ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕುಡಿಯುವ ನೀರಿಗೆ ಹಾಹಾಕಾರ: ನಗರಸಭೆಯಲ್ಲಿ ಕಾವೇರಿದ ಚರ್ಚೆ; ಧರಣಿ

ಭದ್ರಾವತಿ:ನಗರ ಮಧ್ಯ ಭಾಗ ದಲ್ಲಿ ಭದ್ರಾ ನದಿ ಹರಿಯುತ್ತಿದ್ದರೂ ಬೇಸಿಗೆ ಕಾಲದಲ್ಲಿ ಎಂದಿನಂತೆ ಮಾ ಮೂಲಿಯಾಗಿ ನೀರಿನ ಸಮಸ್ಯೆ ಬಗ್ಗೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಕಾವೇರಿದ ಚರ್ಚೆ

Read More
ಇತರೆತಾಜಾ ಸುದ್ದಿದೇಶರಾಜಕೀಯ

ಜೂ.೧೬ ರಿಂದ ೨೨ರವರೆಗೆ ಗೋವಾದಲ್ಲಿ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ…

ಹುಬ್ಬಳ್ಳಿ: ಗೋವಾದಲ್ಲಿ ಕಳೆದ ೧೧ ವರ್ಷಗಳಿಂದ ನಡೆಯುತ್ತಿರುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಿಂದ ಹಿಂದೂ ರಾಷ್ಟ್ರದ ಚರ್ಚೆ ಈಗ ಕೇವಲ ಭಾರತದಲ್ಲಷ್ಟೇ ಅಲ್ಲ, ವಿಶ್ವ ಮಟ್ಟದಲ್ಲಿ

Read More
ಇತರೆತಾಜಾ ಸುದ್ದಿರಾಜಕೀಯ

ಸಮಾಜದ ಹಿತ ದೃಷ್ಠಿಯಿಂದ ಗ್ಯಾರೆಂಟಿ ಭರವಸೆ ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್:ಶಾಸಕ ಡಿಜಿಎಸ್

ಹೊನ್ನಾಳಿ: ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಘೋಷಿಸಿದ ೫ ಭರವಸೆಗಳನ್ನೂ ಸಿಎಂ ಸಿದ್ದರಾಮಯ್ಯನವರ ಸರ್ಕಾರ ಮೊದಲನೇ ಬಜೆಟ್‌ಲ್ಲಿ ಈಡೇರಿಸಲಿದೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.ಅವರು ಪಟ್ಟಣದ ಸರ್ಕಾರಿ

Read More
ಇತರೆತಾಜಾ ಸುದ್ದಿರಾಜಕೀಯ

ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಹಿನ್ನಲೆ ಶ್ರೀ ಆಂಜನೇಯಸ್ವಾಮಿಗೆ ಹರಕೆ ತೀರಿಸಿದ ರಮೇಶ್

ಚನ್ನಗಿರಿ: ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಚನ್ನಗಿರಿ ತಾಲೂಕಿನ ಮಲ್ಲಿಗೆನಹಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಶ್ರೀ ಆಂಜನೇಯಸ್ವಾಮಿಗೆ ೧೦೧ ತೆಂಗಿನಕಾಯಿ ಒಡೆದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ತಾಲೂಕಿನ ಅಭಿವೃದ್ಧಿ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ನ್ಯಾಯವಾದಿಗಳು ಸೂಕ್ತ ಮಾರ್ಗದರ್ಶನ ನೀಡಿ: ವಿಜಯೇಂದ್ರ

