ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸಿದ್ದರಾಮಯ್ಯರನ್ನು ಬಯ್ಯದೆ ಹೋದರೆ ಈಶ್ವರಪ್ಪನವರಿಗೆ ಏಳಿಗೆಯೇ ಇಲ್ಲ: ಆರ್‌ಪಿ ವ್ಯಂಗ್ಯ

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.ವಿಧಾನ ಪರಿಷತ್ ಮಾಜಿ ಶಾಸಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಹೈಕಮಾಂಡ್ ನಿಲುವಿಗೆ ನಾವೆಲ್ಲ ಬದ್ಧ: ಕಾಂಗ್ರೆಸ್ ಮುಖಂಡರು…

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಇನ್ನಾದರೂ ನೆಮ್ಮದಿಯ ಜೀವನ ನಡೆಸಿ: ಈಶ್ವರಪ್ಪರಿಗೆ ವೈಹೆಚ್‌ಎನ್ ಸಲಹೆ

ಶಿವಮೊಗ್ಗ: ಕೆಲವರಿಗೆ ಕೆಟ್ಟ ಮೇಲೆ ಬುದ್ಧಿ ಬರುತ್ತದೆ. ಆದರೆ ಕೆ.ಎಸ್. ಈಶ್ವರಪ್ಪ ಅಂಥವರಿಗೆ ಕೆಟ್ಟ ಮೇಲೆಯೂ ಬುದ್ದಿ ಬರುವುದಿಲ್ಲ ಎಂದು ಕೆಪಿಸಿಸಿ ಸದಸ್ಯ ವೈಎಚ್ ನಾಗರಾಜ್ ಟೀಕಿಸಿದ್ದಾರೆ.ಮಾಜಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಆಪ್‌ನಿಂದ ದೆಹಲಿ ಮಾದರಿಯ ಅಭಿವೃದ್ಧಿ ಕುರಿತು ಗ್ಯಾರೆಂಟಿ ಕಾರ್ಡ್ ಬಿಡುಗಡೆ…

ಶಿವಮೊಗ್ಗ: ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸಮಸ್ತ ಕರ್ನಾಟಕದ ಅಭಿವೃದ್ಧಿಗೆ ಗ್ಯಾರಂಟಿ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಉಪಾಧ್ಯಕ್ಷ ಉಮಾಶಂಕರ್ ಸುದ್ದಿಗೋಷ್ಟಿಯಲ್ಲಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ರಾಜ್ಯದಲ್ಲಿ ಕುಟುಂಬ ರಾಜಕಾರಣ- ಭ್ರಷ್ಟಾಚಾರ ಮಿತಿಮೀರಿದೆ: ಆಯ್ನೂರ್..

ಶಿವಮೊಗ್ಗ: ವಿಧಾನ ಪರಿಷತ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಆಯನೂರು ಮಂಜುನಾಥ್ ಇಂದು ತಮ್ಮ ಹೊಸ ಕಾರ್ಯಾಲಯ ಉದ್ಘಾಟಿಸುವ ಮೂಲಕ ಕಾದುನೋಡುವ ತಂತ್ರಕ್ಕೆ ಜರಿzರೆ.ಅವರು ಇಂದು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕ್ರೀಡಾ ಮನೋಭಾವದಿಂದ ಚುನಾವಣೆ ಎದುರಿಸೋಣ…

ಶಿವಮೊಗ್ಗ: ಕ್ರೀಡಾಮನೋಭಾವದಿಂದ ಚುನಾವಣೆ ಎದುರಿಸಬೇಕು. ಹಾಗೆಯೇ ಅದು ಫ್ರೆಂಡ್ಲಿ ಫೈಟ್ ಆಗಬೇಕು ಎಂಬುದು ಬಿಜೆಪಿಯ ಅಪೇಕ್ಷೆಯಾಗಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿzರೆ.ಬಿಜೆಪಿ ಜಿ ಕಚೇರಿಯಲ್ಲಿ ವಿವಿಧ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಶಿವಮೊಗ್ಗ ಜಿಲ್ಲೆಯಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ : ತೇಜಸ್ವಿನಿ

ಶಿವಮೊಗ್ಗ: ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿ ಶಿವಮೊಗ್ಗ ವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಪಕ್ಷದ ನಾಯಕಿ ತೇಜಸ್ವಿನಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬ್ರಹ್ಮರಥೋತ್ಸವ: ನೀತಿ ಸಂಹಿತೆ ನೆಪದಲ್ಲಿ ಪ್ರಸಾದ ವಿತರಣೆಗೆ ನಿರ್ಬಂಧ ಸಲ್ಲದು…

ಶಿಕಾರಿಪುರ: ಇತಿಹಾಸ ಪ್ರಸಿದ್ದ ಇಲ್ಲಿನ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದಲ್ಲಿ ನಾಡಿನ ಮೂಲೆಮೂಲೆಯಿಂದ ಸಹಸ್ರಾರು ಭಕ್ತರು ಧಾವಿಸಲಿದ್ದು, ಆಗಮಿಸುವ ಭಕ್ತರಿಗೆ ಚುನಾವಣೆ ನೀತಿ ಸಂಹಿತೆ ನೆಪದಲ್ಲಿ ಪ್ರಸಾದ ವಿತರಿಸಲು

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಜನತೆಯ ಮುಂದೆ ಕೊನೆಗೂ ಬಿಜೆಪಿ ಕುರಿತು ಸತ್ಯ ತೆರೆದಿಟ್ಟ ಸ್ವಪಕ್ಷದ ಹಿರಿಯ ಮುಖಂಡ ಆಯನೂರು ಮಂಜುನಾಥ್…

ಶಿವಮೊಗ್ಗ: ಕಾಂಗ್ರೆಸ್ ಪಕ್ಷ ದಿಂದ ಶಿವಮೊಗ್ಗ ವಿಧಾನ ಸಭಾ ಕ್ಷೇತ್ರಕ್ಕೆ ಸ್ಪರ್ಧಿಸಲು ಹನ್ನೊಂದು ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿzರೆ. ಇವರಲ್ಲಿಯೇ ಯಾರಿಗಾದರೂ ಟಿಕೆಟ್ ಸಿಗಬಹುದೆಂಬ ನಂಬಿಕೆ ನಮಗಿದೆ.

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ಒಳಮೀಸಲಾತಿ; ಜಿಲ್ಲಾವಾರು ಜಾತಿ ಗೊಂದಲ ನಿವಾರಿಸಿ…

ಶಿವಮೊಗ್ಗ: ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ಜಿವಾರು ಜತಿಗಳ ಗೊಂದಲ ಗಳನ್ನು ನಿವಾರಿಸಬೇಕು ಎಂದು ಮಹಾಜನ್ ಜಗೃತ್ ಸಮಿತಿ ರಾಜಧ್ಯಕ್ಷ ಕೆ. ಶಿವಕುಮಾರ್ ಸುದ್ದಿಗೋಷ್ಟಿಯಲ್ಲಿ ಆಗ್ರಹಿಸಿದರು.ರಾಜ್ಯ ಸರ್ಕಾರ ಒಳಮೀಸಲಾತಿ

Read More