ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ
ಶಿವಮೊಗ್ಗ: ಚಾಲುಕ್ಯನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ.೧೫ರ ನಾಳೆಯಿಂದ ಅ.೨೪ರವರೆಗೆ ನವರಾತ್ರಿ ಉತ್ಸವ ಏರ್ಪಡಿಸಲಾಗಿದೆ.
ಪ್ರತಿನಿತ್ಯ ಬೆಳಿಗ್ಗೆ ೧೦ ರಿಂದ ಹೋಮ ಪ್ರಾರಂಭ, ೧೨.೩೦ಕ್ಕೆ ಮಹಾಮಂಗಳಾರತಿ ಪ್ರಸಾದ ವಿನಿಯೋಗ. ಪ್ರತಿನಿತ್ಯ ದೇವಿಗೆ ವಿಶೇಷ ಅಲಂಕಾರ ಹಾಗೂ ಪ್ರತಿನಿತ್ಯ ಸಂಜೆ ೬.೩೦ ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ತಿಳಿಸಿzರೆ.
ಹೆಚ್ಚಿನ ಮಾಹಿತಿಗಾಗಿ ೯೯೮೦೨೪೭೦೮೧ ಚೇತನ ಭಟ್, ೯೪೪೮೮ ೮೮೧೨೯ ಕೆ. ಶೇಖರ್ ಸಂಪರ್ಕಿಸಲು ಕೋರಿದೆ.