ಶಿಕಾರಿಪುರ: ಜನಸಾಮಾನ್ಯರ ತೊಂದರೆ ಸಮಸ್ಯೆಗಳ ಬಗ್ಗೆ ನ್ಯಾಯವಾದಿಗಳು ಗಮನ ಸೆಳೆಯುವ ಜತೆಗೆ ತಾಲೂಕಿನ ಜನತೆಯ ಅನುಕೂಲಕ್ಕಾಗಿ ಕೈಗೊಳ್ಳಬೇಕಾದ ವ್ಯವಸ್ಥೆ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡು ವಂತೆ ನೂತನ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹಿಸಿ ಭದ್ರಾವತಿ ತಾಲೂಕಿನ ಕನಸಿನ ಕಟ್ಟೆ ಗ್ರಾಮಸ್ಥರು ಜಿಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂತರಾಜ್ ವರದಿ ಅನುಷ್ಠಾನಕ್ಕೆ ಆಗ್ರಹ…

ಶಿವಮೊಗ್ಗ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ೨೦೧೩-೧೪ ರಲ್ಲಿ ನಡೆಸಿದ ರಾಜ್ಯದ ಶಿಕ್ಷಣ ಮತ್ತು ಸಾಮಾಜಿಕ ಸ್ಥಿತಿಗತಿ ಕುರಿತು ನಡೆಸಿದ್ದ ಸಮೀಕ್ಷಾ ವರದಿ ಯನ್ನು ರಾಜ್ಯಸರಕಾರ ಸ್ವೀಕರಿಸಿ

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಈ ಗೆಲುವು ನಿಮ್ಮೆಲ್ಲರ ಗೆಲುವು;ನಾನು ಸದಾ ಕಾರ್ಯಕರ್ತರೆಲ್ಲರಿಗೂ ಆಭಾರಿ: ಶಾಸಕಿ ಶಾರದಾ ಪೂರ್‍ಯಾನಾಯ್ಕ

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ಕ್ಷೇತ್ರವನ್ನು ಕಾರ್‍ಯಕರ್ತರ ಸಹಕಾರದೊಂದಿಗೆ ಮಾದರಿ ಕ್ಷೇತ್ರವನ್ನಾಗಿ ಮಾಡು ವುದಾಗಿ ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್‍ಯಾನಾಯ್ಕ ಹೇಳಿzರೆ.ಅವರು ಇಂದು ನಗರದ ನೆಹರೂ ರಸ್ತೆಯಲ್ಲಿರುವ

Read More
ಇತರೆತಾಜಾ ಸುದ್ದಿರಾಜಕೀಯ

ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಕಾಂಗ್ರೆಸ್ ನಡೆದುಕೊಂಡಿರುವುದನ್ನು ಸ್ವಾಗತಿಸುತ್ತೇನೆ:ಎಂ.ಪಿ.ರೇಣುಕಾಚಾರ್ಯ

ಹೊನ್ನಾಳಿ : ಕಾಂಗ್ರೆಸ್ ಸರ್ಕಾ ರ ಚುನಾವಣೆ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಐದು ಬರವಸೆಗಳನ್ನು ಈಡೇರಿಸಿದ್ದು ಅದನ್ನು ಸ್ವಾಗತಿಸು ತ್ತೇನೆಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.ಮಂಗಳವಾರ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜೂ.10: ಮುತ್ಸದ್ದಿ ರಾಜಕಾರಣಿ ಕೆ.ಎಸ್. ಈಶ್ವರಪ್ಪರ 75ನೇ ಜನ್ಮದಿನ : ಅಮೃತ ಸಂಭ್ರಮ

ಶಿವಮೊಗ್ಗ: ಶಿವಮೊಗ್ಗ ನಾಗರಿಕ ಅಭಿನಂದನಾ ಸಮಿತಿ, ಶ್ರೀಗಂಧ ಸಂಸ್ಥೆ ವಿತಿಯಿಂದ ಶಿವಮೊಗ್ಗದ ಸಾಂಸ್ಕೃತಿಕ ರಾಯ ಭಾರಿ, ಹಿರಿಯ ಮುತ್ಸದ್ಧಿ ರಾಜ ಕಾರಣಿ ಕೆ.ಎಸ್. ಈಶ್ವರಪ್ಪನವರ ೭೫ನೇ ಜನ್ಮ

Read More