ರಾಜಕೀಯ

ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಕೆಪಿಸಿಸಿ 2 ಲಕ್ಷ ದೇಣಿಗೆ ನೀಡಿ ಅರ್ಜಿ ಸಲ್ಲಿಸಿದ ಮೂಲ ಕಾಂಗ್ರೆಸ್ಸಿಗರಿ ಟಿಕೆಟ್ ನೀಡಿ…

ಶಿವಮೊಗ್ಗ: ಮುಂಬರುವ ವಿಧಾನಸಾಭ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹನ್ನೊಂದು ಮಂದಿ ಆಕಾಂಕ್ಷಿಗಳು ಈಗಾಗಲೇ ಅರ್ಜಿ ಸಲ್ಲಿಸಿzರೆ. ಅರ್ಜಿ ಸಲ್ಲಿಸಿದವರಲ್ಲಿ ಯಾರಿಗಾ ದರೂ ಒಬ್ಬರಿಗೆ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಅನರ್ಹತೆ ವಿರುದ್ದ ಸಿಡಿದೆದ್ದ ಕಾಂಗ್ರೆಸ್ ಹಿಂದುಳಿದ ವರ್ಗದ ನಾಯಕರು…

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸಿ ರುವುದನ್ನು ವಿರೋಧಿಸಿ ಇಂದು ಜಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನೇತೃತ್ವದಲ್ಲಿ ಮಹಾತ್ಮ ಗಾಂಧಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ : ಸಂಸದ ಬಿ.ವೈ. ರಾಘವೇಂದ್ರ ಅಭಯ

ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚು ವುದಿಲ್ಲ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಯ ನೀಡಿzರೆ.ಅವರು ಇಂದು ಬಿಜೆಪಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಂಜರ, ಭೋವಿ, ಕೊರಚ, ಕೊರಮ ಸಮಾಜಕ್ಕೆ ನಿರೀಕ್ಷೆಗೂ ಮೀರಿ ಮೀಸಲಾತಿ ಸಿಕ್ಕಿದೆ: ಶಾಸಕ ಅಶೋಕ ನಾಯ್ಕ

ಶಿವಮೊಗ್ಗ: ಬಂಜರ, ಭೋವಿ, ಕೊರಚ, ಕೊರಮ ಸಮಾಜಕ್ಕೆ ನಿರೀಕ್ಷೆಗೂ ಮೀರಿ ಮೀಸಲಾತಿ ಸಿಕ್ಕಿದ್ದು, ಆದರೆ ಕೆಲವರ ಚಿತಾವಣೆಯಿಂದ ಕಾಣದ `ಕೈ ವಾಡದಿಂದ ಪ್ರತಿಭಟನೆ ನಡೆಯುತ್ತಿದ್ದು, ಇಲ್ಲಿಗೆ ಈ

Read More
ತಾಜಾ ಸುದ್ದಿರಾಜಕೀಯ

ಎಲೆಕ್ಷನ್: ಮೇ 10ಕ್ಕೆ ಓಟಿಂಗ್; ಮೇ 13ಕ್ಕೆ ರಿಸಲ್ಟ್…

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ೨೨೪ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿದೆ. ಮಾ.೨೯ರ ಇಂದು ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಒಂದೇ ಹಂತದಲ್ಲಿ ಮತದಾನ

Read More
ಕ್ರೈಂಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಬಿಎಸ್‌ವೈ ಮನೆಗೆ ಕಲ್ಲೆಸೆತ:ಪೊಲೀಸ್ ವೈಫಲ್ಯವೇ ಕಾರಣ: ರಮೇಶ್ ನಾಯ್ಕ

ಶಿಕಾರಿಪುರ : ಬಣಜಾರ್ ಸಮುದಾಯದ ಅಭಿವೃದ್ದಿಗೆ ಹೆಚ್ಚು ಅನುದಾನ ನೀಡಿ ಶ್ರಮಿಸಿದ ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟದ ಪ್ರಕರಣ ದುರಾದೃಷ್ಟಕರವಾಗಿದ್ದು, ಘಟನೆಗೆ ಪೊಲೀಸ್

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

2ಬಿ ಮುಸ್ಲಿಂ ಮೀಸಲಾತಿ ಯತಾಸ್ಥಿತಿಗೆ ಆಗ್ರಹಿಸಿ ಎಸ್‌ಡಿಪಿಐನಿಂದ ಮನವಿ…

ಶಿವಮೊಗ್ಗ: ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರ ಮಾ. ೨೪ರ ಸಂಪುಟ ಸಭೆಯಲ್ಲಿ ೨(ಬಿ) ಅಡಿಯಲ್ಲಿ ಮುಸ್ಲಿಂ ಸಮುದಾಯ ಕ್ಕಿದ್ದ ಮೀಸಲತಿಯನ್ನು ರದ್ದುಪಡಿ ಸಿದ್ದು, ಇದು ಅಸಾಂವಿಧಾನಿಕ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಸದಾಶಿವ ಆಯೋಗ ವರದಿ ಜರಿಗೆ ಶಿಫಾರಸು: ಅಭಿನಂದನೆ

ಶಿವಮೊಗ್ಗ: ಮಾದಿಗ ಸಮುದಾಯದ ಹಲವು ವರ್ಷಗಳ ಬೇಡಿಕೆಯಾದ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿ ಜರಿಮಾಡಲು ಕೇಂದ್ರಸರ್ಕಾರಕ್ಕೆ ಶಿಫಾರಸು ಮಾಡಿರವುದಕ್ಕೆ ಕರ್ನಾ ಟಕ ಮಾದಿಗ ದಂಡೋರ ಸಮಿತಿ

Read More
ಜಿಲ್ಲಾ ಸುದ್ದಿತಾಜಾ ಸುದ್ದಿರಾಜಕೀಯ

ಮಾ.30: ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಬೃಹತ್ ಕಾಲ್ನಡಿಗೆ ಜಥಾ…

ಶಿವಮೊಗ್ಗ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜರಿಗೊಳಿಸಲು ಆಗ್ರಹಿಸಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವು ದನ್ನು ವಿರೋಧಿಸಿ ಬಂಜರ ವಿದ್ಯಾರ್ಥಿ ಸಂಘಟನೆಯ ನೇತೃತ್ವ

Read More
ಜಿಲ್ಲಾ ಸುದ್ದಿತಾಜಾ ಸುದ್ದಿದೇಶರಾಜಕೀಯ

ರಾಹುಲ್ ಸಂಸತ್ ಸದಸ್ಯತ್ವ ಅನರ್ಹತೆ ಖಂಡಿಸಿ ಎನ್‌ಎಸ್‌ಯುಐನಿಂದ ಬೃಹತ್ ಪ್ರತಿಭಟನೆ …

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ ಇಂದು ಎನ್‌ಎಸ್ ಯುಐ ವತಿಯಿಂದ ರೈಲ್ವೆ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು.

Read More