ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಡಿ. ದೇವರಾಜ ಅರಸು ಪುಣ್ಯಸ್ಮರಣೆ ..

ಶಿವಮೊಗ್ಗ: ಮಾಜಿ ಸಿಎಂ ಡಿ. ದೇವರಾಜ ಅರಸು ರವರ ೪೧ನೇ ವರ್ಷದ ಪುಣ್ಯಸ್ಮರಣೆ ನಿಮಿತ್ತವಾಗಿ ಜಿ ಕಾಂಗ್ರೆಸ್ ಸಮಿತಿ ಕಚೇರಿ ಯಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

Read More
ಉದ್ಯೋಗಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅಂಗನವಾಡಿ -ಆಶಾ ಕಾರ್ಯಕರ್ತೆಯರಿಗೆ ಹೆಚ್ಚುವರಿ ವೇತನ ಬಿಡುಗಡೆಗೆ ಆಗ್ರಹ

ಶಿವಮೊಗ್ಗ: ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆ ಯರಿಗೆ ಹೆಚ್ಚುವರಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇ ಕೆಂದು ಆಗ್ರಹಿಸಿ ಶಾಂತವೇರಿ ಗೋ ಪಾಲಗೌಡ ಸಮಾಜವಾದಿ ಅಧ್ಯ ಯನ ಕೇಂದ್ರ

Read More
ತಾಜಾ ಸುದ್ದಿರಾಜಕೀಯ

ವಾಲ್ಮೀಕಿ ಸಮಾಜದ ಅಧ್ಯಕ್ಷರಾಗಿ ಬೆಲೆಮಲ್ಲೂರು ಶಿವಾನಂದ

ಹೊನ್ನಾಳಿ: ತಾಲೂಕು ವಾಲ್ಮೀಕಿ ನಾಯಕ ಸಮಾಜದ ನೂತನ ಅಧ್ಯಕ್ಷರಾಗಿ ಇಂದು ಬೆಲೆಮಲ್ಲೂರು ಟಿ.ಎಂ. ಶಿವಾನಂದ ಅವರು ಅವಿರೋಧವಾಗಿ ಆಯ್ಕೆಯಾಗಿರುವರು.ಸುಂಕದಕಟ್ಟಿ ರಸ್ತೆಯ ವಾಲ್ಮೀಕಿ ಸಮುದಾಯ ಭವನದಲ್ಲಿ ಕುಳಗಟ್ಟಿ ರಂನಾಥ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ನಾನೇ ಮುಂದೆ ನಿಂತು ಭದ್ರಾವತಿಯ ಸಮಸ್ಯೆಗಳನ್ನು ಪರಿಹರಿಸುವೆ: ಲಕ್ಷ್ಮೀ ಹೆಬ್ಬಾಳ್ಕರ್

ಭದ್ರಾವತಿ: ರಾಜ್ಯದಲ್ಲಿನ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆದು ಮತದಾರರು ಕಾಂಗ್ರೇಸ್ ಪಕ್ಷವನ್ನು ಆಡಳಿತಕ್ಕೆ ತಂದಿರುವುದು ಹೆಮ್ಮೆಯ ಸಂಗತಿ. ಬದಲಾದ ರಾಜಕಾರಣ ಜನರ ಬದಲಾವಣೆಯ ಇಚ್ಚೆಯಾ ಗಿದ್ದು ಅವರ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಶಾಸಕರಿಂದ ಸೊಳ್ಳೆ ಪರದೆ ವಿತರಣೆ…

ಶಿವಮೊಗ್ಗ: ಮಲೇರಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವ ಜನಿಕರು ಸಹಕಾರ ನೀಡಬೇಕು ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಹೇಳಿದರು.ಅವರು ಇಂದು ಗಾಡಿಕೊಪ್ಪದ ಹಕ್ಕಿಪಿಕ್ಕಿ ಕ್ಯಾಂಪಿನಲ್ಲಿ ಆಯೋಜಿ ಸಿದ್ದ ಮಲೇರಿಯಾ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್‌ನಿಂದ ಸಚಿವ ಮಧು ಬಂಗಾರಪ್ಪರಿಗೆ ಭವ್ಯ ಸ್ವಾಗತ …

ಶಿವಮೊಗ್ಗ: ಶಿಕ್ಷಣ ಸಚಿವರಾಗಿ ಮೊದಲ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸಿದ್ದ ಮಧು ಬಂಗಾರಪ್ಪ ಅವರಿಗೆ ಜಿ ಕಾಂಗ್ರೆಸ್ ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. ನಗರದ ಎಂಆರ್‌ಎಸ್ ವೃತ್ತದಲ್ಲಿ ಮಧು

Read More
ಇತರೆಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಎಲ್ಲರ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಕಾಂಗ್ರೆಸ್ ಪುಟಿದೇಳುವಂತೆ ಮಾಡುವೆ: ಸಚಿವ ಮಧು ಬಂಗಾರಪ್ಪ ಶಪಥ…

ಶಿವಮೊಗ್ಗ: ಜಿಯಲ್ಲಿ ಮುಂಬರುವ ಎ ಚುನಾವಣೆಗಳ ಜವಾಬ್ದಾರಿಯನ್ನು ನಾನು ವಹಿಸಿ ಕೊಂಡು ಕಾಂಗ್ರೆಸ್ ಪಕ್ಷ iತ್ತೆ ವಿಜೃಂಭಿಸುವಂತೆ ಮಾಡುತ್ತೇನೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಅವರು ಇಂದು

Read More
ತಾಜಾ ಸುದ್ದಿದೇಶರಾಜಕೀಯ

ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರ ೫ ಗ್ಯಾರೆಂಟಿಗೂ ಗ್ರೀನ್ ಸಿಗ್ನಲ್…

ಬೆಂಗಳೂರು: ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸ ಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸುವ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಕಾಲದಲ್ಲಿ ಸೂಕ್ತ ಸೇವೆ ನೀಡಿ…

ಶಿಕಾರಿಪುರ: ಸರ್ಕಾರಿ ಆಸ್ಪತ್ರೆ ಗಳು ಖಾಸಗಿ ಆಸ್ಪತ್ರೆಗೆ ಸಮಾನ ರೀತಿಯ ವ್ಯವಸ್ಥೆಯನ್ನು ಹೊಂದಿದ್ದು, ರೋಗಿಗಳಿಗೆ ಸಕಾಲ ದಲ್ಲಿ ಸೂಕ್ತ ಸೇವೆಯನ್ನು ಸಲ್ಲಿಸುವ ಜತೆಗೆ ಸಹಾನುಭೂತಿಯಿಂದ ವರ್ತಿಸಿ ಜನಪ್ರತಿನಿಧಿಗಳ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಮನವಿ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆಯ ವಾರ್ಡ್ ನಂ.೨ರಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ಅನೇಕ ಮತದಾರರ ಹೆಸರುಗಳು ಬಿಟ್ಟು ಹೋಗಿದ್ದು, ಪುನಃ ಅವರ ಹೆಸರ

Read More