ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ನಾಯಕರ ವರ್ತನೆಗೆ ಕಿಡಿಕಾರಿದ ಶಾಸಕ ವಿಜಯೇಂದ್ರ…

ಶಿಕಾರಿಪುರ : ಹೊಟ್ಟೆಪಾಡಿಗಾಗಿ ಕಾಂಗ್ರೆಸ್‌ನ ಕೆಲ ಪುಡಾರಿ ರಾಜಕಾರಣಿಗಳು ಸರ್ಕಾರಿ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ಬೆದರಿಕೆ ಹಾಕಿ ದೌರ್ಜನ್ಯ ಎಸಗುತ್ತಿದ್ದು, ತಾವು ಪ್ರಥಮ ಬಾರಿಗೆ ಶಾಸಕನಾಗಿರುವ ಹಿನ್ನಲೆ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ನಿಂಬೆಗುಂದಿಯಲ್ಲಿ ಮರಳು ದಂದೆಕೋರರ ಅಟ್ಟಹಾಸ; ಟಾಸ್ಕ್‌ಫೋರ್ಸ್ ಅಧಿಕಾರಿಗಳೇ ನಿಮ್ಮ ಪಾಲೆಷ್ಟು…?

ವಿಶೇಷ ವರದಿ: ರಾಕೇಶ್ ಡಿಸೋಜಶಿವಮೊಗ್ಗ : ಭದ್ರಾವತಿ ತಾಲೂಕಿನ ನಿಂಬೇಗುಂದಿ ಗ್ರಾಮ ಪ್ರಕೃತಿ ಸೌಂದರ್ಯ ಮತ್ತು ನದಿ ತೀರದ ಮುzದ ಪರಿಸರಕ್ಕಾಗಿ ಪ್ರಸಿದ್ಧಿಯಾಗ ಬೇಕಿದ್ದ ಈ ಹಳ್ಳಿ,

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯಾದ್ಯಂತ ಮತಗಳ್ಳತನ ವಿರುದ್ಧ ಬೃಹತ್ ಹೋರಾಟ: ಭಂಡಾರಿ

ಶಿವಮೊಗ್ಗ : ಮತಗಳ್ಳತನದ ವಿರುದ್ಧ ಬೃಹತ್ ಹೋರಾಟದ ಜತೆಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ನಾಳೆಯಿಂದಲೇ ರಾಜದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಂಸದ ಕಾಗೇರಿ ಅವರಿಂದ ರಾಷ್ಟ್ರಗೀತೆಗೆ ಅಪಮಾನ: ಎನ್‌ಎಸ್‌ಯುಐ ಬೃಹತ್ ಪ್ರತಿಭಟನೆ…

ಶಿವಮೊಗ್ಗ : ಭಾರತ ದೇಶದ ರಾಷ್ಟ್ರಗೀತೆ ಜನಗಣ ಮನ ವನ್ನು ಬ್ರಿಟೀಷರ ಸ್ವಾಗತಕ್ಕೆ ರಚಿಸಿದ್ದು, ಅದನ್ನು ರಾಷ್ಟ್ರಗೀತೆಯನ್ನಾಗಿ ಮಾಡಿದ್ದು ಸರಿಯಲ್ಲ ಎಂದು ಹೇಳುವ ಮೂಲಕ ೧೪೦ ಕೋಟಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಾಸಕ ಐವನ್ ಡಿಸೋಜಾಗೆ ಪ್ರತಿಷ್ಠಿತ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್….

ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿರುವ ಐವನ್ ಡಿಸೋಜಾ ಅವರಿಗೆ ಪ್ರತಿಷ್ಠಿತ ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ನೀಡಿ ಗೌರವಿಸಲಾಗುತ್ತದೆ. ನ.೪ರಂದು ಪ್ಯಾರಿಸ್‌ನಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ

Read More
ಆರೋಗ್ಯಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಯೋಗೀಶ್ ಅವರ ೭೫ನೇ ರಕ್ತದಾನಕ್ಕೆ ಸಾಥ್ ನೀಡಿದ ೯೦ ಮಂದಿ ರಕ್ತದಾನಿಗಳು…

ಶಿವಮೊಗ್ಗ : ೨೦೨೩ರ ವಿಧಾನಸಭಾ ಚುನಾವಣೆ ಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಹೆಚ್.ಸಿ. ಯೋಗೀಶ್ ಅವರು ಇಂದು ಕರ್ನಾಟಕ ಸಂಘದಲ್ಲಿ ತಮ್ಮ ೭೫ನೇ ಬಾರಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಪದಾಧಿಕಾರಿಗಳ ನೇಮಕ…

ಶಿವಮೊಗ್ಗ : ಶಿವಮೊಗ್ಗ ಜಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ಪೂರ್ಣ ಪ್ರಮಾಣದ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಓಬಿಸಿ ಜಿಧ್ಯಕ್ಷ ಎಂ.ರಮೇಶ್ ಶಂಕರಘಟ್ಟ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯಶಿಕ್ಷಣ

ಈ ಬಾರಿಯ ಕನ್ನಡ ರಾಜ್ಯೋತ್ಸವ ವಿಶೇಷ ರೀತಿ ಆಚರಣೆ…

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು, ಈ ಬಾರಿಯ ಕನ್ನಡ

Read More
ಜಿಲ್ಲಾ ಸುದ್ದಿರಾಜಕೀಯ

ರಾಗಿಗುಡ್ಡದ ವಿಜಯಗಣಪತಿ ನೂತನ ಕಟ್ಟಡ ಶಾಸಕ ಚನ್ನಬಸಪ್ಪರಿಂದ ಪರಿಶೀಲನೆ…

ಶಿವಮೊಗ್ಗ : ಮತಾಂಧರ ಆಕ್ರಮಣದಿಂದ ಹಾನಿಗೊಳಗಾಗಿದ್ದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿರುವ ವಿಜಯಗಣಪತಿ ಮತ್ತು ವಾಸುಕಿ ದೇವಸ್ಥಾನದ ಪುನರ್ನಿರ್ಮಾಣ ಕಾರ್ಯವು ಸಂಪೂರ್ಣಗೊಂಡಿದೆ.ಈ ಹಿನ್ನೆಲೆಯಲ್ಲಿ, ನ. ೩ ರಂದು ನಡೆಯಲಿರುವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

100 ಅಡಿ ದ್ವಿಪಥ ರಸ್ತೆಗೆ ಬಂಗಾರಪ್ಪನವರ ಹೆಸರು ನಾಮಕರಣಕ್ಕೆ ದೀವರ ಸಂಘ ಸ್ವಾಗತ…

ಶಿವಮೊಗ್ಗ : ಮಹಾನಗರ ಪಾಲಿಕೆ ವ್ಯಾಪ್ತಿ ಯಲ್ಲಿರುವ ಆಲ್ಕೊಳ ವೃತ್ತದಿಂದ ಡಿವಿಜಿ ವೃತ್ತದವರೆಗೆ ೧೦೦ ಅಡಿ ದ್ವಿಪಥ ರಸ್ತೆಗೆ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ ರಸ್ತೆ

Read More