಡುವ ಕುರಿತಂತೆ ಇಂದು ಶಾಸಕ ಎಸ್.ಎನ್. ಚನ್ನಬಸಪ್ಪ ಅವರೊಂ ದಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಗ್ರಾಮಗಳ ಏಳಿಗೆಯಾದಲ್ಲಿ ದೇಶದ ಪ್ರಗತಿ:ಶಾರದಾ ಪೂರ್‍ಯಾನಾಯ್ಕ್

ಶಿವಮೊಗ್ಗ:ಹಳ್ಳಿಗಳ ದೇಶ ಭಾರತದಲ್ಲಿ ಗ್ರಾಮಗಳ ಅಭಿವೃ ದ್ಧಿಯಾದಲ್ಲಿ ಮಾತ್ರ ದೇಶದ ಏಳಿಗೆ ಕಾಣಬಹುದು. ಗ್ರಾಮಾಂತರದಲ್ಲಿ ಕೆಲಸ ಮಾಡುವ ಗ್ರಾಮ ಪಂಚಾ ಯಿತಿಗಳು ಗ್ರಾಮ ಮಟ್ಟದಲ್ಲಿ ಅಗತ್ಯ ಅಭಿವೃದ್ಧಿ

Read More